Friday, May 15, 2026
Friday, May 15, 2026

Karnataka

ಚೆಸ್ ಸಾಧನೆಗೆ ನಿರಂತರ ಪರಿಶ್ರಮ ಮತ್ತು ತಾಳ್ಮೆ ಅಗತ್ಯ- ಕಿಶನ್ ಗಂಗೊಳ್ಳಿ

ಶಿವಮೊಗ್ಗ, ಚೆಸ್ ಸ್ಪರ್ಧೆಯಲ್ಲಿ ಸಾಧನೆ ಮಾಡಲು ನಿರಂತರಪರಿಶ್ರಮ ಹಾಗೂ ತಾಳ್ಮೆ ಅತ್ಯಂತ ಅವಶ್ಯಕ ಎಂದುಅಂತಾರಾಷ್ಟ್ರೀಯ ಚೆಸ್ ಆಟಗಾರ, ಗ್ರಾಂಡ್ ಮಾಸ್ಟರ್ ಕಿಶನ್ಗಂಗೊಳ್ಳಿ ಹೇಳಿದರು. ಶಿವಮೊಗ್ಗ ನಗರದ ರೋಟರಿ ಬ್ಲಡ್ ಬ್ಯಾಂಕ್ ಆವರಣದಲ್ಲಿ ರೋಟರಿ ಕ್ಲಬ್ಶಿವಮೊಗ್ಗ...

ದೇಶಪ್ರೇಮದಲ್ಲಿ ಭಾರತೀಯ ಸೈನಿಕ ಯಾರೊಂದಿಗೂ ರಾಜಿ ಮಾಡಿಕೊಳ್ಳಲಾರ-ಕರ್ನಲ್ ನರಹರಿ

ಭಾರತೀಯ ಸೈನ್ಯ ವೃತ್ತಿಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧರು ಸಮಾಜದಲ್ಲಿನ ಭ್ರಷ್ಟಾಚಾರ ವಿರುದ್ಧ ಹೋರಾಡುವ ಮೂಲಕ ರಾಜ್ಯದಲ್ಲಿ ಶಿಸ್ತು ಹಾಗೂ ಸಮರ್ಥವಾಗಿ ಆಡಳಿತ ನಡೆಸಲು ಅರ್ಹರು ಎಂದು ಕರ್ನಲ್ ಪಿ.ವಿ.ಹರಿ...

ಹೊಸ ಶಿಕ್ಷಣ ನೀತಿ ಇರಿಸುಮುರಿಸಿನ ಬಗ್ಗೆ ಎನ್,ಎಸ್,ಯು,ಐ,ಪ್ರತಿಭಟನೆ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಗರದ...

ಮನಸ್ಸಿನಿಂದ ಮನಸ್ಸಿಗೆ

ಪ್ರಾಕೃತಿಕ ನಿಯಮ ಮತ್ತು ನಮ್ಮ ಭ್ರಮೆ…… ನಮ್ಮ ನೆಲದ ಒಂದು ಇಂಚು ಭೂಮಿಯನ್ನು ಸಹ ನಾವು ಯಾವುದೇ ದೇಶಕ್ಕೆ ಬಿಟ್ಟು ಕೊಡುವುದಿಲ್ಲ……… ವಿವಿಧ ಕಾಲ ಸಂದರ್ಭ ಸನ್ನಿವೇಶಗಳಲ್ಲಿ ಆ ದೇಶದ ಮುಖ್ಯಸ್ಥರು ಈ ರೀತಿಯ ಹೇಳಿಕೆಗಳನ್ನು...

ಮಕ್ಕಳ ಬೆಳಣಿಗೆಯತ್ತ ಗಂಭೀರವಾಗಿ ಗಮನ ಹರಿಸಿ-ಡಿ.ಎಸ್.ಅರುಣ್

ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡುವ ಕೆಲಸ ಮನೆಯಲ್ಲಾಗಬೇಕು. ಇದರ ಜವಾಬ್ದಾರಿಯನ್ನು ಪಾಲಕರೇ ಹೊರಬೇಕು. ಮಕ್ಕಳತ್ತ ನಿರ್ಲಕ್ಷ್ಯ ವಹಿಸದೆ ಗಮನಹರಿಸಿ ಉತ್ತಮ ವ್ಯಕ್ತಿಗಳನ್ನಾಗಿ ಬೆಳೆಸುವ ಜವಾಬ್ದಾರಿ ಇದೆ ಎಂದು ವಿಧಾನಪರಿಷತ್ ಸದಸ್ಯ ಡಿ. ಎಸ್....

Popular

Subscribe

spot_imgspot_img