Sunday, May 17, 2026
Sunday, May 17, 2026

Karnataka

ಯುವಜನರು ದುಶ್ಚಟಗಳ ದಾಸರಾಗಬಾರದು-ಪ್ರಜ್ವಲ್ ಎಸ್.ಜೈನ್

ಶಿವಮೊಗ್ಗ: ದುಶ್ಚಟಗಳಿಗೆ ದಾಸರಾದರೆ ಜೀವನ ಹಾಳಾಗುತ್ತದೆ.ಆದ್ದರಿಂದ ಯುವಜನರು ಮಾದಕ ವಸ್ತುಗಳಿಂದದೂರವಿರಬೇಕು ಎಂದು ಜೆಸಿಐ ಇಂಡಿಯಾ ರಾಷ್ಟ್ರೀಯತರಬೇತುದಾರ ಪ್ರಜ್ವಲ್ ಎಸ್ ಜೈನ್ ಹೇಳಿದರು.ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಜೆಸಿಐ ಶಿವಮೊಗ್ಗಸಹ್ಯಾದ್ರಿ ವತಿಯಿಂದ ಶಿವಮೊಗ್ಗ ನಗರದ...

ಮನಸ್ಸಿನಿಂದ ಮನಸ್ಸಿಗೆ ...

ಆಹಾರ - ಆರೋಗ್ಯ - ಅನುಭವ… ದಿನನಿತ್ಯದ ಬದುಕಿನಲ್ಲಿ ಒಂದಷ್ಟು ಸಾಮಾನ್ಯ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಕೆಲವು ಆಹಾರದ ಕ್ರಮಗಳನ್ನು ಅನುಸರಿಸುವ ಅಗತ್ಯವಿದೆ. ಈಗಾಗಲೇ ಇದರಲ್ಲಿ ‌ಸಾಕಷ್ಟು ಪ್ರಯೋಗಗಳು ಆಗಿವೆ. ಮಾಹಿತಿಯೂ ಲಭ್ಯವಿದೆ. ಆದರೂ, ವೈಯಕ್ತಿಕವಾಗಿ ನನ್ನ ಕೆಲವು...

“ತ್ಯಾಜ್ಯ ವಿಲೇವಾರಿಯ ನಿರ್ಲಕ್ಷ್ಯವು ಮನುಕುಲದ ವಿನಾಶಕ್ಕೆ ಕಾರಣವಾಗಲಿದೆ” – ಹಿರಿಯ ಪತ್ರಕರ್ತ ಎಚ್.ಬಿ.ಮಂಜುನಾಥ

ದಾವಣಗೆರೆ.ಜ.13. ಆಧುನಿಕ ಜೀವನ ವಿಧಾನದಲ್ಲಿ ತ್ಯಾಜ್ಯಗಳು ಅಂದರೆ ಕಸದ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದ್ದು ಇದರ ವಿಲೇವಾರಿಯಲ್ಲಿನ ನಿರ್ಲಕ್ಷವು ಮನುಕುಲದ ಹಾಗೂ ಜೀವಸಂಕುಲದ ವಿನಾಶಕ್ಕೆ ಭವಿಷ್ಯದಲ್ಲಿ ಕಾರಣವಾಗಬಹುದು ಎಂದು ಹಿರಿಯ ಪತ್ರಕರ್ತ ಎಚ್.ಬಿ.ಮಂಜುನಾಥ್...

ರಾಹುಲ್ ತಾಳ್ಮೆ ಬ್ಯಾಟಿಂಗ್ ಲಂಕನ್ನರ ವಿರುದ್ಧ ಏಕದಿನ ಸರಣಿಗೆದ್ದ ಭಾರತ

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯವನ್ನು ರಾಹುಲ್ ಅವಿಸ್ಮರಣೀಯವನ್ನಾಗಿಸಿದ್ದಾರೆ. ಸಹಜವಾಗಿ ಆರಂಭಿಕ ಬ್ಯಾಟರ್ ಆಗಿರುವ ರಾಹುಲ್ ಎರಡನೇ ಕ್ರಮಾಂಕದಲ್ಲಿ ಕ್ರೀಸ್ ಗಿಳಿದಿದ್ದರು. ಆಟದ ಕೊನೆಯ ತನಕ ಅವರು ತೋರಿದ ಸಹನೆ, ಜವಾಬ್ದಾರಿ...

ಕೈಗಾರಿಕಾ ಪ್ರದೇಶ ಮತ್ತು ವಾಣಿಜ್ಯೋದ್ಯಮ ಸ್ಥಳಗಳಲ್ಲಿ ಸುಗಮ ಸಂಚಾರಕ್ಕೆ ಮನವಿ

ಶಿವಮೊಗ್ಗ: ನಗರದ ವಿವಿಧ ಕೈಗಾರಿಕಾ ವಸಹಾತು ಮತ್ತು ನಗರದ ವಾಣಿಜ್ಯೋದ್ಯಮ ಸ್ಥಳಗಳಲ್ಲಿ ಟ್ರಕ್‌ಗಳು ಓಡಾಡಲು ಟ್ರಾಫಿಕ್ ನಿಯಮದ ವ್ಯವಸ್ಥೆಯನ್ನು ಸುಗಮಗೊಳಿಸಿ ಅನುಮತಿ ನೀಡುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ ವಿವಿಧ...

Popular

Subscribe

spot_imgspot_img