Saturday, May 16, 2026
Saturday, May 16, 2026

Karnataka

ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಯಾವ ಸಮಯದಲ್ಲಿ ಭಾರೀ ವಾಹನ ಸಂಚಾರ ನಿಷೇಧ? ಮಾಹಿತಿ ಇಲ್ಲಿದೆ

ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾರ್ವಜನಿಕರು, ವಯೋವೃದ್ದರು, ಮಹಿಳೆಯರು ಮಕ್ಕಳು ಓಡಾಡುವುದು ಕಷ್ಟವಾಗಿದೆ ಹಾಗೂ ಸರಕು ತುಂಬಿದ ಭಾರಿ ವಾಹನಗಳು ಬಂದಲ್ಲಿ ಅವುಗಳನ್ನು ತೆರವುಗೊಳಿಸಲು ಸಾಕಷ್ಟ ಸಮಯ...

ಉಗ್ರರಿಂದ ಜಮ್ಮು- ಕಾಶ್ಮೀರದ ರಚೌರಿಯಲ್ಲಿ 6 ನಾಗರಿಕರ ಹತ್ಯೆ ಖಂಡನೀಯ- ಜೈಶಂಕರ್

ಜಮ್ಮು ಕಾಶ್ಮೀರದ ರಜೌರಿಯಲ್ಲಿ ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ ಕ್ರಮಕ್ಕೆ ತೀವ್ರ ವಿರೋಧವನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ವ್ಯಕ್ತಪಡಿಸಿದ್ದಾರೆ. ವಿಯೆನ್ನಾದಲ್ಲಿ ಮಾತನಾಡಿದ ಅವರು, ಹಲವು ವರ್ಷಗಳ ಹಿಂದೆ ಭಾರತದ ಸಂಸತ್ತಿನ ಮೇಲೆ...

ವಿದ್ಯಾರ್ಥಿಗಳು ಇಂದಿನ ಸೌಲಭ್ಯಗಳನ್ನ ಬಳಸಿಕೊಳ್ಳಬೇಕು– ಪುರುಷೋತ್ತಮಾನಂದ ನಾಥ ಸ್ವಾಮೀಜಿ

ಶಿವಮೊಗ್ಗ: ಅಬ್ದುಲ್ ಕಲಾಂ ಅವರು ಬಾಲ್ಯದಲ್ಲಿ ಪಕ್ಷಿಗಳಂತೆ ಹಾರಬೇಕೆಂಬ ಕನಸು ಕಂಡಿದ್ದರು. ಹಾಗೆಯೇ ಅವರು ರಾಷ್ಟçಪತಿಗಳಾಗಿದ್ದಾಗ ಯುದ್ಧ ವಿಮಾನದಲ್ಲಿ ಪ್ರಯಾಣ ಮಾಡುವ ಮೂಲಕ ತಮ್ಮ ಕನಸು ಈಡೇರಿಸಿಕೊಂಡರು ಎಂದು ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ...

ಶಿವಮೊಗ್ಗ ಫ್ರೀಡಂ ಪಾರ್ಕಿನಲ್ಲಿ ವ್ಯಕ್ತಿಯೊಬ್ಬ ನೇಣಿಗೆ ಶರಣು

ಶಿವಮೊಗ್ಗ: ಹಳೆ ಜೈಲು ಕಾಂಪೌಂಡ್ ಗೆ ಓರ್ವ ವ್ಯಕ್ತಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಉಮೇಶ್ (46) ಎಂಬ ವ್ಯಕ್ತಿ ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ನ ಬಳಿ ನೇಣಿಗೆ ಶರಣಾಗಿದ್ದಾನೆ....

ನೋಟ್ ಬ್ಯಾನ್ ಸೂಕ್ತ ಕ್ರಮ-ಸುಪ್ರೀಂ ಕೋರ್ಟ್

ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 2016ರಲ್ಲಿ ನೋಟು ಬ್ಯಾನ್ ಮಾಡಿತ್ತು. ಈ ಕ್ರಮವನ್ನು ಎತ್ತಿ ಹಿಡಿಯವ ಮೂಲಕ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್...

Popular

Subscribe

spot_imgspot_img