Thursday, May 7, 2026
Thursday, May 7, 2026

Karnataka

ಕ್ಷುಲ್ಲಕ ವಿಷಯ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ವ್ಯಕ್ತಿಗೆ ₹ 5 ಲಕ್ಷ ದಂಡ

ರಾಜ್ಯ ಮಾಹಿತಿ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಪ್ರಶ್ನಿಸಿ ಕ್ಷುಲ್ಲಕ ಅರ್ಜಿ ಸಲ್ಲಿಸಿದ್ದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಮೂಲದ ವ್ಯಕ್ತಿಯೊಬ್ಬರಿಗೆ ಹೈಕೋರ್ಟ್‌ ಬರೋಬ್ಬರಿ 5 ಲಕ್ಷ ರೂ. ದಂಡ...

ಸದೃಢ ಹಾಗೂ ಸಮರ್ಥ ದೇಶ ನಿರ್ಮಿಸೋಣ-ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನತೆಗೆ ವಿಶ್ವ ಶಾಂತಿ ದಿನದ ಶುಭಾಶಯಗಳನ್ನು ಕೋರಿದ್ದಾರೆ. ತಮ್ಮ ಟ್ವಿಟ್ಟರ್ ಅಕೌಂಟಿನಲ್ಲಿ,ಇಂದು ವಿಶ್ವ ಶಾಂತಿ ದಿನ. ಪ್ರೀತಿ, ಶಾಂತಿ ಮತ್ತು ಸೌಹಾರ್ದಯುತವಾಗಿ ಬದುಕುವ ಮೂಲಕ ಉತ್ತಮ ವಾತಾವರಣವನ್ನು...

ಕಾರುಗಳ ಹಿಂದಿನ ಸೀಟ್ ಬೆಲ್ಟ್ ಅಳವಡಿಕೆ ಸಾರ್ವಜನಿಕರಿಗೆ ಪ್ರತಿಕ್ರಿಯೆಗೆ ಆಹ್ವಾನ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕಾರು ತಯಾರಕರು ಹಿಂದಿನ ಸೀಟ್ ಬೆಲ್ಟ್‌ಗಳಿಗೆ ಎಚ್ಚರಿಕೆಯ ವ್ಯವಸ್ಥೆಯನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಲು ಕರಡು ನಿಯಮಗಳನ್ನು ಹೊರಡಿಸಿದೆ. ಅಧಿಸೂಚನೆಯ ಪ್ರಕಾರ ಕರಡು ನಿಯಮಗಳ ಕುರಿತು ಸಾರ್ವಜನಿಕ...

ವರ್ಕ್ ಫ್ರಂ ಹೋಮ್ ಪಾಲಿಸಿ ಎಂಎನ್ ಸಿಗಳಿಗೆ ಈಗೀಗ ಇಷ್ಟವಾಗುತ್ತಿದೆ

ಕೊರೊನಾ ವೈರಸ್ ನಿಂದ ಕೋಟ್ಯಾಂತರ ಜನರು ವೈರಸ್​ಗೆ ಬಲಿಯಾಗಿದ್ದಾರೆ.ಇದರ ನಡುವೆಯೇ ಕೊರೋನಾದಿಂದಾಗಿ ಕೆಲ ಒಳ್ಳೆಯ ಬದಲಾವಣೆಗಳು ಕೂಡಾ ಆಗಿವೆ ಎಂಬುವುದಕ್ಕೆ ಅನೇಕ ಉದಾಹರಣೆಗಳಿವೆ. ಅದರಲ್ಲಿ ವಿಶೇಷವಾಗಿ ದೊಡ್ಡ ದೊಡ್ಡ ಕಂಪನಿಗಳು ಉದ್ಯೋಗಿಗಳಿಂದ ಮನೆಯಿಂದಲೇ...

ಮಂಗಳೂರು ದಸರಾಗೆ ರಾಜ್ಯ ಸಾರಿಗೆ ನಿಗಮದಿಂದ ವಿಶೇಷ ಪ್ಯಾಕೇಜ್

ಮೈಸೂರು ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 'ಮಂಗಳೂರು ದಸರಾ ದರ್ಶನ' ಹೆಸರಿನಲ್ಲಿ ಸೆ.26ರಿಂದ ಅ.5ರ ವರೆಗೆ ಪ್ಯಾಕೇಜ್‌ ಪ್ರವಾಸ ಆಯೋಜಿಸಲಾಗಿದೆ. ದಸರಾ ವೇಳೆ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳಿಗೆ ಧಾರ್ಮಿಕ ಪ್ರವಾಸ...

Popular

Subscribe

spot_imgspot_img