Tuesday, May 19, 2026
Tuesday, May 19, 2026

Karnataka

ತವರು ಮನೆಯಿಂದ ಮೆರವಣಿಗೆ ಮೂಲಕ ಪತಿಯ ಮನೆಗೆ ಬಂದ ಮಾರಿಕಾಂಬೆ

ಸಾಗರ ಮಾರಿಕಾಂಬಾ ಜಾತ್ರೆಯಲ್ಲಿ ತಾಯಿಯ ತವರು ಮನೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಮಾರಿಕಾಂಬಾ ಮೂರ್ತಿಯನ್ನು ಮಂಗಳವಾರ ರಾತ್ರಿ ಅದ್ಧೂರಿಯಾದ ಮೆರವಣಿಗೆ ಹಾಗೂ ರಾಜಬೀದಿ ಉತ್ಸವದ ಮುಖಾಂತರ ಗಂಡನ ಮನೆಗೆ ತರಲಾಯಿತು. ಸಾವಿರಾರು ಜನರು ತವರು...

ಕೇಂದ್ರ ಕಸಾಪ ಸಮಿತಿಗೆ ಲೇಖಕಿ ರಂಜನಿ ದತ್ತಾತ್ರಿ ಮಹಿಳಾ ಪ್ರತಿನಿಧಿಯಾಗಿ ನೇಮಕ

ಶಿವಮೊಗ್ಗ ಜಿಲ್ಲೆಯ ಉದಯೋನ್ಮುಖ ಲೇಖಕಿ,ಅಂಕಣಕಾರ್ತಿ , ನಿರೂಪಕಿ ಹಾಗು ಸಮಾಜಸೇವಾಕಾರ್ಯಕರ್ತೆ ಎಂದು ಹೆಸರುಮಾಡಿರುವ, ಸದಾ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ಸದಾ ತೊಡಗಿರುವ ಶ್ರೀಮತಿ ಶ್ರೀರಂಜನಿ ದತ್ತಾತ್ರಿ ಯವರು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಹಿಳಾ...

ಕೇಂದ್ರ ಬಜೆಟ್ ದೂರದೃಷ್ಟಿ ಹೊಂದಿದೆ-ಜಿ.ಎನ್.ರಾವ್

ಕೇಂದ್ರ ಸರ್ಕಾರ ದೂರದೃಷ್ಠಿ ಹೊಂದಿರುವ ಬಜೆಟ್ ಮಂಡಿಸಿದ್ದು, ದೇಶದ ಅಭಿವೃದ್ಧಿ ದೃಷ್ಠಿಯಿಂದ ಉತ್ತಮ ಬಜೆಟ್ ಮಂಡಿಸಲಾಗಿದೆ. ಬಜೆಟ್ ಉತ್ತಮ ಅಂಶಗಳನ್ನು ಒಳಗೊಂಡಿದೆ ಎಂದು ಆರ್ಥಿಕ ತಜ್ಞ ಜಿ.ಎನ್.ರಾವ್ ಹೇಳಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ...

ಫೆ.8 ಶಿವಮೊಗ್ಗಕ್ಕೆ ಬಸವರಾಜ ಬೊಮ್ಮಾಯಿ ಭೇಟಿ ಮಹತ್ವದ ಯೋಜನೆಗಳಿಗೆ ಚಾಲನೆ

ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆ.08 ರಂದು ಮಧ್ಯಾಹ್ನ 2 ಗಂಟೆಗೆ ಎನ್‍ಇಎಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಕೆಳಕಂಡ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ...

ತಾಯಿ ಮಗ ನಾಪತ್ತೆ

ಶಿವಮೊಗ್ಗ : ಸುಧಾ, 28 ವರ್ಷಗಳು, ಕುಂಸಿ ಗ್ರಾಮ ಇವರು ತನ್ನ ಮಗ 07 ವರ್ಷದ ನಿತಿನ್‍ನನ್ನು ಕರೆದುಕೊಂಡು ಮನೆಯಿಂದ ನಾಪತ್ತೆಯಾಗಿರುತ್ತಾಳೆ. ಸುಧಾ ಸಾಧಾರಣ ಮೈಕಟ್ಟು ಕೋಲುಮುಖ, ಎಣ್ಣೆಗಪ್ಪು ಬಣ್ಣ, 5 ಅಡಿ ಎತ್ತರ ಇದ್ದು...

Popular

Subscribe

spot_imgspot_img