Saturday, May 16, 2026
Saturday, May 16, 2026

Karnataka

ಮನೆಮನೆಗೆ ಪತ್ರಿಕಾ ವಿತರಣೆ ಅಮೂಲ್ಯ ವೃತ್ತಿ-ಮಧುಕರ್ ವಿ ಕಾನಿಟ್ಕರ್

ಮನೆ ಮನೆಗಳಿಗೆ ದಿನ ಪತ್ರಿಕೆ ವಿತರಣೆ ಮಾಡುವ ವೃತ್ತಿ ಕೀಳರಿಮೆಪಡುವ ಕಾಯಕವಲ್ಲ. ಅದು ಶ್ರೇಷ್ಟತೆ ಹೊಂದಿರುವ ಅಮೂಲ್ಯ ವೃತ್ತಿಯಾಗಿದೆ ಎಂದು ತರುಣ ಭಾರತಿ ವಿಸ್ವಸ್ಥ ಮಂಡಳಿ ಕಾರ್ಯದರ್ಶಿ ಮಧುಕರ್ ವಿ. ಕಾನಿಟ್ಕರ್ ಹೇಳಿದರು. ಭದ್ರಾವತಿಯ...

ಶಿವಮೊಗ್ಗ ಜಿಲ್ಲಾ ಕಸಾಪ ಗಾಜನೂರು ಹೋಬಳಿ ಘಟಕ ಆರಂಭ

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಶಿವಮೊಗ್ಗ ಹಾಗೂ ಕನ್ನಡ ಸಾಹಿತ್ಯ ಪರಿಷತ್ ನಿಧಿಗೆ ಹೋಬಳಿ ಘಟಕ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಜನೂರು ಶಾಲೆಯಲ್ಲಿ ನಿಧಿಗೆ ಹೋಬಳಿ ಘಟಕದ ಉದ್ಘಾಟನೆ...

ಪಂಚಭೂತಗಳಲ್ಲಿ ಲೀನವಾದ ಪ್ರಸನ್ನ

ಶಿವಮೊಗ್ಗ ಕ್ಷೇತ್ರ ಸಂಸದರಾದ ಶ್ರೀ ಬಿ. ವೈ‌. ರಾಘವೇಂದ್ರ ಅವರ ಸಾಮಾಜಿಕ ಜಾಲತಾಣದ ನಿರ್ವಾಹಕ ಪ್ರಸನ್ನ ಭಟ್ ಅವರು ವಿಧಿವಶರಾಗಿದ್ದಾರೆ. ಅವರ ಅಂತಿಮ ಯಾತ್ರೆಯು ಮಾವಿನಕೊಪ್ಪದಿಂದ ಹೊಸನಗರದ ನೆಹರು ಮೈದಾನದವರೆಗೆ ನಡೆಯಿತು. ನಂತರ...

ಮಾಧ್ಯಮದಲ್ಲಿ ಚಿಗುರುತ್ತಿದ್ದ ಪ್ರತಿಭೆ ಪ್ರಸನ್ನ ಅಕಾಲಿಕ ಮರಣ

ಪ್ರಸನ್ನ ಭಟ್ ಉತ್ಸಾಹಿ ಯುವಕ . ಮಾಧ್ಯಮಗಳಲ್ಲಿ ಆಸಕ್ತಿಯಿಂದ ಕೆಲಸ ಮಾಡಿದವರು. ಫೋಟೋಗ್ರಾಫಿ, ಪ್ರವಾಸ ಅವರ ನೆಚ್ಚಿನ ಹವ್ಯಾಸ. ವಿಜಯವಾಣಿ, ವಿಶ್ವವಾಣಿ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. "ಸಂವಾದ" ಹೆಸರಿನ ಸಾಮಾಜಿಕ ಜಾಲತಾಣದಲ್ಲಿ...

ವಾಹನ ಸಂಚಾರ ನಿಯಂತ್ರಣದಿಂದ ವರ್ತಕರಿಗೆ ಸಮಸ್ಯೆಯಾಗುವುದಿಲ್ಲ- ಮಿಥುನ್ ಕುಮಾರ್

ಶಿವಮೊಗ್ಗ: ಸಾರ್ವಜನಿಕ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ಜೊತೆಯಲ್ಲಿ ವರ್ತಕರಿಗೆ ಅನುಕೂಲ ಆಗುವ ರೀತಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಾಹನ ಸಂಚಾರ ನಿಯಂತ್ರಣದಿಂದ ವರ್ತಕರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಜಿಲ್ಲಾ ಪೊಲೀಸ್...

Popular

Subscribe

spot_imgspot_img