Friday, May 15, 2026
Friday, May 15, 2026

Karnataka

ಯೋಜನೆ ರೂಪಿಸುವಲ್ಲಿ ಸಮಾಜದ ವಸ್ತು‌ನಿಷ್ಠ ಅಧ್ಯಯನ ಮುಖ್ಯ- ಎಚ್.ಬಿ. ಮಂಜುನಾಥ್

ಯೋಜನೆಗಳ ರೂಪಿಸುವಿಕೆಯಲ್ಲಿ ಸಮಾಜ ವ್ಯವಸ್ಥೆಯ ವಸ್ತುನಿಷ್ಠ ಅಧ್ಯಯನ ಅತ್ಯವಶ್ಯ" -ಸಮಾಜಶಾಸ್ತ್ರ ಉಪನ್ಯಾಸಕರ ಶೈಕ್ಷಣಿಕ ಪುನಶ್ಚೇತನ ಕಾರ್ಯಾಗಾರದಲ್ಲಿ ಎಚ್. ಬಿ. ಮಂಜುನಾಥ- ದಾವಣಗೆರೆ.ಡಿ.9. ಜನಪರವಾದ ಯಾವುದೇ ಯೋಜನೆಗಳನ್ನು ರೂಪಿಸುವ ಪೂರ್ವದಲ್ಲಿ ಸಾಮಾಜಿಕ ವ್ಯವಸ್ಥೆಯಲ್ಲಿನ ಸ್ಥಿತಿಗತಿ...

ಸಲಾಂ ಆರತಿ ಹೆಸರು ಬದಲಾಗುತ್ತಿದೆ ಅಷ್ಟೆ- ಸಚಿವೆ ಶಶಿಕಲಾ ಜೊಲ್ಲೆ

ರಾಜ್ಯದ ಯಾವುದೇ ದೇವಾಲಯಗಳಲ್ಲಿ ಆರತಿ ಪದ್ಧತಿ ರದ್ದಾಗಿಲ್ಲ. ಸಲಾಂ ಆರತಿ ಹೆಸರಿನಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ,...

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಗಾದಿಗೆ ಬಿರುಸಿನ ಸ್ಪರ್ಧೆ

ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪಕ್ಷದ ಅಧ್ಯಕ್ಷರಿಗೆ ಅಧಿಕಾರ ನೀಡುವ ನಿರ್ಣಯವನ್ನು ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಸರ್ವಾನುಮತದಿಂದ ಅಂಗೀಕರಿಸಿದ ನಂತರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಲಾಬಿ ಮುಂದುವರಿದಿದೆ. ವಿಧಾನಸಭಾ...

ರುಡ್ ಸೆಟ್ ಅಕಾಡೆಮಿಯ ನೂತನ ಕಟ್ಟಡದ ಉದ್ಘಾಟನೆ

ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೆಂಗೇರಿ ಹೋಬಳಿಯ ಕುಂಬಳಗೋಡು ಗ್ರಾಮದಲ್ಲಿ ರುಡ್‍ಸೆಟ್ ರಾಷ್ಟ್ರೀಯ ಅಕಾಡೆಮಿ ಮತ್ತು ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಪ್ರಯೋಜಕತ್ವದಲ್ಲಿ ಆಯೋಜಿಸಿರುವ “ರುಡ್‍ಸೆಟ್ ರಾಷ್ಟ್ರೀಯ ಅಕಾಡೆಮಿಯ ನೂತನ ಕಟ್ಟಡ”ದ ಉದ್ಘಾಟನೆಯನ್ನು ನೆರವೇರಿಸಿದರು. ಈ...

ವೈದ್ಯರಲ್ಲಿ ಸಮರ್ಪಣಾ ಮನೋಭಾವ ಮುಖ್ಯ-ಡಾ.ಶಿವಕುಮಾರ್ ಲಕ್ಕೋಳ್

ಸಮರ್ಪಣಾ ಭಾವದಿಂದ ವೈದ್ಯಕೀಯ ವೃತ್ತಿಯಲ್ಲಿ ಸೇವೆ ಸಲ್ಲಿಸುವ ಮನೋಭಾವವನ್ನು ಎಲ್ಲ ವೈದ್ಯರು ಹೊಂದಬೇಕು ಎಂದು ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ಶಾಖೆ ಅಧ್ಯಕ್ಷ ಡಾ. ಶಿವಕುಮಾರ್ ಬಿ ಲಕ್ಕೋಳ್ ಹೇಳಿದರು. ಶಿವಮೊಗ್ಗ ನಗರದಲ್ಲಿರುವ ಭಾರತೀಯ...

Popular

Subscribe

spot_imgspot_img