Saturday, May 9, 2026
Saturday, May 9, 2026

Karnataka

ನಂದಿನಿ ಹಾಲಿನ ದರ ಏರಿಕೆಗೆ ಸದ್ಯ ಕಡಿವಾಣ ಹಾಕಿದ ಸಿಎಂ

ಪ್ರತಿ ಲೀಟರ್ ಹಾಲು ಮತ್ತು ಮೊಸರಿನ ದರವನ್ನು 3ರೂಗೆ ಏರಿಕೆ ಮಾಡಿದ್ದ ಕೆಎಂಎಫ್ನ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆ ಹಿಡಿದಿದ್ದಾರೆ. ಬೆಲೆ ಏರಿಕೆ ಬಗ್ಗೆ ನ.20ರಂದು ನಡೆಯುವ ಸಭೆ ಬಳಿಕ ನಿರ್ಧಾರ ಮಾಡಲಾಗುತ್ತದೆ...

ರೈತರಿಗೆ ಬಿಜೆಪಿ ಸರ್ಕಾರ ಕೇವಲ ಭರವಸೆಗಳನ್ನ ನೀಡುತ್ತದೆ- ರಾಹುಲ್

ಕಾಂಗ್ರೆಸ್‌ ನ ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರು ರೈತರ...

ರಾಜ್ಯದಲ್ಲಿ 1591 ಪಿಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್​ ಕಾನ್ಸ್​ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1591 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್​ 21...

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯ ಅಧ್ಯಕ್ಷರಾಗಿ ಸುಷ್ಮಾ ಹಿರೇಮಠ್ ಆಯ್ಕೆ

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಸುಷ್ಮಾ ಬಿ ಹಿರೇಮಠ ಹಾಗೂ ಕಾರ್ಯದರ್ಶಿಯಾಗಿ ಡಾ. ಲಲಿತಾ ಆಯ್ಕೆಯಾಗಿದ್ದಾರೆ. ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಜೆಸಿ ಸುಷ್ಮಾ ಬಿ...

ಫೌಂಡ್ರಿ ಉದ್ಯಮದಲ್ಲಿ ಹೊಸ ತಂತ್ರಜ್ಞಾನ ಬಳಸಬೇಕು-ಶಾಸಕ ರುದ್ರೇಗೇಡ

ಫೌಂಡ್ರಿ ಉದ್ಯಮದಲ್ಲಿ ಹೊಸ ತಂತ್ರಜ್ಞಾನವನ್ನು ಹೆಚ್ಚು ಬಳಸಿಕೊಂಡು ಉತ್ಪಾದನಾ ಪ್ರಮಾಣ ಹೆಚ್ಚಿಸುವತ್ತ ಗಮನ ಹರಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ, ಶಾಂತಲಾ ಸಮೂಹ ಸಂಸ್ಥೆ ಚೇರ‍್ಮನ್ ಎಸ್.ರುದ್ರೇಗೌಡ ಹೇಳಿದರು. ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್...

Popular

Subscribe

spot_imgspot_img