Monday, May 18, 2026
Monday, May 18, 2026

Karnataka

ಸಾರ್ವಜನಿಕರಿಗೆ ಶಿವಮೊಗ್ಗ ಏರ್ ಪೋರ್ಟ್ ಪ್ರವೇಶ ಸದ್ಯಕ್ಕೆ ಬಂದ್

ಶಿವಮೊಗ್ಗ: ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಕಾಮಗಾರಿಗಳು ಅಂತಿಮ...

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ

ಶಿವಮೊಗ್ಗ: ಜನವರಿ 26ರಿಂದ 29 ರವರೆಗೆ ಶಿವಮೊಗ್ಗ ತಾಲ್ಲೂಕು ದೇವಕಾತಿಕೊಪ್ಪದ ಇಂಡಸ್ಟ್ರೀಯಲ್ ಏರಿಯಾ (ಕೆಐಡಿಬಿ) ದಲ್ಲಿ ಮೊಟ್ಟ ಮೊದಲಬಾರಿಗೆ ರಾಜ್ಯಮಟ್ಟದ 4 ದಿನಗಳ ದೀರ್ಘ ಹಾಗೂ ಸಂತೋಷ ಭರಿತ ಟೆನ್ನಿಸ್ ಬಾಲ್ ಕ್ರಿಕೆಟ್...

ವಿಮರ್ಶಕ ಪ್ರೊ.ರಾಜೇಂದ್ರ ಚೆನ್ನಿ ಹಾಗೂ ಡಾ. ಜಿನದತ್ತ ದೇಸಾಯಿ ಅವರಿಗೆ ಪ್ರತಿಷ್ಠಿತ ಡಾ.ದ.ರಾ.ಬೇಂದ್ರೆ ಪುರಸ್ಕಾರ

ವರಕವಿ ಡಾ.ದ.ರಾ.ಬೇಂದ್ರೆ ಅವರ 127ನೇ ಜನ್ಮದಿನಾಚರಣೆ ನಿಮಿತ್ತ ಡಾ.ದ.ರಾ.ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ್ ವತಿಯಿಂದ 2023ನೇ ಸಾಲಿನ ಅಂಬಿಕಾತನಯದತ್ತ ರಾಷ್ಟೀಯ ಪ್ರಶಸ್ತಿಗೆ ಈ ಬಾರಿ ಇಬ್ಬರು ಭಾಜನರಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ...

ಯುವ ಸಬಲೀಕರಣ ವಸ್ತುವುಳ್ಳ ರೈಸ್ ದಿ ಬಾರ್ ಪುಸ್ತಕ ಲೋಕಾರ್ಪಣೆ

ಶಿವಮೊಗ್ಗ: ಅಂತರಾಷ್ಟ್ರೀಯ ಪುಸ್ತಕ ಮೇಳ ಕ್ಕೆ ಆಯ್ಕೆಯಾಗಿರುವ ರೈಸ್ ದಿ ಬಾರ್ ಪುಸ್ತಕ ಇದೆ ತಿಂಗಳ ಜನವರಿ 26ರಂದು ಸಂಜೆ 6ಗಂಟೆಗೆ ಸುವರ್ಣ ಸಾಂಸ್ಕೃತಿಕ ಭವನ, ಅಶೋಕನಗರ, ಶಿವಮೊಗ್ಗ ಬಿಡುಗಡೆಗೊಳ್ಳುತ್ತದೆ. ಶಿವಮೊಗ್ಗದ ವೈದ್ಯ ಡಾ....

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯ ಸಮಿತಿ ಶಿವಮೊಗ್ಗ ಇವರ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆ ಎಸ್ ಆರ್ ಟಿ ಸಿ ನಿಗಮಗಳ ಕಾರ್ಮಿಕರು...

Popular

Subscribe

spot_imgspot_img