Friday, May 8, 2026
Friday, May 8, 2026

Karnataka

ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ಕೊಡುವುದಿಲ್ಲ-ಮಿಥುನ್ ಕುಮಾರ್

ಶಿವಮೊಗ್ಗದ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಮಿಥುನ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಎಸ್ ಪಿ ಬಿ. ಎಂ.ಲಕ್ಷ್ಮೀ ಪ್ರಸಾದ್ ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ನೂತನ ಎಸ್...

ಶ್ರೀ ಎನ್.ಡಿ.ನಾಗರಾಜ್ ಅವರಿಗೆ ಮಂಗಳೂರು ವಿವಿಪಿ.ಎಚ್.ಡಿ ಪದವಿ

ವಿಷ್ಣುಶರ್ಮನ ಪಂಚತಂತ್ರದಲ್ಲಿ ಶೈಕ್ಷಣಿಕ ಮನೋವಿಜ್ಞಾನ ಮತ್ತು ವ್ಯಕ್ತಿತ್ವ ನಿರ್ಮಾಣ ಕಲೆ ಒಂದು ವಿಮರ್ಶಾತ್ಮಕ ಅಧ್ಯಯನ ಎಂಬ ವಿಷಯ ಕುರಿತುಶ್ರೀ ಎನ್. ಡಿ ನಾಗರಾಜ್ ಅವರ ಮಹಾಪ್ರಬಂಧಕ್ಕೆಮಂಗಳೂರು ವಿವಿಪಿ ಎಚ್ ಡಿ ಪದವಿ ನೀಡಲುಸಮ್ಮತಿಸಲಾಗಿದೆ. ಕಟೀಲಿನ...

ಕಣ್ಮನ ಸೂರೆಗೊಂಡ ಶಿವಮೊಗ್ಗದಲ್ಲಿನ ಜಂಬೂಸವಾರಿ

ಕೊರೋನಾ ದ ಬಳಿಕ ಶಿವಮೊಗ್ಗದಲ್ಲಿ ಮೈಸೂರಿನ ರಾಜ್ಯಸವಾರಿಗೆ ಪ್ರತಿಬಿಂಬದಂತೆ ತೋರುವ ಜಂಬೂ ಸವಾರಿ ಹಾಗೂ ವಿಜಯದಶಮಿ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಶಿವಮೊಗ್ಗದ ಜಂಬೂ ಸವಾರಿಗೆ ಸಾವಿರಾರು ಭಕ್ತರು ನೆರೆದಿದ್ದರು. ಸುಮಾರು 750ಕೆಜಿ ಬೆಳ್ಳಿಯ ಅಂಬಾರಿಯನ್ನ...

ರೈತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಯಶಸ್ವಿನಿ ಯೋಜನೆ ರಾಜೋತ್ಸವದಂದು ಪುನರಾರಂಭ

ರೈತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಯಶಸ್ವಿನಿ ಯೋಜನೆ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ಪುನರಾರಂಭವಾಗಲಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ಉಪ ಕೇಂದ್ರ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಮಕ್ಕಳ...

ಟೋಲ್ ನೀತಿಯಲ್ಲಿ ಸುಧಾರಣೆ ತರಲು ಸರ್ಕಾರದ ಚಿಂತನೆ

ಕೇಂದ್ರ ಸರ್ಕಾರ ಹೆದ್ದಾರಿ ಟೋಲ್ ನೀತಿಯನ್ನು ಪರಿಷ್ಕರಿಸುತ್ತಿದೆ. ಇದರ ಪ್ರಕಾರ ವಾಹನದ ಗಾತ್ರ ಹಾಗೂ ಅದು ಸಂಚರಿಸಿರುವ ದೂರವನ್ನು ಆಧರಿಸಿ ಟೋಲ್ ದರವನ್ನು ನಿಗದಿಪಡಿಸಲಿದೆ. ಜನರು ತಾವು ಬಳಸಿದ ವಿದ್ಯುಚ್ಛಕ್ತಿಯ ಮೊತ್ತವನ್ನು ಪಾವತಿಸುವಂತೆಯೇ ವಾಹನದ...

Popular

Subscribe

spot_imgspot_img