Sunday, May 17, 2026
Sunday, May 17, 2026

Karnataka

ಕಾಮಗಾರಿಗಳು ಲೇಔಟ್ ನಿರ್ಮಾಣಗಳಲ್ಲಿ ಆರಗ ಜ್ಞಾನೇಂದ್ರ ಸ್ವಜನ ಪಕ್ಷಪಾತ- ಕಿಮ್ಮನೆ ರತ್ನಾಕರ್

ಶಿವಮೊಗ್ಗ: ಹೊಸನಗರಗಳಲ್ಲಿನ ಪಿಡಬ್ಲ್ಯೂಡಿ ಕಾಮಗಾರಿಗಳೆಲ್ಲವನ್ನು ಗೃಹ ಸಚಿವರು ಅವರ ಸಂಬಂಧಿ ಸಿವಿ ಚಂದ್ರಶೇಖರ್ ಅವರಿಗೆ ನೀಡಿದ್ದಾರೆ. ಶೇ. 50ರಷ್ಟು ಪಾಲುದಾರಿಕೆಯು ಇದೆ ಎಂದು ಕಿಮ್ಮನೆ ರತ್ನಾಕರ್ ಅವರು ಆರಗ ಜ್ಞಾನೇಂದ್ರ ಅವರ ಮೇಲೆ...

ಸೋಲಾರ್ ಗ್ರಾಮ ಉದ್ಘೋಷಣೆ

ರಾಮಚಂದ್ರಾಪುರಮಠ ದಲ್ಲಿ ನಡೆದ, ಸಾವಯುವ ಸಿರಿ ಕಾರ್ಯಾಗಾರ ಹಾಗೂಕಾರಣಗಿರಿಯಲ್ಲಿ ಸಾಂಸ್ಕೃತಿಕ ಭವನ ಉದ್ಘಾಟನೆ ಮತ್ತು ಸೋಲಾರ್ ಗ್ರಾಮ ಉದ್ಘೋಷಣೆ ಕಾರ್ಯಕ್ರಮ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು,ಪೂಜ್ಯ ಗುರುಗಳಾದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ...

ಯುವಜನೋತ್ಸವವು ದೇಶವನ್ನ ಭೌಗೋಳಿಕ,ಭಾವನಾತ್ಮಕವಾಗಿ ಒಂದುಗೂಡಿಸುತ್ತದೆ- ಸಚಿವ ಅನುರಾಗ್ ಠಾಕೂರ್

ಯುವಶಕ್ತಿಯನ್ನು ಕಟ್ಟಿಕೊಂಡು ದೇಶದಲ್ಲಿ ವಿಭಿನ್ನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ದೇಶದ ಬೇರೆ‌ ಬೇರೆ ಭೌಗೋಳಿಕ ಪ್ರದೇಶಗಳ ಯುವಕರ ತಂಡಗಳು ಬಂದಿವೆ. ಇಲ್ಲಿನ ಸ್ಪರ್ಧೆಯಲ್ಲಿ ಯಾರೇ ಗೆದ್ದರೂ ಅಂತಿಮವಾಗಿ ಭಾರತವೇ ಗೆಲ್ಲುತ್ತದೆ.ಆದ್ದರಿಂದ ಯುವಜನೋತ್ಸವದಲ್ಲಿ ಭಾಗವಹಿಸುವ ತಂಡಗಳು...

ವಿವೇಕಾನಂದರ ಆದರ್ಶಗಳನ್ನ ಯುವಜನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು- ಮೇಯರ್ ಶಿವಕುಮಾರ್

ಶಿವಮೊಗ್ಗ: ಸ್ವಾಮಿ ವಿವೇಕಾನಂದರು ಯುವಜನರಿಗೆ ಸ್ಫೂರ್ತಿ. ಅವರ ಜೀವನ ಆದರ್ಶಗಳನ್ನು ಯುವಜನರು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ಹೇಳಿದರು. ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಸಭಾಂಗಣದಲ್ಲಿ ಮಹಾನಗರ ಪಾಲಿಕೆ, ಸಹ್ಯಾದ್ರಿ...

ವಿವೇಕಾನಂದರ ಜೀವನ ಸಂದೇಶ ಯುವಜನರಿಗೆ ಸ್ಫೂರ್ತಿ-ಎ.ಸಿ. ರಾಮಚಂದ್ರ

ದೇಶದ ಯುವಜನತೆಗೆ ಸ್ವಾಮಿ ವಿವೇಕಾನಂದರು ಸ್ಫೂರ್ತಿ. ಉತ್ತಮ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಸ್ವಾಮಿ ವಿವೇಕಾನಂದರ ಜೀವನ ಸಂದೇಶ ಯುವಪೀಳಿಗೆಗೆ ದಾರಿದೀಪ ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ ಮತ್ತು ಛಾರಿಬಟಲ್ ಟ್ರಸ್ಟ್ ಕಾರ್ಯದರ್ಶಿ...

Popular

Subscribe

spot_imgspot_img