Saturday, May 16, 2026
Saturday, May 16, 2026

Karnataka

ಸಾಗರ ತಾಲ್ಲೂಕಿನಲ್ಲಿ ನೆಟ್ ಸೇವೆಗೆ ಅವಕಾಶ ನೀಡಲು ಅರಣ್ಯ ಇಲಾಖೆ ಅನುಮತಿ ನೀಡಬೇಕು- ಹರತಾಳು ಹಾಲಪ್ಪ

ಮಲೆನಾಡಿನ ನೆಟ್ ವರ್ಕ್ ಸಮಸ್ಯೆಗೆ ಪರಿಹಾರ ಕಲ್ಪಿಸಲು, ಕೇಂದ್ರ ಸರ್ಕಾರ BSNL ನ ಸಹಭಾಗಿತ್ವದೊಂದಿಗೆ ಹಳ್ಳಿಗಳಲ್ಲಿ ಇಂಟರ್ ನೆಟ್ ಸೇವೆಗಳನ್ನು ವಿಸ್ತರಿಸಲು, ಸಾಗರ ತಾಲ್ಲೂಕಿನಲ್ಲಿ, ಫೈಬರ್ saturation ಯೋಜನೆ ಆರಂಭವಾಗಿದೆ. 46 ಟವರ್...

ಡಿಜಿಟಲ್ ದೃಷ್ಟಿ ಕೋನದಲ್ಲಿ ಸಾಗುವ ಭಾರತಕ್ಕೆ ಸಹಕಾರ ನೀಡುವೆ- ಸತ್ಯನ್ ನಾಡೆಲ್ಲ

ಮೈಕ್ರೋಸಾಫ್ಟ್ ಅಧ್ಯಕ್ಷ ಹಾಗೂ ಸಿಇಒ ಸತ್ಯ ನಡೆಲ್ಲಾ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಭಾರತ ಸರ್ಕಾರದ ಆಳವಾದ ಸ್ಥಿರ, ಎಲ್ಲವನ್ನೂ ಒಳಗೊಂಡ ಆರ್ಥಿಕ ಬೆಳವಣಿಗೆ ಆಧಾರಿತ ಡಿಜಿಟಲ್ ರೂಪಾಂತರ ಮೇಲೆ...

ಮೈಸೂರು ಹಂಪಿ ಸ್ವದೇಶ ದರ್ಶನ್ ಪಟ್ಟಿಗೆ ಸೇರ್ಪಡೆ ಹೆಮ್ಮೆಯ ಸಂಗತಿ- ಸಚಿವ ಸೋಮಶೇಖರ್

ಸ್ವದೇಶ ದರ್ಶನ್ 2.0 ಯೋಜನೆಗೆ ಪಾರಂಪರಿಕ ನಗರ ಹಂಪಿ ಸಾಂಸ್ಕೃತಿಕ ನಗರ ಮೈಸೂರು ಸೇರ್ಪಡೆ ಆಗಿರುವುದು ಹೆಮ್ಮೆಯ ಸಂಗತಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಕೇಂದ್ರೀಯ ಸ್ವದೇಶ್...

ಕಾಲ್ನಡಿಗೆಯಿಂದ ಚಾರಣ ಮಾಡಿದರೆ ಪರಿಸರ ಮಾಲೀನ್ಯ ಆಗದು-ಬಿ.ಆರ್.ರೂಪ

ಚಿಕ್ಕಮಗಳೂರು: ಗಿರಿಶ್ರೇಣಿಯಲ್ಲಿ ವಾಹನಗಳಿಂದ ಪ್ರಕೃತಿಯ ಸೌಂದರ್ಯವನ್ನು ಸವಿಯುವ ಬದಲು ಕಾಲ್ನಡಿಗೆಯ ಮೂಲಕ ಚಾರಣವನ್ನು ಪ್ರಯತ್ನಿಸಿದರೆ ಹೊಸತನದ ಅನುಭವ ಮತ್ತು ಪ್ರಕೃತಿ ಸೌಂದರ್ಯವನ್ನು ಸಮೀಪದಿಂದ ಆನಂದಿಸಬಹುದು ಎಂದು ಅಪರ ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರು...

ವಿಕಲ ಚೇತನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜ.15 ಕೊನೇ ದಿನ

ಶಿವಮೊಗ್ಗ: 2022-23 ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿವೇತನ ಯೋಜನೆಯನ್ನು ಸ್ಟೇಟ್ ಸ್ಕಾಲರ್‍ಶಿಪ್ ಪೋರ್ಟಲ್(ಎಸ್‍ಎಸ್‍ಪಿ) ನಲ್ಲಿ ಜಾರಿಗೊಳಿಸಿದೆ. ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ 1 ರಿಂದ 10 ನೇ ತರಗತಿವರೆಗೆ(ಪ್ರಿ ಮೆಟ್ರಿಕ್) ವಿಕಲಚೇತನ...

Popular

Subscribe

spot_imgspot_img