Thursday, May 14, 2026
Thursday, May 14, 2026

Karnataka

ಏಕರೂಪ ನಾಗರೀಕ ಸಂಹಿತೆ ವಿರೋಧಿಸುತ್ತೇನೆ-ಎಚ್,ಡಿ. ದೇವೇಗೌಡ

ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು ವಿರೋಧಿಸಿದ್ದು, ಸಂವಿಧಾನದ ಬದ್ಧವಾಗಿ ನಿಲ್ಲುವುದಾಗಿ ಗುರುವಾರ ಹೇಳಿದ್ದಾರೆ. ನಂಜನಗೂಡಿನಲ್ಲಿ ಶ್ರೀಕಂಠೇಶ್ವರ ದೇವಾಲಯದಲ್ಲಿ...

ಸಂಸತ್ತಿನಲ್ಲಿ ಕನ್ನಡದ ಕಂಪು ಹರಡಿದ ಸ್ಫೂರ್ತಿ

ಕೋಲಾರದ ಕುಮಾರಿ ಸ್ಪೂರ್ತಿ ಸಂಸತ್ತಿನಲ್ಲಿ ಅಚ್ಚ ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಸ್ಫೂರ್ತಿ ಪ್ರಸ್ತುತ ಬೆಂಗಳೂರಿನ ಬಿಎಂಎಸ್ ಕಾನೂನು ಮಹಾವಿದ್ಯಾಲಯದ ಪ್ರಥಮ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಭಾರತ ಸರ್ಕಾರದ...

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಮಕ್ಕಳ ಸಮಗ್ರ ವ್ಯಕ್ತಿತ್ಚ ರೂಪು-ಬೊಮ್ಮಾಯಿ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಮುಂದಿನ ವರ್ಷದಿಂದ ಪ್ರಾಥಮಿಕ ಹಂತದಲ್ಲೂ ಅಳವಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭದ್ರಾವತಿ ತಾಲ್ಲೂಕಿನ ಕಾರೇಹಳ್ಳಿಯ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಆದಿಚುಂಚನಗಿರಿ...

ನಮ್ಮಲ್ಲಿ ಬಿರುಕಿಲ್ಲ ಕೇವಲ ತಪ್ಪು ಗ್ರಹಿಕೆಯನ್ನ ಬಿಜೆಪಿ ಬಿಂಬಿಸುತ್ತಿದೆ- ಡಿ.ಕೆ.ಶಿವಕುಮಾರ್

ನಮ್ಮ ಪಕ್ಷದಲ್ಲಿ ಯಾವುದೇ ಅಂತರವಿಲ್ಲ. ಬಿಜೆಪಿಯಲ್ಲಿ ಬಿರುಕಿದ್ದು, ನಮ್ಮಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಕಲಬುರ್ಗಿಯಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಅಂತರ...

ರಾಜ್ಯದಲ್ಲಿ ಆರೋಗ್ಯದ ಆರೈಕೆ ಕಾಳಜಿ ಉತ್ತಮವಾಗಿದೆ

ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಕೆಯಾಗಿದೆ. ಜನರಲ್ಲಿಯೂ ಮಹಾಮಾರಿ ಸೋಂಕು ಕುರಿತ ಆತಂಕ ದೂರಾಗಿದೆ. ಈ ನಡುವಲ್ಲೇ ಕೈಗೆಟುಕುವ ವೆಚ್ಚದಲ್ಲಿ ಆರೋಗ್ಯ ಸೌಲಭ್ಯಗಳು ದೊರೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು...

Popular

Subscribe

spot_imgspot_img