Saturday, May 9, 2026
Saturday, May 9, 2026

Karnataka

ದಯಾಮರಣ ಅರ್ಜಿ ಸಲ್ಲಿಕೆ ದೂರಿನ ಬಗ್ಗೆ ಶಿವಮೊಗ್ಗ ಜಿಪಂ ಸಿಇಓ ಸ್ಪಷ್ಟೀಕರಣ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದ ದಂಪತಿಗಳು ದಯಾ ಮರಣ ಕೋರಿ ಅರ್ಜಿ ಸಲ್ಲಿಸಿರುವ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಎನ್.ಡಿ. ಪ್ರಕಾಶ್ ಸ್ಪಷ್ಟನೆ ನೀಡಿದ್ದಾರೆ. ಸಾಗರ ತಾಲೂಕಿನ ಖಂಡಿಕಾ...

ವಿಜ್ಞಾನ ಹಾಗು ತಂತ್ರಜ್ಞಾನ ಐಟಿ ಕ್ಷೇತ್ರದ ಸಾಧನೆ ಮಹತ್ವದ್ದು- ಬೊಮ್ಮಾಯಿ

ಬೆಂಗಳೂರು ಕೇವಲ ಭಾರತದ ಸಿಲಿಕಾನ್ ವ್ಯಾಲಿ ಅಲ್ಲ, ವಿಶ್ವದ ಸಿಲಿಕಾನ್ ವ್ಯಾಲಿಯಾಗಿ ಬೆಳೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು ಟೆಕ್ ಸಮ್ಮಿಟ್ ಬೆಳ್ಳಿಹಬ್ಬದ ಅಂಗವಾಗಿ ಕರ್ನಾಟಕ ರಾಜ್ಯದ ಐಟಿ, ಬಿಟಿ ವಲಯಕ್ಕೆ...

ವಿಮಾನ ಯಾನದಲ್ಲಿ ಮಾಸ್ಕ್ ಕಡ್ಡಾಯವಲ್ಲ ಆದರೂ ಮುಂಜಾಗ್ರತೆಯಿರಬೇಕು

ಇನ್ನು ಮುಂದೆ ಕೋವಿಡ್ ನಿಂದ ಉಂಟಾಗುವ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಪ್ರಯಾಣಿಕರು ಮಾಸ್ಕ್/ಫೇಸ್ ಕವರ್‌ಗಳನ್ನು ಬಳಸಬೇಕು ಎಂದು ಸಂವಹನದಲ್ಲಿ ಹೇಳಿದೆ. ವಿಮಾನ ಪ್ರಯಾಣದ ಸಮಯದಲ್ಲಿ ಮಾಸ್ಕ್‌ ಬಳಕೆ ಕಡ್ಡಾಯವಲ್ಲ.ಆದರೆ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ...

ಜಿಲ್ಲಾ ಆಸ್ಪತ್ರೆಗಳಲ್ಲಿ ಸಹಾಯವಾಣಿ ಆರಂಭಿಸಲಾಗುವುದು- ಡಾ.ಸುಧಾಕರ್

ಜಿಲ್ಲಾ ಆಸ್ಪತ್ರೆಗಳಲ್ಲಿ 24/7 ಸಹಾಯವಾಣಿ (ಹೆಲ್ಪ್ ಡೆಸ್ಕ್) ತೆರೆಯಲಾಗುವುದು. ಈ ಡೆಸ್ಕ್​ನಲ್ಲಿ ಇಬ್ಬರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚಿಕಿತ್ಸೆಗೆಂದು ಆಸ್ಪತ್ರೆಗೆ ಬರುವ...

ಅಪಘಾತದಲ್ಲಿ ಬದುಕುಳಿದ ವ್ಯಕ್ತಿಗೆ ಪರಿಹಾರ ನಿರಾಕರಿಸಲಾಗದು- ಸುಪ್ರೀಂ ಕೋರ್ಟ್

ಅಪಘಾತ ಪ್ರಕರಣಗಳಲ್ಲಿ ಗಂಭೀರ ಗಾಯಗೊಂಡು ಬದುಕುಳಿದ ವ್ಯಕ್ತಿಗೆ ಭವಿಷ್ಯದಲ್ಲಿ ಎದುರಾಗುವ ಶಾಶ್ವತ ಅಂಗವೈಕಲ್ಯದ ಸಾಧ್ಯತೆಗೆ ಪರಿಹಾರ ಕೊಡುವುದನ್ನು ನಿರಾಕರಿಸಲಾಗುವುದು ಎಂಬುದನ್ನು ಸಮರ್ಥಿಸಲಾಗದು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ನ್ಯಾಯಾಲಯದಿಂದ ಪರಿಹಾರ ನಿರ್ಧರಿಸುವ ಪ್ರಕ್ರಿಯೆಯು ಮೂಲಭೂತವಾಗಿ ತುಂಬಾ...

Popular

Subscribe

spot_imgspot_img