Friday, May 15, 2026
Friday, May 15, 2026

Karnataka

ಗಾಡಿಕೊಪ್ಪದ ಜಿಶ್ಯಾಂತ್ ಗೆ ಜಿಲ್ಲಾಮಟ್ಟದ ಕರಾಟೆ ಚಾಂಪಿಯನ್ ಶಿಪ್

ಹೊಸನಗರದಲ್ಲಿ ನಡೆದ ಜಿಲ್ಲಾ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಶಿವಮೊಗ್ಗ ಗಾಡಿಕೊಪ್ಪ ನಿವಾಸಿ ಜಗದೀಶ್ ಕೆ.ಆರ್. ಮತ್ತು ರೂಪಾ ಅವರ ಪುತ್ರ ಜಿಶ್ಯಾಂತ್ ದ್ವಿತೀಯ ಬಹುಮಾನ ಪಡೆದಿದ್ದಾರೆ.ಬಹುಮಾನಿತ ವಿದ್ಯಾರ್ಥಿಗೆ ಪೋಷಕರು ಹಾಗೂ ಶಿಕ್ಷಕರು...

ಡಾ.ಅಂಬೇಡ್ಕರ್ ಪರಿನಿರ್ವಾಣ ಸ್ಮರಣಾದಿನ

ಭಾರತ ರತ್ನ, ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 66 ನೇ ಮಹಾಪರಿನಿರ್ವಾಣ ದಿನಾಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು, ಗಣ್ಯರು ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಈ ವೇಳೆ...

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಅದ್ಯಕ್ಷರಾಗಿ ಎಚ್.ಬಿ.ಆದಿಮೂರ್ತಿ

ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಜಿಲ್ಲಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಬಿ.ಆದಿಮೂರ್ತಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬೆಳಗದ್ದೆ ಪ್ರಭಾಕರ್ ಆಯ್ಕೆಯಾಗಿದ್ದಾರೆ.ಜಿಲ್ಲಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾದ ಎಚ್.ಬಿ.ಆದಿಮೂರ್ತಿ ಅವರು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ...

ಜ್ಞಾನ ವಿಜ್ಞಾನ ಹಾಗೂ ಸೃಜನಶೀಲತೆ ಪರಸ್ಪರ ಹೊರತಾಗಿಲ್ಲ- ಹೊನ್ನಾಳಿ ಚಂದ್ರಶೇಖರ್

ಜೀವನದ ಅತ್ಯಂತ ಅಗತ್ಯದ, ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸುವ ಎಲ್ಲಾ ಕ್ರಿಯೆಯೂ ಸೃಜನಶೀಲ ಅಭಿವ್ಯಕ್ತಿಯೇ ಆಗಿರುತ್ತದೆ. ಸಮಾಜದ ಚಟುವಟಿಕೆಗಳ ಎಲ್ಲಾ, ಸ್ತರಗಳಲ್ಲಿ ನಮ್ಮ ಸೃಜನಶೀಲತೆ ಅತಿ ಮುಖ್ಯವಾಗಿ ಗುರುತಿಸಿಕೊಳ್ಳುತ್ತದೆ. ಜ್ಞಾನ ವಿಜ್ಞಾನ ಹಾಗೂ ಸೃಜನಶೀಲತೆ...

ಪಠ್ಯ ತರಗತಿ ಒಳಗಡೆ ಅಡಗಿಲ್ಲ ಎಲ್ಲೆಡೆ ಪಸರಿಸಿದೆ-ಡಿ.ಮಂಜುನಾಥ್

ಮಕ್ಕಳು ಪರೀಕ್ಷೆಗಾಗಿ ಅಂಕಗಳಿಸಲು ಸೀಮಿತವಾಗಿ ಕಲಿಯದೆ ಜ್ಞಾನ ಸಂಪಾದನೆ ಮಾಡುವ ಜಾಗೃತಿ ವಹಿಸುವುದು ಮುಖ್ಯ. ಅರಿವು ಎನ್ನುವುದು ಪಠ್ಯ ಮತ್ತು ತರಗತಿಯ ಒಳಗೆ ಮಾತ್ರ ಅಡಗಿಲ್ಲ. ಅದು ಎಲ್ಲೆಡೆಯೂ ಪಸರಿಸಿಸಿದೆ. ಅದನ್ನು ಬಳಸಿಕೊಳ್ಳುವ...

Popular

Subscribe

spot_imgspot_img