Friday, May 8, 2026
Friday, May 8, 2026

Karnataka

ದಲಿತರಿಗೆ ಸಾಮಾಜಿಕ ಸ್ವಾತಂತ್ರ್ಯ ಸೇರಿದರೆ ಅರ್ಥಪೂರ್ಣ

ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಕೇವಲ ಕಾನೂನು ತಂದರೆ ಸಾಲದು. ಅವರ ಉನ್ನತಿ ಖಾತ್ರಿಪಡಿಸಿಕೊಳ್ಳಲು ಜನರ ಮನಸ್ಥಿತಿ ಬದಲಾಗಬೇಕಿದೆ ಎಂದು ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಪ್ರತಿಪಾದಿಸಿದರು. ಕಾನ್ಪುರದ ನಾನಾರಾವ್‌ ಪಾರ್ಕ್‌ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ...

ಪ್ರತ್ಯಕ್ಷ ದೈವದ ಸಂಕೇತವಾಗಿದ್ದ ಮೊಸಳೆ ಬಬಿಯಾ ಸಾವು

ಕುಂಬಳೆಯ ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ಇನ್ನಿಲ್ಲ. ಸುಮಾರು 75 ವರ್ಷದ ಬಬಿಯಾ ನಿನ್ನೆ ಭಾನುವಾರ ರಾತ್ರಿ ಕೊನೆಯುಸಿರೆಳೆದಿದೆ. ಇದರಿಂದ ಭಕ್ತರು ಕಂಬನಿ...

ಸಾವರ್ಕರ್ ಬಗ್ಗೆ ಹಸಿ ಸುಳ್ಳಿನ ಪ್ರಚಾರ ನಿಲ್ಲಿಸಬೇಕು- ಬಿ.ಎಲ್.ಸಂತೋಷ್

ಭಾರತ ಆತ್ಮನಿರ್ಭರತೆಯೊಂದಿಗೆ ಮುಂದೆ ಸಾಗುತ್ತಿರುವಾಗ, ವೀರ ಸಾವರ್ಕರ್ ಅವರ ಬಗ್ಗೆ ಹಸಿ ಸುಳ್ಳುಗಳ ಅಪ್ರಪ್ರಚಾರ ನಿಲ್ಲಿಸಬೇಕು. ಇಲ್ಲವಾದರೆ ನಾವು ನಿಲ್ಲಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಎಚ್ಚರಿಕೆ ನೀಡಿದರು. ಹುಬ್ಬಳ್ಳಿಯ...

ಕರ್ನಾಟಕ ಮುಕ್ತ ವಿವಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು 2022-23ನೇ ಶೈಕ್ಷಣಿಕ ಸಾಲಿನ ಅನೇಕ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅ.31ರವರೆಗೆ ಕಾಲಾವಕಾಶ ವಿಸ್ತರಿಸಿದೆ. ಮಲ್ಲೇಶ್ವರದ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಅರ್ಹ ಅಭ್ಯರ್ಥಿಗಳು...

ಯುಜಿಸಿಯಿಂದ ಸ್ವಾಯತ್ತ ಕಾಲೇಜುಗಳಿಗೆ ಹೊಸ ಮಾರ್ಗಸೂಚಿ

ವಿಶ್ವವಿದ್ಯಾಲಯ ಅನುದಾನ ಆಯೋಗವು ಸ್ವಾಯತ್ತ ಕಾಲೇಜುಗಳಿಗಾಗಿ ಹೊಸ ಮಾರ್ಗಸೂಚಿ ರಚಿಸಿದ್ದು, ಇದನ್ನು ಬಿಡುಗಡೆ ಮಾಡಲಿದೆ. 'ಯುಜಿಸಿ ರಚಿಸಿದ್ದ ತಜ್ಞರ ಸಮಿತಿಯು ಈ ಮಾರ್ಗಸೂಚಿ ಸಿದ್ಧಪಡಿಸಿದೆ. ಸೆಪ್ಟೆಂಬರ್‌ 22ರಂದು ನಡೆದಿದ್ದ ಯುಜಿಸಿ ಸಭೆಯಲ್ಲಿ ಇದಕ್ಕೆ ಒಪ್ಪಿಗೆ...

Popular

Subscribe

spot_imgspot_img