Tuesday, May 19, 2026
Tuesday, May 19, 2026

Karnataka

ಚಿಕ್ಕಮಗಳೂರು ಜಿಲ್ಲಾ ಕೈಗಾರಿಕೆ ಮತ್ತು ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಪ್ರಭು ಆಯ್ಕೆ

ಚಿಕ್ಕಮಗಳೂರು: ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಸ್.ಪ್ರಭು ಹಾಗೂ ಉಪಾಧ್ಯಕ್ಷರಾಗಿ ಎಂ.ಬಿ.ಅಶೋಕ್‌ಕುಮಾರ್ ಅವಿರೋಧವಾಗಿ ಆಯ್ಕೆಯಾದರು. ನಗರದ ಡಿಎಸ್‌ಎಂಎಸ್ ಸಂಘದ ಸಭಾಂಗಣದಲ್ಲಿ ಅವಿರೋಧ ಆಯ್ಕೆಯನ್ನು ಬುಧವಾರ ಚುನಾವಣಾಧಿಕಾರಿ ಬಿ.ಕೆ....

ಮೈಸೂರಿನಲ್ಲಿ ನಡೆದ ಮುಕ್ತ ಕರಾಟೆ ರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಶಿವಮೊಗ್ಗದ ಕರಾಟೆ ತಂಡ

ಇತ್ತೀಚಿಗೆ ಮೈಸೂರಿನಲ್ಲಿ ನಡೆದ ಮೈಸೂರು ಓಪನ್, ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ತಂಡ ಭಾಗವಹಿಸಿ ವಿವಿಧ ಬಹುಮಾನಗಳನ್ನು ಪಡೆದಿದ್ದು ಈ ಸಂದರ್ಭದಲ್ಲಿ ಸಿಟಿ ಕರಾಟೆ ಅಸೋಸಿಯೇಷನ್ ತರಬೇತಿದಾರರಾದ ವೆಂಕಟೇಶ್...

ಸಂಕಷ್ಟ ಸಂರ್ಭದಲ್ಲಿ ಮಗುವಿಗೆ ಚಿಕಿತ್ಸಾ ಸೌಲಭ್ಯ ದೊರಕಿಸಿದ ಸಂಸದ ರಾಘವೇಂದ್ರ

ಶಿವಮೊಗ್ಗ: ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ. ತಾಲ್ಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ...

ಏರ್ ಪೋರ್ಟಿಗೆ ಯಡಿಯೂರಪ್ಪ ಹೆಸರಿಡಲು ಸಿ ಟಿ ರವಿ ಒಪ್ಪುವರೆ? ಕಾಂಗ್ರೆಸ್ ಕಟಕಿ

ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರು ಇಡಲು ಭಾರತೀಯ ಜನತಾ ಪಕ್ಷ ಮತ್ತು ರಾಷ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಒಪ್ಪುವರೇ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರರಾದ...

ಡಿಸಿಸಿ ಬ್ಯಾಂಕ್ ನಡೆಸಿದ ಪರೀಕ್ಷೆಯ ಅಂಕಪಟ್ಟಿ ಪ್ರಕಟ

ಶಿವಮೊಗ್ಗ: ಶಿವಮೊಗ್ಗ ಸಹಕಾರ ಕೇಂದ್ರ ಬ್ಯಾಂಕ್ ನಿ. ಶಿವಮೊಗ್ಗ ಇಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಅಥವಾ ನಗದು ಗುಮಾಸ್ತರು ಅಥವಾ ಕ್ಷೇತ್ರಾಧಿಕಾರಿಗಳು, ಅಟೆಂಡರ್ ಹಾಗೂ ವಾಹನ ಚಾಲಕರ ಹುದ್ದೆಯ ಸಂದರ್ಶನಕ್ಕೆ ಅರ್ಹರಾಗುವ ಅಭ್ಯರ್ಥಿಗಳ...

Popular

Subscribe

spot_imgspot_img