Thursday, May 14, 2026
Thursday, May 14, 2026

Karnataka

ಹೊಸ ಆದ್ಯತಾ ಪಡಿತರ ಚೀಟಿ ಕೋರಿದ 1.55 ಲಕ್ಷ ಅರ್ಜಿಗಳು ಮಾನ್ಯವಾಗಿವೆ

ರಾಜ್ಯ ಸರ್ಕಾರದಿಂದ ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿರುವಂತ ಅರ್ಜಿಗಳಲ್ಲಿ 1.55 ಲಕ್ಷ ಅರ್ಜಿಗಳನ್ನು ಮಾನ್ಯಗೊಳಿಸಲಾಗಿದೆ. ಹೀಗೆ ಹೊಸ ಆದ್ಯತಾ ಪಡಿತರ ಚೀಟಿ ಸಲ್ಲಿಸಿದವರಿಗೆ ಪಡಿತರ ಚೀಟಿಗಳನ್ನು ವಿತರಿಸಲು ಸರ್ಕಾರ ಆದೇಶಿಸಿದೆ.ಕುರಿತಂತೆ...

ಬಿಜೆಪಿಗೆ ಯಾವುದೇ ರೌಡಿಗಳಿಗೆ ಮನ್ನಣೆಕೊಡುವುದಿಲ್ಲ- ಬೊಮ್ಮಾಯಿ

ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿರುವಂತೆ ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ...

ನಮ್ಮ ಕ್ಲಿನಿಕ್ ಗಳಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ

ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದ ಅನುಮೋದನೆಯಂತೆ, ನೂತನವಾಗಿ ಸ್ಥಾಪಿಸಲಾಗುವ "ನಮ್ಮ ಕ್ಲಿನಿಕ್"ಗಳಲ್ಲಿ ಕರ್ತವ್ಯನಿರ್ವಹಿಸಲು ವೈದ್ಯಾಧಿಕಾರಿಗಳ ಹುದ್ದೆಗೆ 01 ವರ್ಷದ ಅವಧಿಗೆ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ...

500 ಮಿಲಿಯನ್ ವಾಟ್ಸ್ ಆ್ಯಪ್ ಬಳಕೆದಾರರ ಮಾಹಿತಿ ಮಾರಾಟ

ವಿಶ್ವದಲ್ಲಿ ವಾಟ್ಸಪ್ ಬಳಕೆದಾರರ ಸಂಖ್ಯೆ 2 ಬಿಲಿಯನ್ ದಾಟಿದೆ. ಭಾರತದಲ್ಲೇ 550 ಮಿಲಿಯನ್ ಜನ ವಾಟ್ಸಪ್ ಬಳಸುತ್ತಿದ್ದಾರೆ. ಆದರೀಗ ವಾಟ್ಸಪ್ ಬಳಕೆದಾರರನ್ನು ಬೆಚ್ಚಿಬೀಳಿಸುವ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ, ಡಾರ್ಕ್ ವೆಬ್ ನಲ್ಲಿ ಸುಮಾರು 500...

ಭಾರತೀಯ ಅಂಚೆಯಲ್ಲಿ ನೇಮಕಾತಿ ಡ್ರೈವ್

ಕರ್ನಾಟಕ ಸೇರಿದಂತೆ ದೇಶಾದ್ಯಂತ ಹೆಚ್ಚಿನ ಸಂಖ್ಯೆಯ ಎಂಟಿಎಸ್ ಮತ್ತು ಮೇಲ್ ಗಾರ್ಡ್ ನೇಮಕಾತಿಗಳನ್ನು ಭರ್ತಿ ಮಾಡಲು, ಭಾರತೀಯ ಅಂಚೆ ಕಚೇರಿ ಇತ್ತೀಚೆಗೆ 2022 ರ ತನ್ನ ನೇಮಕಾತಿ ಡ್ರೈವ್ನ ಅಧಿಸೂಚನೆಯನ್ನು ಘೋಷಿಸಿದೆ. ಅಭ್ಯರ್ಥಿಗಳು ಡಿಒಪಿ...

Popular

Subscribe

spot_imgspot_img