Thursday, May 7, 2026
Thursday, May 7, 2026

Karnataka

ನವರಾತ್ರಿ ಐದನೇ ದಿನ ದೇವಿಯ ರೂಪಶ್ರೀಸ್ಕಂದ ಮಾತಾ

" ಸಿಂಹಾಸನಗತಾ ನಿತ್ಯಂಪದ್ಮಾಂಚಿತ ಕರಾದ್ವಯಾ/ಶುಭದಾಸ್ತು ಸದಾ ದೇವಿಸ್ಕಂದಮಾತಾ ಯಶಸ್ವಿನೀ//" ನವರಾತ್ರಿ ಹಬ್ಬದ ಐದನೇ ದಿನವಾದ ಇಂದುಸ್ಕಂದಮಾತೆಯನ್ನು ಆರಾಧಿಸಿ ಪೂಜಿಸಲಾಗುತ್ತದೆ.ಬುಧಗ್ರಹವನ್ನು ಪ್ರತಿನಿಧಿಸುವ ದುರ್ಗಾಮಾತೆಯ ಐದನೇ ಅವತಾರವಾದ ಸ್ಕಂದಮಾತೆ,ಸದಾ ತನ್ನ ಭಕ್ತರಮೇಲೆಸಹಾನುಭೂತಿತೋರುತ್ತಾಳೆ.ಪಾತಾಳಲೋಕದಲ್ಲಿದ್ದತಾರಕಾಸುರನೆಂಬ ರಾಕ್ಷಸನನ್ನು ಸಂಹರಿಸಲುತದೇವಿ ಸ್ಕಂದನಿಗೆ(ಸುಬ್ರಹ್ಮಣ್ಯ ಸ್ವಾಮಿ)...

ಚರ್ಮಗಂಟು ರೋಗದಿಂದ ಜಾನುವಾರು ಸತ್ತರೆ ₹20.000 ಪರಿಹಾರ

ರಾಜ್ಯದಲ್ಲಿ ಚರ್ಮ ಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗಕ್ಕೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಹಾವೇರಿ ಭಾಗದಲ್ಲಿ...

ಜಾತಿ ಧರ್ಮ ನೋಡದೇ ಜನಪರ ಕಾರ್ಯಕ್ರಮಗಳನ್ನ ರೂಪಿಸಿದ್ದೆ-ಸಿದ್ಧರಾಮಯ್ಯ

ಎಲ್ಲರನ್ನೂ ಮನುಷ್ಯರನ್ನಾಗಿ ನೋಡಬೇಕು. ಜಾತಿ-ಧರ್ಮಕ್ಕಿಂತಲೂ ಮನುಷ್ಯತ್ವ ಮುಖ್ಯ' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಕಾಗಿನೆಲೆ ಮಹಾಸಂಸ್ಥಾನ ಕನಕ ಗುರು ಪೀಠದಿಂದ ಇಲ್ಲಿನ ವಿಜಯನಗರ 3ನೇ ಹಂತದಲ್ಲಿ 'ಸಿದ್ದರಾಮಯ್ಯ ಮೆಟ್ರಿಕ್ ನಂತರದ...

ದೆಹಲಿಯಲ್ಲಿ ಮಂಕಿಪಾಕ್ಸ್ ಪ್ರಕರಣ 12 ಕ್ಕೆ ಏರಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇನ್ನೂ ಮೂರು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ನಗರದಲ್ಲಿ ಸೋಂಕಿತರ ಸಂಖ್ಯೆ 12ಕ್ಕೆ ಏರಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪ್ರಸ್ತುತ ಐದು ಮಂಕಿಪಾಕ್ಸ್ ರೋಗಿಗಳನ್ನು ಎಲ್‌ಎನ್ಜೆಪಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಮೂಲಗಳು...

ಭೂತಾನ್ ಅಡಕೆ ಆಮದು ಆತಂಕ ಬೇಡ- ಆರಗ ಜ್ಞಾನೇಂದ್ರ

ರಾಜ್ಯದ ಅಡಕೆ ಬೆಳೆಗಾರರಿಗೆ ಗೃಹ ಸಚಿವ 'ಆರಗ ಜ್ಞಾನೇಂದ್ರ' ನೆಮ್ಮದಿ ಸುದ್ದಿ ನೀಡಿದ್ದು, ನೆರೆಯ ಭೂತಾನ್ ದೇಶದಿಂದ ಅಡಕೆ ಆಮದು ಬಗ್ಗೆ ಆತಂಕ ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನೆರೆಯ...

Popular

Subscribe

spot_imgspot_img