Thursday, May 14, 2026
Thursday, May 14, 2026

Karnataka

ಆಧಾರ್ ಕಾರ್ಡ್ ಗೆ ಪಾನ್ ಕಾರ್ಡ್ ಜೋಡಣೆ ಮಾಡಲು 31ಮಾರ್ಚ್ 2023 ಕೊನೇದಿನ

ತೆರಿಗೆದಾರರ ಶಾಶ್ವತ ಖಾತೆ ಸಂಖ್ಯೆ ಕಾರ್ಡ್ ಸಂಖ್ಯೆಯನ್ನು ಆಧಾರ್ ಗೆ ಜೋಡಣೆ ಮಾಡಲು 2023ರ ಮಾರ್ಚ್ 31 ಕೊನೆಯ ದಿನವಾಗಿದೆ. ಈ ಅವಧಿಯಲ್ಲಿ ತೆರಿಗೆದಾರರು ಆಧಾರ್‌ನೊಂದಿಗೆ ಲಿಂಕ್ ಮಾಡದಿದ್ದರೆ ವಿನಾಯಿತಿ ವರ್ಗಕ್ಕೆ ಒಳಪಡದ ಯಾವುದೇ...

ರೇಡಿಯೋದಲ್ಲಿ ಶಾಲಾ ಮಕ್ಕಳಿಗೆ ಬಾನ್ದನಿ ಪಾಠಪ್ರಸಾರ ಕಾರ್ಯಕ್ರಮ

ಶಾಲಾ ಮಕ್ಕಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಪ್ರಸಾರ ಭಾರತಿಯಲ್ಲಿ ಬಾನ್ ದನಿ ರೇಡಿಯೋ ಕಾರ್ಯಕ್ರಮದಲ್ಲಿ ಪಾಠ ಪ್ರಸಾರ ಮಾಡಲಾಗುತ್ತಿದೆ. 2022-23ನೇ ಸಾಲಿನ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ಡಿಎಸ್‌ಇ ಆರ್ ಟಿ ಪ್ರಕಟಿಸಿದೆ.ಈ ಕುರಿತಂತೆ ರಾಜ್ಯ ಶಿಕ್ಷಣ ಸಂಶೋಧನೆ...

ಮಧ್ಯಪ್ರದೇಶದಲ್ಲಿನ ವ್ಯಾಘ್ರಗಳ ಸೆರೆಗೆ ಸಕ್ರೆಬೈಲಿನ ಗಜಪಡೆ

ಶಿವಮೊಗ್ಗದ ಸಕ್ರೆಬೈಲಿನ ಆನೆ ಬಿಡಾರದಲ್ಲಿರುವ 4 ಆನೆಗಳು ಸೇರಿ 14 ಆನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ತಯಾರಿ ನಡೆದಿದೆ. ಮಧ್ಯಪ್ರದೇಶದಲ್ಲಿ ಹುಲಿಗಳ ಸೆರೆ ಕಾರ್ಯಾಚರಣೆಗೆ ಆನೆಗಳ ಬಳಕೆ ಮಾಡಲು ಕರ್ನಾಟಕದಿಂದ ಅನೆಗಳನ್ನು ಕಳುಹಿಸಲು ಅಲ್ಲಿನ ಸರ್ಕಾರ...

ಹಳ್ಳಿಗಳಲ್ಲಿ ಮನೆ ಬಾಗಿಲಲ್ಲೆ ತೆರಿಗೆ ಪಾವತಿಗೆ ಮೊಬೈಲ್ ಆ್ಯಪ್ ಸಿದ್ಧವಾಗುತ್ತಿದೆ

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ಪಾವತಿ ಇನ್ನು ಮುಂದೆ ಸುಲಭವಾಗಲಿದ್ದು, ಮನೆ ಬಾಗಿಲಲ್ಲೇ ತೆರಿಗೆ ಪಾವತಿಗೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚತಂತ್ರ ಮೊಬೈಲ್ ಆಪ್ ಸಿದ್ದಪಡಿಸುತ್ತಿದ್ದು, ಶೀಘ್ರದಲ್ಲಿಯೇ ಸಿಬ್ಬಂದಿ...

2047 ರ ಹೊತ್ತಿಗೆ ಭಾರತ ವಿಶ್ವಗುರು ಆಗಲಿದೆ- ದ್ರೌಪದಿ ಮುರ್ಮು

ಭಾರತವು ತನ್ನ ಸ್ವಾತಂತ್ರ್ಯ ಶತಮಾನೋತ್ಸವ ಆಚರಿಸಿಕೊಳ್ಳುವ ಹೊತ್ತಿಗೆ ವಿಶ್ವ ಗುರು ಆಗಲಿದೆ. ಆ ಮೂಲಕ ಪ್ರಾಚೀನ ಭಾರತದ ಗೌರವ ಮರಳಿ ಪಡೆಯಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದರು. ವಿಶಾಖಪಟ್ಟಣದ ರಾಮಕೃಷ್ಣ...

Popular

Subscribe

spot_imgspot_img