Saturday, May 9, 2026
Saturday, May 9, 2026

Karnataka

500 ಜನೌಷಧ ಮಳಿಗೆ ತೆರೆಯಲು ಸರ್ಕಾರದ ಪ್ರಸ್ತಾವನೆ-ಡಾ.ಸುಧಾಕರ್

ಬಡ, ಹಿಂದುಳಿದ ಮತ್ತು ಮಧ್ಯಮ ವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧ ಹಾಗೂ ಶಸ್ತ್ರ ಚಿಕಿತ್ಸಾ ಪರಿಕರಗಳು ಲಭ್ಯವಾಗುವ ಜನೌಷಧ ಮಳಿಗೆಗಳು ಇನ್ನಷ್ಟು ತೆರೆಯಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿ ಬರುತ್ತಿತ್ತು. ಇದೀಗ ಸರ್ಕಾರ ಇದಕ್ಕೆ...

ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿಗಳ ಬಿರುಸಿನ ಮಾರಾಟ

ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಲು ಕೇವಲ ಮೂರು ದಿನ ಉಳಿದಿವೆ. ಈವರೆಗೆ ಸುಮಾರು 750 ಮಂದಿ ಅರ್ಜಿಗಳನ್ನು ಪಡೆದುಕೊಂಡಿದ್ದು, ಆ ಪೈಕಿ 200 ಮಂದಿ ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ...

ಅಯೋಧ್ಯೆಯಲ್ಲಿನಮಸೀದಿ ಕಟ್ಟಡಕ್ಕೆ ಶೇ40ರಷ್ಟು ಹಿಂದೂಗಳ ದೇಣಿಗೆ

ಶ್ರೀರಾಮ ಜನ್ಮ ಭೂಮಿ ಮೊಕದ್ದಮೆಯ ತೀರ್ಪು ನೀಡುವಾಗ ಸರ್ವೋಚ್ಚ ನ್ಯಾಯಾಲಯವು ಮುಸಲ್ಮಾನ ಪಕ್ಷದವರಿಗೆ ಅಯೋಧ್ಯೆಯಲ್ಲಿ ಮಸೀದಿ ಕಟ್ಟುವುದಕ್ಕಾಗಿ ೫ ಎಕರೆ ಭೂಮಿ ನೀಡುವ ಆದೇಶ ನೀಡಿತ್ತು. ಉತ್ತರ ಪ್ರದೇಶ ಸರ್ಕಾರದಿಂದ ಮುಸಲ್ಮಾನರಿಗೆ ಅಯೋಧ್ಯೆಯಲ್ಲಿ 5...

ಉದ್ಯೋಗಾವಕಾಶ ಇಲ್ಲದ್ದಿದ್ದಲ್ಲಿ ವೃತ್ತಿಪರ ಕಾಲೇಜುಗಳಿಗೆ ಮಾನ್ಯತೆ ನಿರಾಕರಣೆ- ಸುಪ್ರೀಂ ಕೋರ್ಟ್

ಅಭ್ಯರ್ಥಿಗಳಿಗೆ ಸಾಕಷ್ಟು ಉದ್ಯೋಗಾವಕಾಶಗಳು ಇಲ್ಲದ ಕಾರಣ ಹೊಸ ವೃತ್ತಿಪರ ಕಾಲೇಜುಗಳಿಗೆ ಮಾನ್ಯತೆ ನಿರಾಕರಿಸುವ ಹಕ್ಕನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಮತ್ತು ಎಂ.ಎಂ ಸುಂದ್ರೇಶ್‌ ಅವರನ್ನು ಒಳಗೊಂಡ...

ಮಕ್ಕಳ ಸಮಗ್ರ ಬೆಳವಣಿಗೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ

ಶಿಕ್ಷಣದೊಂದಿಗೆ ಇತರೆ ಪಠ್ಯೇತರ ಚಟುವಟಿಕೆಗಳು ಮಕ್ಕಳ ವಿಕಸನಕ್ಕೆ ಮುಖ್ಯವಾಗಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಸಮಗ್ರ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಅಭಿಪ್ರಾಯಪಟ್ಟರು. ಕೇಂದ್ರೀಯ ವಿದ್ಯಾಲಯದಲ್ಲಿ ಇಂದಿನಿಂದ ಮೂರು...

Popular

Subscribe

spot_imgspot_img