Saturday, May 16, 2026
Saturday, May 16, 2026

Karnataka

ಡಾ.ಅಶೋಕ ಪೈ ಜನ್ಮದಿನ-ರಕ್ತದಾನ ಶಿಬಿರ

ಶಿವಮೊಗ್ಗದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಬಹುಮುಖಿ ಸಭಾಂಗಣದಲ್ಲಿ ಖ್ಯಾತ ಮನೋವೈದ್ಯ ಡಾ. ಅಶೋಕ್ ಪೈ ಅವರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸಂಪನ್ಮೂಲ...

ಪ್ರಧಾನಿ ಮೋದೀಜಿ ಅವರಿಗೆ ಮಾತೃ ವಿಯೋಗ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ (100) ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹೀರಾಬೆನ್‌ ಅವರನ್ನು ಅಹಮದಾಬಾದ್‌ನ ಯು.ಎನ್.ಮೆಹ್ತಾ ಇನ್‌ಸ್ಟಿಟ್ಯೂಟ್‌ ಆಫ್‌ ಕಾರ್ಡಿಯಾಲಜಿ ಆ್ಯಂಡ್‌ ರೀಸರ್ಚ್‌ ಸೆಂಟರ್‌ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು. ಈ...

ಶೈಕ್ಷಣಿಕ ಆಸಕ್ತಿಯ ಜೊತೆ ಕ್ರೀಡಾಸಕ್ತಿ ಮುಖ್ಯ- ಶಿವಕುಮಾರ್

ಸಹ್ಯಾದ್ರಿ ಕಲಾ - ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಆಶ್ರಯದಲ್ಲಿ ಆಯೋಜನೆಗೊಂಡಿರುವ ಕುವೆಂಪು ವಿಶ್ವವಿದ್ಯಾಲಯ ಮಟ್ಟದ 35ನೇ ಅಥ್ಲೆಟಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭವು ನೆಹರು ಕ್ರೀಡಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಎಸ್...

ಕೋವಿಡ್ ಆತಂಕ ಮುಂದಿನ 40 ದಿನಗಳು ನಿರ್ಣಾಯಕ

ಚೀನಾ ಸೇರಿದಂತೆ ಅನೇಕ ದೇಶಗಳಲ್ಲಿ ಉಲ್ಬಣಿಸಿರುವ ಕೊರೋನಾ ಸೋಂಕು ಇದೀಗ ಭಾರತದಲ್ಲೂ ಹೊಸ ಆಲೆಯ ಭೀತಿ ಸೃಷ್ಟಿ ಮಾಡಿದೆ. ಮುಂದಿನ 40 ದಿನಗಳು ದೇಶಕ್ಕೆ ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ. ಕೇಂದ್ರ...

ಜನವರಿ 27 ಹಂಪಿ ಉತ್ಸವ ಮುಖ್ಯಮಂತ್ರಿಗಳಿಂದ ಉದ್ಘಾಟನೆ- ಸಚಿವೆ ಶಶಿಕಲಾ ಜೊಲ್ಲೆ

ಜನವರಿ 27 ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ಸಂಸ್ಥೆಗಳ ಸಚಿವೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ...

Popular

Subscribe

spot_imgspot_img