Monday, May 18, 2026
Monday, May 18, 2026

Karnataka

ಅಂಡಮಾನ್ ಪ್ರವಾಸ ಮಾಡಬೇಕೆ? ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯು ಮಾರ್ಚ್ 1ರಿಂದ 6ರವರೆಗೆ ಅಂಡಮಾನ್ ದ್ವೀಪದ ಪ್ರವಾಸ ಆಯೋಜಿಸಿದೆ. ಪ್ರವಾಸ ಮಾಡಲಿಚ್ಚಿಸುವ ಆಸಕ್ತರು ವೇದಿಕೆಯವರನ್ನು ಸಂಪರ್ಕಿಸಿ ಹೆಸರು ನೋಂದಣಿ ಮಾಡಿಸಬೇಕು ಎಂದು ವೇದಿಕೆಯ ಕಾರ್ಯದರ್ಶಿ ಎನ್.ಗೋಪಿನಾಥ್ ತಿಳಿಸಿದ್ದಾರೆ. ಶಿವಮೊಗ್ಗ...

ಸಾಗರ ಮಾರಿಕಾಂಬ ಜಾತ್ರೆಗೆ ಅಮ್ಯೂಸ್ ಮೆಂಟ್ ಪಾರ್ಕ್ ಗೆ ಸಿದ್ಧತೆ

ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ಜಾತ್ರೆಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಶ್ರೀ ಮಾರಿಕಾಂಬಾ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿಯು ನಿರಾಪೇಕ್ಷಣ ಪತ್ರ ನೀಡಿತು. ಅತ್ಯಂತ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಮನೋರಂಜನಾ ಚಟುವಟಿಕೆಗಳ ಸೇವೆ ಒದಗಿಸುವಂತೆ ಸೂಚಿಸಲಾಯಿತು. ಅಮ್ಯೂಸ್‌ಮೆಂಟ್...

ಭದ್ರಾವತಿಯಲ್ಲಿ ಆರೋಗ್ಯ ಶಿಬಿರ

ರೋಟರಿ ಕ್ಲಬ್ ಭದ್ರಾವತಿ,ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ, ಭದ್ರಾವತಿ ಮತ್ತು ಸಹ್ಯಾದ್ರಿನಾರಾಯಣ ಆಸ್ಪತ್ರೆ ಶಿವಮೊಗ್ಗ ಸಹಯೋಗದಲ್ಲಿಭದ್ರಾವತಿಯ ರೋಟರಿ ಸಮುದಾಯ ಭವನದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ’ದಅಂಗವಾಗಿ ಆರೋಗ್ಯ ಶಿಬಿರವನ್ನುಆಯೋಜಿಸಲಾಗಿತ್ತು. ಬಿ.ಪಿ, ಶುಗರ್ ತಪಾಸಣೆ, ಕೋವಿಡ್ ಲಸಿಕೆ...

ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗದ ಎಂ.ಆರ್.ಎಸ್ 220 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಬೇ ಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, ಎಂಸಿಎಫ್-2, ಎಂಸಿಎಫ್-3,...

ಶಿವಮೊಗ್ಗ ಏರ್ ಪೋರ್ಟ್ ಫೆಬ್ರವರಿ 27 ಕ್ಕೆ ಲೋಕಾರ್ಪಣೆ- ಬಿ.ವೈ.ರಾಘವೇಂದ್ರ

ಶಿವಮೊಗ್ಗ ಜಿಲ್ಲೆಯ ಜನರ ಬಹುನಿರೀಕ್ಷೆಯ ವಿಮಾನ ನಿಲ್ದಾಣದ ಕನಸು ಇದೀಗ ಸಾಕಾರಗೊಂಡು ಉದ್ಘಾಟನೆಯ ಹೊಸ್ತಿಲಲ್ಲಿದೆ. ಇದೇ ಫೆಬ್ರವರಿ 27 ರಂದು ನಮ್ಮ ಹೆಮ್ಮೆಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು...

Popular

Subscribe

spot_imgspot_img