Friday, May 8, 2026
Friday, May 8, 2026

Karnataka

ವಿದ್ಯುತ್ ದರ ಏರಿಕೆ ನೀತಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದ ಸಚಿವ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ಸರ್ಕಾರ ಪರಿಷ್ಕೃತ ಆದೇಶವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲು ಚಿಂತನೆ ನಡೆಸಿದೆ. ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಸಂಬಂಧ ಸಿಎಂ ಬಸವರಾಜ...

ಜಲ್ಪೈಗುರಿಯಲ್ಲಿ ದುರ್ಗಾ ನಿಮಜ್ಜನ ವೇಳೆ 8 ಮಂದಿ ನೀರಿನಲ್ಲಿ ಮುಳುಗಿ ಸಾವು

ಪಶ್ಚಿಮ ಬಂಗಾಳದಲ್ಲಿ ವಿಜಯದಶಮಿ ಸಂದರ್ಭದಲ್ಲಿ ದುರ್ಗಾದೇವಿ ವಿಗ್ರಹ ನಿಮಜ್ಜನ ವೇಳೆ ಜಲ್ಪೈಗುರಿ ಜಿಲ್ಲೆಯ ಮಾಲ್ ನದಿಯಲ್ಲಿ ಹಠಾತ್ ಪ್ರವಾಹ ಉಂಟಾದ ಪರಿಣಾಮ ಸುಮಾರು ಎಂಟು ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿರುವ...

ಶಿವಮೊಗ್ಗ ನೂತನ ಎಸ್ .ಪಿ. ಮಿಥುನ್ ಕುಮಾರ್ ಅಧಿಕಾರ ಸ್ವೀಕಾರ

ದಿನಾಂಕ 05-10-2022 ರಂದು ಶ್ರೀ ಬಿ. ಎಂ. ಲಕ್ಷ್ಮೀ ಪ್ರಸಾದ್, ಐಪಿಎಸ್, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾದ ಶ್ರೀ ಜಿ.ಕೆ. ಮಿಥುನ್ ಕುಮಾರ್, ಐಪಿಎಸ್ ರವರಿಗೆ ಅಧಿಕಾರ ಹಸ್ತಾಂತರಿಸಿದರು.

ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ದೇವರ ಕಾರ್ಣೀಕ ನುಡಿ

ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ಅಂತ ಗೊರವಪ್ಪ ನಾಗಪ್ಪ ಉರ್ಮಿ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ನುಡಿದಿದ್ದಾರೆ. ದಸರಾ ಹಬ್ಬದ ಸಮಯದಲ್ಲಿ ನಡೆಯೋ...

ಭೌತಶಾಸ್ತ್ರ ನೋಬೆಲ್ ಪ್ರಶಸ್ತಿ ಹಂಚಿಕೊಂಡ ಮೂವರು ವಿಜ್ಞಾನಿಗಳು

2022ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ವಿಜ್ಞಾನಿಗಳಾದ ಅಲೈನ್ ಆಸ್ಪೆಕ್ಟ್, ಜಾನ್ ಎಫ್ ಕ್ಲೌಸರ್ ಮತ್ತು ಆಂಟನ್ ಝೈಲಿಂಗರ್ ಅವರಿಗೆ ನೀಡಲಾಗುವುದು ಎಂದು ನೊಬೆಲ್ ಪ್ರಶಸ್ತಿಯ ಅಧಿಕೃತ ಸಾಮಾಜಿಕ ತಾಣ ಖಾತೆ ತಿಳಿಸಿದೆ. ಪ್ರಶಸ್ತಿ ವಿಜೇತರು...

Popular

Subscribe

spot_imgspot_img