Sunday, May 17, 2026
Sunday, May 17, 2026

Karnataka

ಇಂಟರ್ ಆ್ಯಕ್ಟ್ ಸಂಸ್ಥೆ ವಿದ್ಯಾರ್ಥಿಗಳಲ್ಲಿ ಶಿಕ್ಷಣ ಹಂತದಿಂದಲೇ ಸಮಾಜಪ್ರೀತಿ ಬೆಳೆಸುತ್ತದೆ- ಡಾ.ಗುಡದಪ್ಪ ಕಸಬಿ

ಶಿವಮೊಗ್ಗ : ನಾಯಕತ್ವ ಗುಣ, ಜೀವನ‌ ಮೌಲ್ಯ ಹಾಗೂ ಸಾಮಾಜಿಕ ಕಳಕಳಿಯ ಅರಿವು ಮೂಡಿಸುವಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಸಹಕಾರಿ ಆಗುತ್ತದೆ ಎಂದು ರೋಟರಿ ಸಹಾಯಕ ಗವರ್ನರ್ ಡಾ. ಗುಡದಪ್ಪ ಕಸಬಿ ಹೇಳಿದರು. ಶಿವಮೊಗ್ಗ ನಗರದ...

ಚಿಕ್ಕಮಗಳೂರು ನಗರದಲ್ಲಿ ಆಮ್ ಆದ್ಮಿ ಪಕ್ಷದ ಪಾದಯಾತ್ರೆ

ಚಿಕ್ಕಮಗಳೂರು: ದೇಶದಲ್ಲಿ ಭ್ರಷ್ಟಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ತೊಡಗಿ ಶ್ರೇಷ್ಟ ಭಾರತ ನಿರ್ಮಾಣಕ್ಕೆ ಮುಂದಾಗಬೇಕೆಂದು ಎಎಪಿ ಮುಖಂಡರುಗಳು ನಗರದ ಹನುಮಂತಪ್ಪ ಸರ್ಕಲ್‌ನಿಂದ ಆಜಾದ್‌ ಪಾರ್ಕ್ವರೆಗೆ ಪಾದಯಾತ್ರೆ ನಡೆಸಿ ಅಂಗಡಿ ಮುಂಗಟ್ಟುದಾರರಿಗೆ ಕರಪತ್ರ ಹಂಚುವ...

ಆರೋಗ್ಯಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆ ಮಹತ್ತರ ಅಭಿವೃದ್ದಿ ಸಾಧಿಸಿದೆ- ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಪ್ರಸ್ತುತ ದಿನಗಳಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಿರುವುದು ಅತ್ಯಂತ ಅವಶ್ಯಕ. ಸಾರ್ವಜನಿಕರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರು ಹೇಳಿದರು. ಡಿಸಿಸಿ...

ನೃತ್ಯ ಸಂಗೀತ ಕ್ಷೇತ್ರದಲ್ಲಿ ಪರಿಣಿತಿ ಸಂಸ್ಥೆಯ ಸೇವೆ ಶ್ಲಾಘನೀಯ-ವೇಣುಗೋಪಾಲ್

ಪ್ರತಿಭಾವಂತರಿಗೆ ರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಅವಕಾಶ ಕಲ್ಪಿಸುವ ಜತೆಯಲ್ಲಿ ಯುವ ಕಲಾವಿದರಿಗೆ ಪರಿಣಿತಿ ಕಲಾಕೇಂದ್ರ ನಿರಂತರ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ಭಾರತೀಯ ವಿದ್ಯಾಭವನ ಜಂಟಿ ನಿರ್ದೇಶಕ ವೇಣುಗೋಪಾಲ್‌ ಹೇಳಿದರು. ಪರಿಣಿತಿ ಕಲಾಕೇಂದ್ರದ 8ನೇ...

ಕೆಂಪೇಗೌಡರದ್ದು ನಾಡ ಅಭಿವೃದ್ಧಿಗೆ ಅಪಾರ ಕೊಡುಗೆ-ಸಿ.ಟಿ.ರವಿ

ಚಿಕ್ಕಮಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ರಾಷ್ಟ್ರಕವಿ ಕುವೆಂಪು ಹಾಗೂ ಬೆಂಗಳೂರು ಅಭಿವೃದ್ದಿ ವಿಚಾರದಲ್ಲಿ ಕೆಂಪೇಗೌಡರು ಸಾರ್ವಜನಿಕವಾಗಿ ಸೇವೆ ಸಲ್ಲಿಸಿ ಅಪಾರವಾದ ಕೊಡುಗೆ ನೀಡಿ ದೇಶಾದ್ಯಂತ ಮನ್ನಣೆ ಗಳಿಸಿದ್ದು, ಅಂತಹ ಮಹಾನೀಯರನ್ನು ಪ್ರತಿನಿತ್ಯವು ನಾವುಗಳು ಸ್ಮರಿಸುವಂತಾಗಬೇಕು...

Popular

Subscribe

spot_imgspot_img