Saturday, May 16, 2026
Saturday, May 16, 2026

Karnataka

ಹೊಸ ವರ್ಷಾಚರಣೆ ಮದ್ಯ ಮಾರಾಟದಿಂದ ರಾಜ್ಯ ಬೊಕ್ಕಸಕ್ಕೆ ಕೋಟಿ ಕೋಟಿ ಆದಾಯ

ಹೊಸ ವರ್ಷದ ಹಿನ್ನೆಲೆ ಸಾವಿರಾರು ಲೀಟರ್ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆ ಬೊಕ್ಕಸಕ್ಕೆ ಸಾವಿರಾರು ಕೋಟಿ ಆದಾಯ ಬಂದಿದೆ. ಕಳೆದ 5 ದಿನದಲ್ಲಿ ಬಹಳ ಜೋರಾಗಿ ಮದ್ಯ ಮಾರಾಟವಾಗಿದೆ. ಡಿ.27 ರಂದು 3.57 ಲಕ್ಷ ಲೀ....

ಜಿಲ್ಲಾ ನ್ಯಾಯಾಲಯಗಳು ನ್ಯಾಯ ವ್ಯವಸ್ಥೆಯ ಬೆನ್ನೆಲುಬು- ನ್ಯಾ. ಚಂದ್ರಚೂಡ್

ನ್ಯಾಯವಾದಿಗಳ ಕೊರತೆಯಿಂದಾಗಿ ದೇಶದಲ್ಲಿ 63 ಲಕ್ಷಕ್ಕಿಂತ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ ಎಂದು ಮುಖ್ಯ ನ್ಯಾಯಮೂರ್ತಿ ಧನಂಜಯ ಚಂದ್ರಚೂಡ ಅವರು ಮಾಹಿತಿ ನೀಡಿದ್ದಾರೆ. ಆಂಧ್ರಪ್ರದೇಶ ಕಾನೂನು ಅಕಾಡೆಮಿಯ ಉದ್ಘಾಟನೆಯ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು. ಜಿಲ್ಲಾ...

ಹೈ ರಿಸ್ಕ್ ದೇಶಗಳ ಪ್ರಯಾಣಿಕರಿಗೆ ಕೋವಿಡ್ ಕಟ್ಟುನಿಟ್ಟಿನ ಮಾರ್ಗಸೂಚಿ

ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಈಗಾಗಲೇ ಮಾರ್ಗಸೂಚಿ ಹೊರಡಿಸಿ ಒಂದಷ್ಟು ನಿಯಮಗಳನ್ನು ವಿಧಿಸಿರುವ ಸರ್ಕಾರ ಇದೀಗ ಹೊಸ ಆದೇಶವನ್ನು ಹೊರಡಿಸಿದೆ. ಹೊಸ ವರ್ಷದ ಮುನ್ನಾ ದಿನವೇ ಈ ಆದೇಶ ಹೊರಬಿದ್ದಿದೆ. ಕೊರೋನಾಗೆ ಸಂಬಂಧಿಸಿದಂತೆ ಹೈ-ರಿಸ್ಕ್‌ ಎನಿಸಿಕೊಂಡಿರುವ...

ಹೊಸವರ್ಷಾಗಮನ ಸಂಗಡ ಕೋವಿಡ್ ತಡೆಯಲು ತುರ್ತು ಕ್ರಮ-ಮೋದೀಜಿ ಸಭೆ

ಎಲ್ಲೆಡೆ ಹೊಸ ವರ್ಷ ಸಂಭ್ರಮ ಜೋರಾಗಿದೆ. ಇದರ ಜೊತೆಗೆ ಕೊರೋನಾ ಆತಂಕವೂ ಹೆಚ್ಚಾಗಿದೆ. ಚೀನಾ ಸೇರಿದಂತೆ ವಿದೇಶದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಗಂಭೀರವಾಗಿದೆ. ಇದರ ಪರಿಣಾಮ ಭಾರತದಲ್ಲಿ ಈಗಾಗಲೇ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಪ್ರಕರಣಗಳ ಸಂಖ್ಯೆಯಲ್ಲೂ...

ಗಡಿಸುರಕ್ಷಾದಳದವರು ಕುಟುಂಬ ಸದಸ್ಯರೊಂದಿಗೆ ಕಾಲಕಳೆಯಲು ವಸತಿ ಸೌಕರ್ಯ- ಅಮಿತ್ ಷಾ

ಭಯೋತ್ಪಾದನೆ,ಗಡಿ ವ್ಯಾಜ್ಯಗಳು ಸೇರಿದಂತೆ ದೇಶದ ಹಲವು ಸವಾಲುಗಳಿಗೆ ಸಮಂಜಸ ಪರಿಹಾರ ಕಂಡುಕೊಳ್ಳುವುದು. ದೇಶದ ಮಹಾನಗರಗಳ ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸುವುದು ಸೇರಿದಂತೆ ಎಲ್ಲ ಪೊಲೀಸ್ ವಿವಿಧ ದಳಗಳ ನಡುವೆ ಸಮನ್ವಯ ಸಾಧಿಸಿ,ಸಂವಾದ ನಡೆಸಿ...

Popular

Subscribe

spot_imgspot_img