Friday, May 15, 2026
Friday, May 15, 2026

Karnataka

ಜಿಲ್ಲಾಮಟ್ಟದ ಥ್ರೋಬಾಲ್ ಸ್ಪರ್ಧೆ

ಸಹ್ಯಾದ್ರಿ ಸಹೋದಯ ಶಾಲಾ ಸಂಕೀರ್ಣ ಅಡಿಯಲ್ಲಿ ನಡೆದ ಜಿಲ್ಲಾಮಟ್ಟದ ಥ್ರೋ ಬಾಲ್ ಪಂದ್ಯಾವಳಿಯನ್ನು ವಾಸವಿ ಪಬ್ಲಿಕ್ ಶಾಲೆ ಆಯೋಜಿಸಲಾಗಿತ್ತು. ಈ ತ್ರೋಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಅಕ್ಷರ ಶಾಲೆ ಪಡೆದುಕೊಂಡಿದೆ. ಈ ಪಂದ್ಯಾವಳಿಯಲ್ಲಿ 15ಕ್ಕೂ ಅಧಿಕ...

ಅಕ್ರಮ ದಾಸ್ತಾನಾಗಿರುವ ಪಡಿತರ ಅಕ್ಕಿ ಬಹಿರಂಗ ಹರಾಜು

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಶಿಕಾರಿಪುರ ಕಿರಣ್ ಟಾಕೀಸ್ ಹಿಂಭಾಗದ ಮಳಿಗೆಯಲ್ಲಿ ಸಚಿನ್ ಬಿನ್ ವೀರಪ್ಪ ಚನ್ನಕೇಶವನಗರ ಇವರು ಅಕ್ರಮವಾಗಿ ದಾಸ್ತಾನು ಇರಿಸಿದ್ದ 6.75 ಕ್ವಿಂಟಾಲ್ ಪಡಿತರ ಅಕ್ಕಿಯನ್ನು...

ಗಾಡಿಕೊಪ್ಪ ಕೆರೆ ಅಭಿವೃದ್ಧಿ ಮಾಡಲು ಭೂಮಿ ಸಂಸ್ಥೆ ಸಿದ್ಧ

ಶಿವಮೊಗ್ಗ ತಾಲೂಕು ಕಸಬಾ ಹೋಬಳಿ ಗಾಡಿಕೊಪ್ಪ ಗ್ರಾಮದ ಸರ್ವೆ ನಂಬರ್ 15ರಲ್ಲಿ ಬರುವ ಕೆರೆಯನ್ನು ಸರ್ವೇ ಮಾಡಿ ಕೆರೆ ಅಭಿವೃದ್ಧಿ ಪಡಿಸಲು ಭೂಮಿ ಸಂಸ್ಥೆಗೆ ವಹಿಸಿಕೊಡುವಂತೆ, ಈ ಕೆರೆಯ ಅಭಿವೃದ್ಧಿ ಪಡಿಸಲು ಭೂಮಿ...

ನೀರಿನ ಕಂದಾಯ ಏರಿಕೆ ಮಾಡಿದ ಶಿವಮೊಗ್ಗ ನಗರ ಪಾಲಿಕೆ

ಶಿವಮೊಗ್ಗ ನಗರವನ್ನು ನಗರಸಭೆಯಿಂದ ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲಾದ ಪ್ರಯುಕ್ತ ನೀರಿನ ದರವನ್ನು ಕರ್ನಾಟಕ ಸರ್ಕಾರದ ಆದೇಶ ಹಾಗೂ ಮಹಾನಗರಪಾಲಿಕೆಯ ನಿರ್ದೇಶನದಂತೆ ಪರಿಷ್ಕರಿಸಲಾಗಿದೆ. ಪಾಲಿಕೆಗಳಿಗೆ ಅನ್ವಯಿಸುವ ದರದಂತೆ ಮೀಟರ್ ರಹಿತ ಸಂಪರ್ಕಗಳಿಗೆ ಕನಿಷ್ಟ ದರ ಪ್ರತಿ ತಿಂಗಳು...

ಸೀಎಂ ಭರವಸೆ ಸಿಕ್ಕಿದೆ- ಶಾಸಕ ಕೆ.ಎಸ್. ಈಶ್ವರಪ್ಪ

ಇಲ್ಲಿಯವರೆಗೂ ತಾಳ್ಮೆಯಿಂದಿದ್ದ ಶಾಸಕ ಈಶ್ವರಪ್ಪನವರೀಗ ತಮ್ಮ ಪಕ್ಷದವರಿಗೆ ಮನದಾಳದ ನೋವು ಮುಟ್ಟಿಸಿದ್ದಾರೆ.ಬೆಂಗಳೂರಿನಲ್ಲಿ ವಿಶೇಷ ಪತ್ರಿಕಾಗೋಷ್ಢಿಯಲ್ಲಿಈ ಪ್ರತಿಕ್ರಿಯೆ ಅ ವರಿಂದ ವ್ಯಕ್ತವಾಗಿದೆ. ಶೇಕಡ 4o ರ ಭ್ರಷ್ಟಾಚಾರ ಹಗರಣದಲ್ಲಿ ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ಸಿಕ್ಕಿದೆ.ಇಷ್ಟು ತಿಂಗಳಾದರೂ...

Popular

Subscribe

spot_imgspot_img