Monday, May 18, 2026
Monday, May 18, 2026

Karnataka

ಶಿವಮೊಗ್ಗದಲ್ಲಿ ಮೂಳೆ ಸಾಂದ್ರತೆ ಉಚಿತ ಪರೀಕ್ಷಾ ಶಿಬಿರ

ನಿಮ್ಮ ಮೂಳೆಯ ಸಾಂದ್ರತೆ ಎಷ್ಟಿದೆ ಎಂಬುದನ್ನು ತಿಳಿಯಲು ಹಾಗೂ ಬೆನ್ನುನೋವು, ಮೊಣಕಾಲು ನೋವು, ಸೊಂಟನೋವು, ಸ್ನಾಯುನೋವಿಗೆ ಪರಿಹಾರ ಕಲ್ಪಿಸಲು ಇತರೆ ವ್ಯಾಧಿಗಳಾದ ಆಸ್ಪೆಯೋಪೋರೋಸಿಸ್‌ನ ಬಗ್ಗೆ ಚಿಕಿತ್ಸೆ ಪಡೆಯಲು ಡಾ. ಡಿ.ಎನ್.ರಮೇಶ್ ರವರು ಫೆಬ್ರವರಿ...

ಕೋವಿಡ್ ನಿಂದ ತಪ್ಪಿದ್ದ ಉದ್ಯೋಗಾವಕಾಶ ಈಗ ತೆರೆದಿದೆ- ಪ್ರೊ.ವೀರಭದ್ರಪ್ಪ

ಉದ್ಯೋಗ ಪ್ರಪಂಚದ ಅಭಿವೃದ್ಧಿಗೆ ಸಾಕಷ್ಟು ಉತ್ತೇಜನ ನೀಡುತ್ತದೆ. ಯಾವ ದೇಶ ಹಾಗೂ ಅಲ್ಲಿನ ಸಮಾಜ ಮುಂದುವರಿಯಬೇಕೊ ಆ ದೇಶದಲ್ಲಿ ಹೂಡಿಕೆ ಹೆಚ್ಚಾಗಬೇಕು‌ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಪಿ.ವಿರಭದ್ರಪ್ಪ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯ ಹಾಗೂ...

ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಲ್ಲಿ ಬಾಲಕಾರ್ಮಿಕರನ್ನ ಪತ್ತೆಮಾಡುವ ಕಾರ್ಯ

ಕಾರ್ಮಿಕ ಇಲಾಖೆ ವತಿಯಿಂದ ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಾದ ಸಿದ್ಲೀಪುರ, ಹೊಳೆಬೆನವಳ್ಳಿ, ಪಿಳ್ಳಂಗೇರಿ, ಹೊಳೆಹೊನ್ನೂರು, ಜಾವಳ್ಳಿ, ಕೋಟೆಗಂಗೂರು ಪ್ರದೇಶದ ಕೋಳಿ ಫಾರಂ, ಇಟ್ಟಿಗೆಭಟ್ಟಿ, ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಭೇಟಿ ನೀಡಿ ಬಾಲಕಾರ್ಮಿಕ ಕಾಯ್ದೆ 1986...

ಶಿವಮೊಗ್ಗ ಜಿಲ್ಲೆಯಲ್ಲಿ ಲೋಕಾಯುಕ್ತ ಪೋಲೀಸ್ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫೆಬ್ರವರಿ-2023ರ ಮಾಹೆಯ ದಿನಗಳಂದು ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಸ್ವೀಕಾರ ಸಭೆ ನಡೆಸಲಾಗುವುದು. ಫೆ.07...

ಚಿಕ್ಕಮಗಳೂರಿನಲ್ಲಿ ಅಮ್ ಆದ್ಮಿ ಪಕ್ಷದಿಂದ ಮತದಾರ ಜಾಗೃತಿ ಬೈಕ್ ಜಾಥಾ

ಚುನಾವಣಾ ಸಮಯದಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೇ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎಂದು ಆಗ್ರಹಿಸಿ ಎಎಪಿ ಮುಖಂಡರುಗಳು ಹಾಗೂ ಕಾರ್ಯ ಕರ್ತರು ಪಕ್ಷದ ಜಿಲ್ಲಾ ಕಚೇರಿಯಿಂದ ಚಿಕ್ಕಮಗಳೂರಿನ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ...

Popular

Subscribe

spot_imgspot_img