Monday, May 18, 2026
Monday, May 18, 2026

Karnataka

ತುರ್ತು ಕಾಮಗಾರಿ ತೀರ್ಥಹಳ್ಳಿ ಕುಂದಾಪುರ ಹೆದ್ದಾರಿ 52 ರಲ್ಲಿ ಬಾಳೆಬರೆ ಘಾಟ್ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್‍ನ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್‍ಮೆಂಟ್ ನಿರ್ಮಿಸಬೇಕಿರುವುದರಿಂದ ದಿನಾಂಕ: 05-02-2023 ರಿಂದ 05-04-2023 ರವರೆಗೆ ಈ ಕೆಳಕಂಡಂತೆ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳಾದ...

ಗಮನಿಸಿ ಪಿಳ್ಳಂಗಿರಿ ಸುತ್ತಮುತ್ತ ಫೆ6 ರಂದು ವಿದ್ಯುತ್ ವ್ಯತ್ಯಯ

ಫೆ.06 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ 110/11 ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಎಫ್-7 ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್-8 ಜಾವಳ್ಳಿ ಐಪಿ...

ಫೆ8 ರಂದು ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ 2 ಜನ ಸಂಪರ್ಕ ಸಭೆ

ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-2 ರ ಕಚೇರಿಯಲ್ಲಿ ಫೆ.08 ರಂದು ಬೆಳಿಗ್ಗೆ 11 ಕ್ಕೆ ಜನ ಸಂಪರ್ಕ ಸಭೆ ನಡೆಯಲಿದೆ. ಮೆಸ್ಕಾಂ ನ ಅಧಿಕಾರಿಗಳು ಅಂದು ಸಭೆಯಲ್ಲಿ ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರು ತಮ್ಮ...

ಹಿಂದುಳಿದ ವರ್ಗಗಳ ವೃತ್ತಿಪರ ಕೋರ್ಸ್ ವಿದ್ಯಾರ್ಥಿ ಹಾಸ್ಟೆಲ್ ಗೆ ಆನ್ ಲೈನ್ ಪ್ರವೇಶಾತಿ ಫೆ11 ಕೊನೇದಿನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಗೂ ಪ್ರವರ್ಗ- 1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2022-23 ನೇ ಸಾಲಿನ ಇಲಾಖೆಯ ಮೆಟ್ರಿಕ್ ನಂತರದ...

ಕನ್ನಡ ಗೀತೆಗಳಿಗಿಂಪಿನ ಸ್ಪರ್ಶ ನೀಡಿದ ಕಂಠಸಿರಿ ವಾಣಿ ಜಯರಾಂ ಇನ್ನಿಲ್ಲ

ಭಾರತ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ​ ನಿಧನರಾಗಿದ್ದಾರೆ. ತಮಿಳುನಾಡಿನ ಚೆನ್ನೈನ ತಮ್ಮ ಮನೆಯಲ್ಲಿ ವಾಣಿ ಜಯರಾಂ​ ಕೊನೆಯುಸಿರೆಳೆದಿದ್ದಾರೆ. ಇತ್ತೀಚಗಷ್ಟೇ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿಯನ್ನು ಘೋಷಿಸಿತ್ತು. ಕನ್ನಡ, ಹಿಂದಿ , ತೆಲುಗು,...

Popular

Subscribe

spot_imgspot_img