Tuesday, February 24, 2026
Tuesday, February 24, 2026

Karnataka

ಶಿವಮೊಗ್ಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ – ಅಕ್ಟೋಬರ್ 10ರಂದು ಡಾ. ಅಂಬೇಡ್ಕರ್ ಭವನದಲ್ಲಿ

ಶಿವಮೊಗ್ಗದಲ್ಲಿ ಅ.10ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಶಿವಮೊಗ್ಗ, ಅಕ್ಟೋಬರ್ 6, 2025:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಸರ್ಕಾರಿ...

DC Shivamogga ಶಿವಮೊಗ್ಗದ ಸಾಂಸ್ಕೃತಿಕ ಪರಂಪರೆಯನ್ನು ಗುರುತಿಸಿ ರಕ್ಷಿಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳೊಂದಿಗೆ ಸಂಸದರ ಸಭೆ

DC Shivamogga ಶಿವಮೊಗ್ಗ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಗುರುತಿಸಿ ರಕ್ಷಿಸುವ ಉದ್ದೇಶದಿಂದ, ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಸಭೆ ನಡೆಸಿದರು. ...

Karnataka Legislative Council ಬಾರ್ಬ್ಡೋಸ್‌ನಲ್ಲಿ ನಡೆಯುವ 68ನೇ ಕಾಮನ್‌ವೆಲ್ತ್ ಸಂಸದೀಯ ಸಮಾವೇಶದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭಾಗಿ

Karnataka Legislative Council ಅಕ್ಟೋಬರ್ 6 ರಿಂದ 10ರ ವರೆಗೆ ಕೆರೆಬಿಯನ್ ಪೂರ್ವ ದ್ವೀಪ ರಾಷ್ಟçವಾಗಿರುವ ಬ್ರಿಟಿಷ್ ಕಾಮನ್‌ವೆಲ್ತ್ನ ಗಣರಾಜ್ಯವಾಗಿರುವ ಬಾರ್ಬ್ಡೋಸ್ ದೇಶದ ರಾಜಧಾನಿ ಬ್ರಿಜ್ಡ್ಟೌನ್ ನಗರದಲ್ಲಿ ನಡೆಯುವ 68ನೇ ಕಾಮನ್‌ವೆಲ್ತ್ನ ಸಂಸದೀಯ...

Athletics Championship 36ನೇ ಸೌತ್‌ಜೋನ್ ಜೂ. ಅಥ್ಲೇಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಪಡೆದ ಜಿಲ್ಲಾ ಕ್ರೀಡಾಪಟುಗಳು

Athletics Championship ಆಂದ್ರಪ್ರದೇಶದ ಗುಂಟೂರು ನಾಗಾರ್ಜುನ್ ಯೂನಿವರ್ಸಿಟಿಯಲ್ಲಿ ಸೆ. 23 ರಿಂದ 25ರವರೆಗೆ ಅಥ್ಲೆಟಿಕ್ಸ್ ಅಸೋಸಿಯೇಸನ್ಸ್ ವತಿಯಿಂದ ನಡೆದ 36ನೇ ಸೌತ್‌ಜ್ಹೋನ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2025ರ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಶಾಲೆ/...

B.Y.Raghavendra ಸಂವಿಧಾನದ ಪ್ರಕಾರ ಜಾತಿ‌ ಜನಗಣತಿ ಮಾಡಲು ಕೇಂದ್ರಕ್ಕೆ ಮಾತ್ರ ಅಧಿಕಾರ.-ಸಂಸದ ಬಿ.ವೈ.ರಾಘವೇಂದ್ರ

B.Y.Raghavendra ಜಿಲ್ಲಾ ಉಸ್ತುವಾರಿ ಸಚಿವರು ಜಾತಿ ಗಣತಿ ವಿಷಯದಲ್ಲಿ ಮಾಧ್ಯಮದಲ್ಲಿ ಮಾತನಾಡಿದ್ದಾರೆಇದನ್ನು ಗಮನಿಸಿದರೆ ಅವರಿಗೆ ಏನೂ ಗೊತ್ತಾಗಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ವಿರೋಧ ಪಕ್ಷವಾಗಿ ನಾವು ವಿಷಯವನ್ನು ತೆಗೆದುಕೊಳ್ಳುವುದಕ್ಕಿಂತ ಅವರ ಪಕ್ಷದವರೇ ಹೇಗೆ ತೆಗೆದುಕೊಂಡಿದ್ದಾರೆ...

Popular

Subscribe

spot_imgspot_img