Monday, February 23, 2026
Monday, February 23, 2026

Karnataka

Indian Medical Association Shivamogga ಶಿವಮೊಗ್ಗ ಐಎಂ ಎ ಘಟಕದ ಅಧ್ಯಕ್ಷರಾಗಿ ಡಾ.ಕೆ.ಆರ್.ರವೀಶ್ ಆಯ್ಕೆ

Indian Medical Association Shivamogga ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಶಿವಮೊಗ್ಗ ಶಾಖೆ ನೂತನ ಅಧ್ಯಕ್ಷರಾಗಿ ಡಾ. ಕೆ.ಆರ್.ರವೀಶ್, ಕಾರ್ಯದರ್ಶಿಯಾಗಿ ಡಾ. ಕೆ.ಎಸ್.ಶುಭ್ರತಾ ಹಾಗೂ ಖಜಾಂಚಿಯಾಗಿ ಡಾ. ಎಚ್.ಎಲ್.ಶಶಿಧರ್ ಅಧಿಕಾರ ವಹಿಸಿಕೊಂಡರು. 2025-26ನೇ ಸಾಲಿನ ಹೊಸ...

Rotary Club Shimoga ಸಮಾಜದ ಸುರಕ್ಷತೆಗೆ ಪೋಕ್ಸೋ ಕಾನೂನಿನ ಅರಿವು ಅಗತ್ಯ : ನ್ಯಾಯಾಧೀಶ ಎಂ.ಎಸ್.ಸಂತೋಷ್

Rotary Club Shimoga ಸಮಾಜದ ಸುರಕ್ಷತೆಗಾಗಿ ಪೋಕ್ಸೋ ಕಾನೂನಿನ ಅರಿವು ಅಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಎಂ.ಎಸ್.ಸಂತೋಷ್ ಹೇಳಿದರು.ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಮತ್ತು...

JCI Shivamogga ಕೌಶಲ್ಯ, ವ್ಯವಹಾರ ಜ್ಞಾನ ವೃದ್ಧಿಸುವಲ್ಲಿ ಜೆಸಿಐ ಸಹಕಾರಿ

JCI Shivamogga ಜೆಸಿಐ ಸಂಸ್ಥೆಗೆ ಸೇರುವುದರಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುವ ಜತೆಯಲ್ಲಿ ಕೌಶಲ್ಯ ಹಾಗೂ ವ್ಯವಹಾರ ಜ್ಞಾನ ವೃದ್ಧಿಯಾಗುತ್ತದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ವಿ.ಗಣೇಶ್ ಹೇಳಿದರು.ಜೆಸಿಐ ಸಹ್ಯಾದ್ರಿ ಘಟಕದ ವತಿಯಿಂದ...

B.Y.Raghavendra ಸಾಗರದಲ್ಲಿ ನಡೆಯುತ್ತಿರುವ ಶರಾವತಿ ಪಂಪ್ ಸ್ಟೋರೇಜ್ ಯೋಜನೆಯ ವಿರುದ್ಧದ ಹೋರಾಟಕ್ಕೆ ಸಂಸದರ ಬೆಂಬಲ

B.Y.Raghavendra ಸಾಗರದಲ್ಲಿ ನಡೆಯುತ್ತಿರುವ ಶರಾವತಿ ಪಂಪ್ ಸ್ಟೋರೇಜ್ ಯೋಜನೆಯ ವಿರುದ್ಧದ ರೈತ ಸಂಘದ ಹೋರಾಟಕ್ಕೆ ಸಂಸದರಾದ ವಿ ವೈ ರಾಘವೇಂದ್ರ ಬೆಂಬಲ ವ್ಯಕ್ತಪಡಿಸಿದರು. ...

Jog Falls ಜೋಗದಲ್ಲಿ 2000 ಮೆ.ವ್ಯಾ. ವಿದ್ಯುತ್ಉತ್ಪಾದನೆಗೆ ಕ್ರಮ : ಕೆ.ಜೆ.ಜಾರ್ಜ್

Jog Falls ಮುಂದಿನ ಕೆಲವು ದಶಕಗಳ ದೂರದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ರಾಜ್ಯದಲ್ಲಿ ಬರಬಹುದಾದ ವಿದ್ಯುತ್ಕೊರತೆಯನ್ನು ನೀಗಿಸಿ, ಸಮರ್ಪಕವಾಗಿ ವಿದ್ಯುತ್ನ್ನು ಸರಬರಾಜುಗೊಳಿಸಲು 2000ಕೋಟಿ ರೂ.ಗಳ ವೆಚ್ಚದಲ್ಲಿ ಪಂಪ್ಡ್ಸ್ಟೋರೇಜ್ನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಇಂಧನ...

Popular

Subscribe

spot_imgspot_img