Tuesday, May 19, 2026
Tuesday, May 19, 2026

Karnataka

3000 ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೆಗೆಸಂಘಟನಕಾರರ ಹರ್ಷ

ಶಿವಮೊಗ್ಗ: ರಾಜ್ಯದ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಜ್ಯ ಸರ್ಕಾರದ ನಿರ್ಧಾರಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿಗಳ ಮತ್ತು ನೌಕರರ ಸಂಘವು ಸ್ವಾಗತಿಸಿದೆ. ಸಂಘದ ಬೇಡಿಕೆಯಂತೆ ಸ್ಥಳೀಯ ಸಂಸ್ಥೆಗಳಲ್ಲಿನ 3000ಕ್ಕೂ ಹೆಚ್ಚಿನ...

ಶಿವಮೊಗ್ಗದ ಸ್ಟೈಲ್ ಡಾನ್ಸ್ ಕ್ರೀವ್ ಸಂಸ್ಥೆಗೆ ಸ್ವನಿಧಿ ಸರ್ಕಾರದ ಪ್ರಶಸ್ತಿಪತ್ರ

ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಾಯೋಜಕತ್ವದ ಕಾರ್ಯಕ್ರಮದಲ್ಲಿ, ಮಹಾನಗರಪಾಲಿಕೆಯ ಆಯೋಜನೆಯ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಸಾಮೂಹಿಕವಾಗಿ ಜಾನಪದ ನೃತ್ಯ ಮತ್ತು ದೇಶ ಭಕ್ತಿಗೀತೆಗಳಿಗೆ ನೃತ್ಯ ಪ್ರದರ್ಶನ ನೀಡಿದ್ದರು. ಇವರ ಕಲೆಯನ್ನು ಮೆಚ್ಚಿ ಕೇಂದ್ರ...

ಆದಿಚುಂಚನಗಿರಿ ಶಾಖಾಮಠದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ

ಶಿವಮೊಗ್ಗ: ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನಮಠದ ಪರಮ ಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಮಹಾಸಂಸ್ಥಾನದ ಪ್ರಧಾನಕಾರ್ಯದರ್ಶಿ ಶ್ರೀ ಶ್ರೀ ಪ್ರಸನ್ನನಾಥ...

ಬ್ರಾಹ್ಮೀ ಮುಹೂರ್ತದಲ್ಲಿ ಸಾಗರ ಮಾರಿಕಾಂಬೆ ಜಾತ್ರೆ ಅದ್ಧೂರಿ ಆರಂಭ

ಸಾಗರ: ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಮಂಗಳವಾರ ಅದ್ಧೂರಿಯಾಗಿ ಚಾಲನೆ ದೊರಕಿತು. ಒಂಬತ್ತು ದಿನಗಳ ಕಾಲ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯ ಮೊದಲ ದಿನದ ಸಾಂಪ್ರಾದಾಯಿಕ ಪೂಜಾ ವಿಧಿ ವಿಧಾನಗಳು...

ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯ- ಶಾಸಕ ಅಶೋಕ ನಾಯ್ಕ

ಶಿವಮೊಗ್ಗ: ಕ್ಷೇತ್ರದ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅಗತ್ಯ. ಸರ್ಕಾರದ ಯೋಜನೆಗಳು ಫಲಪ್ರದವಾಗಿ ಸರ‍್ವಜನಿಕರಿಗೆ ತಲುಪಿ ಯೋಜನೆ ಯಶಸ್ವಿಯಾಗಲು ಎಲ್ಲರೂ ಕೈಜೋಡಿಸಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್ ಹೇಳಿದರು. ಶಿವಮೊಗ್ಗದ ಎಲ್‌ಬಿಎಸ್ ನಗರದಲ್ಲಿ ಕುಟುಂಬ...

Popular

Subscribe

spot_imgspot_img