Thursday, May 7, 2026
Thursday, May 7, 2026

Karnataka

ಶೇಡ್ಗಾರಿನಲ್ಲಿ ಪೋಷಣ್ ಅಭಿಯಾನ

ಇಂದು ( 23-09-2022) ರಂದು ತೀರ್ಥಹಳ್ಳಿ ತಾಲೂಕಿನ ಶೇಡ್ಗಾರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ, ಶೇಡ್ಗಾರ್, ಕಟ್ಟೆಹಕ್ಕಲು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು...

ವರದಿಗಾರಿಕೆಯಲ್ಲಿ ಜನಪರತೆ ಮತ್ತು ವೃತ್ತಿಪರತೆ ಮುಖ್ಯ-ಪ್ರೊ.ವೀರಭದ್ರಪ್ಪ

ವಿಘಟನೆಯ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವ ಸಮಕಾಲೀನ ಸಮಾಜವನ್ನು ರಚನಾತ್ಮಕವಾಗಿ ಕಟ್ಟುವ ಗುರುತರ ಜವಾಬ್ದಾರಿಯನ್ನು ಭವಿಷ್ಯದ ಪತ್ರಕರ್ತರು ನಿರ್ವಹಿಸಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು. ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು...

ಹೊರ ರಾಜ್ಯದ ಪ್ರವಾಸಿಗರ ವಾಹನಕ್ಕೆ ದಸರಾ ವಿಶೇಷ ತೆರಿಗೆ ವಿನಾಯಿತಿ

ವಿಶ್ವವಿಖ್ಯಾತ ಮೈಸೂರು ದಸರಾ ಗೆ ತೆರಳುವಂತ ಹೊರ ರಾಜ್ಯದ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ವಾಹನ ತೆರಿಗೆಯಿಂದ ವಿನಾಯ್ತಿಯನ್ನು ಘೋಷಣೆ ಮಾಡಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ...

ದಸರಾ ನಡುವೆಯೇ ವಿದ್ಯುತ್ ದರ ಏರಿಕೆ ಶಾಕ್

ವಿದ್ಯುತ್ ಖರೀದಿ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಆ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಎಸ್ಕಾಂಗಳು ನಿರ್ಧರಿಸಿವೆ. 6 ತಿಂಗಳ ಕಾಲ ಯೂನಿಟ್ ವಿದ್ಯುತ್ ಗೆ 43 ಪೈಸೆವರೆಗೆ ಹೆಚ್ಚು ಹಣ ಪಾವತಿಸಬೇಕಿದೆ. ಇಂಧನ ಹೊಂದಾಣಿಕೆ ವೆಚ್ಚದ...

ಬಿಗ್ ಬಾಸ್ ಸೀಸನ್ 9 ಇಂದಿನಿಂದ ಕಲರ್ಸ್ ವಾಹಿನಿಯಲ್ಲಿ ಆರಂಭ

ಕನ್ನಡ ಕಿರುತೆರೆಯ ಜನಪ್ರಿಯತೆ ಪಡೆದುಕೊಂಡಿರುವ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ 9 ಇಂದು (ಸೆ.24)ರ ಸಂಜೆ 6ರಿಂದ ಆರಂಭವಾಗಲಿದೆ. ಬಿಗ್‌ಬಾಸ್‌ ಇತಿಹಾಸದಲ್ಲೇ ಈ ಆವೃತ್ತಿಯು ಸುದೀರ್ಘವಾಗಿರಲಿದೆ. ಒಟ್ಟು 18 ಜನ ಸ್ಪರ್ಧಿಗಳ...

Popular

Subscribe

spot_imgspot_img