Friday, May 15, 2026
Friday, May 15, 2026

Karnataka

ಶಿವಮೊಗ್ಗ ಜಿಲ್ಲೆಯ ತಾಲ್ಲೂಕುಗಳಿಗೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಭೇಟಿ

ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ಕೆಳಕಂಡ ದಿನಾಂಕಗಳಂದು ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆಗಳ ಬಗ್ಗೆ ಅರ್ಜಿ ಸ್ವೀಕಾರ ಮಾಡಲಿದ್ದಾರೆ. ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಬೇಜವಾಬ್ದಾರಿತನ, ಸರ್ಕಾರಿ...

ಕುವೆಂಪು ವಿವಿ ಸ್ನಾತಕೋತ್ತರ ಮತ್ತು ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿ ಮುಂದೂಡಲಾಗಿದೆ

ಕುವೆಂಪು ವಿವಿಯ 2022-23ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಯನ್ನು ಡಿಸೆಂಬರ್ 19 ಮತ್ತು 20ರಂದು ನಡೆಸುವುದಾಗಿ ವಿವಿ ತಿಳಿಸಿದೆ. ವಿವಿಯ 2022-23 ನೇ ಶೈಕ್ಷಣಿಕ ಸಾಲಿನ ಎಲ್ಲ...

ಎಲ್ಲರೂ ಒಟ್ಟಾಗಿ ಕಾನೂನು ಅನುಸರಿಸಿದಾಗ ಅನುಷ್ಠಾನ ಸುಲಭ- ನ್ಯಾ.ರಾಜಣ್ಣ ಸಂಕಣ್ಣನವರ್

ಸಮಾಜದಲ್ಲಿ ಎಲ್ಲರೂ ಕೈಜೋಡಿಸಿದರೆ ಮಾತ್ರ ಮಹಿಳೆಯರ ಸಂರಕ್ಷಣಾ ಕಾಯ್ದೆ ಕಾನೂನುಗಳನ್ನು ಅಚ್ಚುಕಟ್ಟಾಗಿ ಅನುಷ್ಟಾನಗೊಳಿಸಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ...

ಶಿವಮೊಗ್ಗದ ತೇಜಸ್ವಿನಿಗೆ ಕಾಶಿ ವಿವಿ ಘಟಿಕೋತ್ಸವದಲ್ಲಿ 3 ಚಿನ್ನದ ಪದಕ ಪ್ರದಾನ

ದೇಶದ ಪ್ರತಿಷ್ಠಿತ ಕೇಂದ್ರೀಯ ವಿವಿ ವಾರಾಣಸಿಯ ಕಾಶಿ ಹಿಂದೂ ವಿಶ್ವವಿದ್ಯಾಲಯದ 102ನೇ ವರ್ಷದ ಘಟಿಕೋತ್ಸವದಲ್ಲಿ ತೇಜಸ್ವಿನಿ ದಿಗಂಬರ್ ವೆರ್ಣೇಕರ್ 3 ಚಿನ್ನದ ಪದಕಗಳನ್ನು ಪಡೆದಿದ್ದಾಳೆ. ಕಾಶಿ ಹಿಂದೂ ವಿಶ್ವವಿದ್ಯಾಲಯದ ಹಿಂದೂಸ್ತಾನಿ ಶಾಸ್ತಿçÃಯ ಸಂಗೀತದ ಸ್ನಾತಕೋತ್ತರ...

ದೊಡ್ಡೇರಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ

SAI-VISLವತಿಯಿಂದ VISL ಆಸ್ಪತ್ರೆ, ಸಹ್ಯಾದ್ರಿ ನಾರಾಯಣಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗಇವರುಗಳ ಸಹಯೋಗದಲ್ಲಿ ದಿನಾಂಕ 14-12-2022 ರಂದುದೊಡ್ಡೇರಿ ಗ್ರಾಮ ಪಂಚಾಯತ್ ಗ್ರಾಮದಲ್ಲಿ ಆರೋಗ್ಯ ತಪಾಸಣಾಶಿಬಿರವನ್ನು ಆಯೋಜಿಸಲಾಗಿತ್ತು. ಸಾಮಾನ್ಯ ಆರೋಗ್ಯ ತಪಾಸಣೆ,ಹೃದಯ...

Popular

Subscribe

spot_imgspot_img