Saturday, May 16, 2026
Saturday, May 16, 2026

Karnataka

ಶಿವಮೊಗ್ಗ ಜಿಲ್ಲೆಯ ತುಂಗ ಮತ್ತು ಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ-ಬಿ.ಜಗದೀಶ್

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ತುಂಗಾ ಮತ್ತು ಭದ್ರಾ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದೆ ಎಂದು ಜಿಲ್ಲಾ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ...

ಮಾಜಿ ಸೈನಿಕರಿಗೆ ಮೀಸಲಿರುವ ಶಿಕ್ಷಕ ಹುದ್ದೆ

ಶಿವಮೊಗ್ಗ ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಶ್ರೀಗುರು ತಿಪ್ಪೇರುದ್ರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿಯಲ್ಲಿ ಖಾಲಿಯಿರುವ ಸಹ ಶಿಕ್ಷಕ ಹುದ್ದೆಯ ಬಿ.ಎ., ಬಿ.ಇಡಿ. ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿಲಾಗಿದೆ. ಅರ್ಹ...

ಬೆಳವಣಿಗೆ ಹಂತದ ಮಕ್ಕಳಿಗೆ ಪೋಷಕರೇ ಹೀರೋ ಮಾದರಿಗಳು- ಮಿಥುನ್ ಕುಮಾರ್

ಶಿವಮೊಗ್ಗ : ಬೆಳವಣಿಗೆ ಹಂತದಲ್ಲಿರುವ ಮಕ್ಕಳ ಪಾಲಿಗೆ ಪೋಷಕರೇ ಹೀರೋಗಳಿದ್ದಂತೆ. ಅವರು ಹೇಳಿದ್ದನ್ನು ಕೇಳುವುದಕ್ಕಿಂತ ಪೋಷಕರನ್ನು ಅನುಸರಿಸುತ್ತಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು. ಶಿವಮೊಗ್ಗದ ಕುವೆಂಪು ರಂಗಮಂದಿರ ದಲ್ಲಿ ಆಯೋಜಿಸಿದ್ದ...

ತುಂಗಾನದಿಗೆ ಕೊಳಚೆ ಸೇರ್ಪಡೆ ತಪ್ಪಿಸಲು ಒಳಚರಂಡಿ ವ್ಯವಸ್ಥೆ ಉತ್ತಮಗೊಳಿಸಲಾಗುವುದು- ಈಶ್ವರಪ್ಪ

ಶಿವಮೊಗ್ಗ ನಗರದ ಮಲಿನ ನೀರು ಶುದ್ದೀಕರಣಗೊಳ್ಳದೆ ತುಂಗೆಯ ಒಡಲು ಸೇರುವುದನ್ನು ನಿರ್ಬಂಧಿಸಿ, ಅದಕ್ಕೆ ಪರ್ಯಾಯವಾಗಿ ನೀರನ್ನು ಬೇರೆಡೆಗೆ ಪರಿವರ್ತಿಸಿ, ಶುದ್ಧೀಕರಣಗೊಳಿಸಿ ತುಂಗಾನದಿಗೆ ಬಿಡುವ ೧೫೧೫.೦೦ಲಕ್ಷ ರೂ.ಗಳ ಯೋಜನೆಗೆ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಇಂದು...

ಕೃಷಿ ಮತ್ತು ಸಹಕಾರ ಪ್ರತ್ಯೇಕ ಇಲಾಖೆ ರೂಪಿಸಲು ಚಿಂತನೆ-ಅಮಿತ್ ಶಾ

ಕೃಷಿ ಮಂತ್ರಾಲಯದಿಂದ ಸಹಕಾರ ಮಂತ್ರಾಲಯವನ್ನು ಪ್ರತ್ಯೇಕಿಸಿ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮಾನ್ಯ ಪ್ರಧಾನಮಂತ್ರಿಗಳು ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಭಾರತ ಸರ್ಕಾರದ ಸಹಕಾರ ಹಾಗೂ ಗೃಹ ಇಲಾಖೆ ಸಚಿವರಾದ ಅಮಿತ್ ಶಾ...

Popular

Subscribe

spot_imgspot_img