Thursday, May 14, 2026
Thursday, May 14, 2026

Karnataka

ರಸಾಯನ ಶಾಸ್ತ್ರ ಕಬ್ಬಿಣದ ಕಡಲೆಯಲ್ಲ

ವಿದ್ಯಾರ್ಥಿಗಳು ರಸಾಯನ ಶಾಸ್ತ್ರ ವಿಷಯವನ್ನು ಕಬ್ಬಿಣದ ಕಡಲೆ ಎಂದು ಭಾವಿಸಬಾರದು. ರಸಾಯನಶಾಸ್ತç ವಿಷಯ ಕಲಿಯುವ ಸರಳ ಮಾರ್ಗಗಳಿದ್ದು, ಅದನ್ನು ಅನುಸರಿಸುವ ಮೂಲಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಬೇಕು ಎಂದು ಡಾ. ಗೀತಾರಾಣ ಹೇಳಿದರು. ರಾಜೇಂದ್ರ...

ಡಿ1 ರಿಂದ ಸುಶಾಸನ ಮಾಸಾಚರಣೆ-ಸಚಿವ ಅಶ್ವತ್ಥನಾರಾಯಣ

ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1ರಿಂದ ಸುಶಾಸನ ಮಾಸವನ್ನು ಆಚರಿಸಲಾಗುತ್ತದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ...

ವಿಶ್ವಕಪ್ ಪುಟ್ಬಾಲ್ ಗೆ ಮೆಡಿಕಲ್ ಟೀಮಿನಲ್ಲಿ ಕನ್ನಡದ ಮಹಿಳೆ

ಕತಾರ್ ದೇಶದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಮೆಡಿಕಲ್ ತಂಡದೊಂದಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ...

ಅನಗತ್ಯದಾವೆಗಳಿಂದ ನ್ಯಾಯಾಲಯಗಳ ಅಮೂಲ್ಯ ಸಮಯ ವ್ಯರ್ಥ- ವಿಭಾಗೀಯ ಪೀಠ

ರಾಜ್ಯ ಸರ್ಕಾರವು ಅನಗತ್ಯ ಮೊಕದ್ದಮೆಗಳೊಂದಿಗೆ ನ್ಯಾಯಾಲಯಗಳಲ್ಲಿ 'ದಸ್ತಾವೇಜು ಸ್ಫೋಟ' ಉಂಟುಮಾಡುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ಕಿಡಿ ಕಾರಿದೆ. ಅಲ್ಲದೆ, ಇನ್ನು ಮುಂದೆ ಅನಗತ್ಯ ದಾವೆಗಳನ್ನು ತಪ್ಪಿಸಲು ವಿಫಲವಾದರೆ ಭಾರೀ ದಂಡ ವಿಧಿಸುವುದಾಗಿ ಸರ್ಕಾರಕ್ಕೆ...

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೆ ಮತ್ತೊಂದು ಟ್ವಿಸ್ಟ್

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇದೀಗ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಶಂಕಿತ ಉಗ್ರ ಶಾರಿಕ್ ನ ಮೊಬೈಲ್ ನಲ್ಲಿ ಝಾಕಿರ್ ನಾಯ್ಕ್ ಭಾಷಣದ ವಿಡಿಯೋ ಪತ್ತೆಯಾಗಿದೆ....

Popular

Subscribe

spot_imgspot_img