Friday, May 15, 2026
Friday, May 15, 2026

Karnataka

ಮತದಾರರ ಮನೆಸಮೀಕ್ಷೆಗೆ ಸರ್ಕಾರದ ಸಿಬ್ಬಂದಿಗಳನ್ನ ಮಾತ್ರ ನೇಮಿಸಲಾಗಿದೆ- ಡಾ.ಸೆಲ್ವಮಣಿ

ಶಿವಮೊಗ್ಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮನೆ ಸಮೀಕ್ಷೆ ಕಾರ್ಯಕ್ರಮಗಳಲ್ಲಿ ಯಾವುದೇ ಖಾಸಗಿ ಸಂಸ್ಥೆ, ಎನ್‍ಜಿಓ ಅಥವಾ ಯಾವುದೇ ವ್ಯಕ್ತಿಯನ್ನು ನಿಯೋಜಿಸಲಾಗಿಲ್ಲ. ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ...

ವಿಶ್ವದಲ್ಲಿ ರೋಟರಿ ಸಂಸ್ಥೆಯ ಸೇವೆ ಅನನ್ಯ-ಜಿ.ವಿಜಯಕುಮಾರ್

ವಿಶ್ವದಲ್ಲಿ ರೋಟರಿ ಸಂಸ್ಥೆಯ ಸಮಾಜಮುಖಿ ಸೇವೆ ಅನನ್ಯವಾಗಿದೆ. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ರೋಟರಿ ಸಂಸ್ಥೆ ನಿರಂತರವಾಗಿ ತೊಡಗಿಸಿಕೊಂಡಿದೆ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಅವರು ಹೇಳಿದರು. ರೋಟರಿ ಕ್ಲಬ್ ಶಿವಮೊಗ್ಗ ಉತ್ತರದ...

ಪತ್ರಕರ್ತರ ಕ್ರಿಕೆಟ್ ಟೂರ್ನಿಯಲ್ಲಿ ಮಿಂಚಿದ ಕೆ ಲೈವ್ ನ್ಯೂಸ್ ನ ರಂಜನ್

ಚಿತ್ರದುರ್ಗದಲ್ಲಿ ನಡೆಯುತ್ತಿರುವ 6 ಜಿಲ್ಲೆಗಳ ಪತ್ರಕರ್ತ ತಂಡಗಳ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ತಂಡವು ಸೆಮಿಫೈನಲ್ ಪ್ರವೇಶಿಸಿದೆ. ಎರಡನೇ ದಿನದ ಇಂದಿನ ಆರಂಭಿಕ ಪಂದ್ಯಾವಳಿಯಲ್ಲಿ ಚಿತ್ರದುರ್ಗ ಜಿಲ್ಲೆಯ...

ಪದ್ಮಶ್ರೀ ಹೊಸಹಳ್ಳಿ ಕೇಶವಮೂರ್ತಿ ದಿವಂಗತ

ಪದ್ಮಶ್ರೀ ಪುರಸ್ಕೃತ ಹೆಸರಾಂತ ಗಮಕ‌ ಕಲಾವಿದ ಹೊ‌ಸಹಳ್ಳಿಯ ಶ್ರೀ ಹೆಚ್. ಆರ್. ಕೇಶವಮೂರ್ತಿ (88 ವರ್ಷಗಳು) ಇನ್ನಿಲ್ಲ. ಇವರು ಕರ್ನಾಟಕದ ಗಮಕ ಲೋಕದ ಹಿರಿಯ ಕಲಾವಿದರಾಗಿದ್ದರು. ಇತ್ತೀಚೆಗಷ್ಟೇ ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ...

ಕ್ಷೇತ್ರದ ಸಮಸ್ಯೆಗಳನ್ನ ಸರ್ಕಾರದ ಗಮನಕ್ಕೆ ತರಲು ಅಧಿವೇಶನಕ್ಕೆ ಶಾಸಕರು ಹಾಜರಾಗಬೇಕು- ಪ್ರಸನ್ನ ಕುಮಾರ್

ಸಚಿವ ಸ್ಥಾನ ನೀಡಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಅಧಿವೇಶನಕ್ಕೆ ಗೈರು ಹಾಜರಾಗುವ ಮೂಲಕ ಶಿವಮೊಗ್ಗ ಜನತೆಗೆ ಈಶ್ವರಪ್ಪ ಅವರು ಮೋಸ ಮಾಡುತ್ತಿದ್ದಾರೆ. ಕಳೆದ ಸಲ ಕಾಲು ನೋವಿನ ಸಮಸ್ಯೆ ಹೇಳಿಕೊಂಡು ವಿಧಾನಸಭೆ ಅಧಿವೇಶನಕ್ಕೆ...

Popular

Subscribe

spot_imgspot_img