Saturday, May 16, 2026
Saturday, May 16, 2026

Karnataka

ಕನ್ನಡದ ಹಿರಿಮೆಗೆ ಆಡಳಿತವು ಅಭಿಮಾನತುಂಬಿ ಮಾಡಿರುವ ಕೆಲಸ ಅತೃಪ್ತಿಕರ-ದೊಡ್ಡರಂಗೇಗೌಡ

ಹಳ್ಳಿಗಾಡಿನ ಪದಗಟ್ಟಗಳನ್ನು ತಮ್ಮ ಕವಿತೆಗಳ ಮೂಲಕ ಸಹೃದಯರಿಗೆ ಪರಿಚಯಿಸಿದವರು ಕವಿ ದೊಡ್ಡ ರಂಗೇಗೌಡರು. ಸಾಹಿತ್ಯ ಸಂವಹನದಲ್ಲಿ ಕೇವಲ ಮುದ್ರಣ ಮಾಧ್ಯಮಕ್ಕೆ ಅವರು ತಮ್ಮನ್ನು ಕಟ್ಟಿ ಹಾಕಿಕೊಳ್ಳಲಿಲ್ಲ. ಅತ್ಯಂತ ಪರಿಣಾಮವಾಗಿ ಮಾಧ್ಯಮ ಚಲನಚಿತ್ರಗಳಲ್ಲಿ ತಮ್ಮ...

ಜಿಲ್ಲೆಯಲ್ಲಿ14,41.833 ಅರ್ಹ ಮತದಾರರಿದ್ದಾರೆ- ಡಾ.ಸೆಲ್ವಮಣಿ

ಶಿವಮೊಗ್ಗ: ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಮತ್ತು 33 ತೃತೀಯಲಿಂಗ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ...

ಬದುಕಿನ ಬಗ್ಗೆ ಎಲ್ಲ ಆಯಾಮಗಳಲ್ಲಿ ಅರ್ಥೈಸಲು ವಿಜ್ಞಾನದ ಸದುಪಯೋಗ ಮಾಡಿ- ಜೆ.ಪಿ.ಕೃಷ್ಣೇಗೌಡ

ಶಿವಮೊಗ್ಗ: ಹಿಂದೆ ಹಾಗೂ ಇಂದು ಮತ್ತು ಮುಂದಿನ ಬದುಕು ಹೇಗಿರಬೇಕು. ಹೇಗೆ? ಬದುಕಬೇಕು ಎಂಬುದನ್ನು ಅತ್ಯಂತ ಸುಲಭವಾಗಿ ತಿಳಿದುಕೊಳ್ಳಬಹುದಾದಂತಹ ವೈಜ್ಞಾನಿಕ ವಾತಾವರಣ ನಿಮ್ಮ ಮುಂದಿದೆ ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಸಾಹಿತಿ ವಾಗ್ಮಿ ಹಾಗೂ...

ಜಿಲ್ಲೆಯ ಸರ್ಕಾರಿ ನೌಕರರಿಂದ ಭ್ರಷ್ಟಾಚಾರ ಕರ್ತವ್ಯಲೋಪ ವಿಳಂಬ ಆದರೆ ಅವರ ವಿರುದ್ಧ ಕ್ರಮ – ಬಿ.ಎಸ್.ಪಾಟೀಲ್

ಕಡತ ವಿಲೇವಾರಿಯಲ್ಲಿ ವಿಳಂಬ, ಕರ್ತವ್ಯ ಲೋಪ, ಅಧಿಕಾರದ ದುರುಪಯೋಗ, ಭ್ರಷ್ಟಾಚಾರದಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರು...

ಸಾಗರದಲ್ಲಿ ಸ್ವಸಹಾಯ ಸಂಘದ ಮಹಿಳೆಯರಿಗೆ ಪೈನಾಪಲ್ ಉತ್ಪನ್ನ ತಯಾರಿಕೆ ತರಬೇತಿ

ಶಿವಮೊಗ್ಗ: ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ ಮತ್ತು ಕೃಷಿ ಇಲಾಖೆ, ಸಾಗರದ ಆತ್ಮ ಯೋಜನೆಯಡಿ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ಪೈನಾಪಲ್ ಹಣ್ಣಿನ ಜಾಮ್ ಮತ್ತು ಕ್ಯಾಂಡಿ ತಯಾರಿಕೆಯ ಬಗ್ಗೆ ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮವನ್ನು...

Popular

Subscribe

spot_imgspot_img