Wednesday, May 6, 2026
Wednesday, May 6, 2026

Karnataka

ಕೋಹಿನೂರ್ ಭಾರತಕ್ಕೆ ಮರಳಿ ತರಲು ಸಾಧ್ಯವೆ

ಬ್ರಿಟನ್‌ನ ದೀರ್ಘಾವಧಿ ಆಡಳಿತ ನಡೆಸದ ​​ರಾಣಿ ಎಲಿಜಬೆತ್ 2ರ ಮರಣವು ಕೊಹಿನೂರ್ ವಜ್ರವನ್ನು ಭಾರತಕ್ಕೆ ಹಿಂದಿರುಗಿಸುವ ಬೇಡಿಕೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. 105.6 ಕ್ಯಾರೆಟ್‌ನ ಅದ್ಭುತವಾದ ನೀಲಿ ಬೆಳಕಿನ ವಜ್ರವು ಈಗ ಕಿರೀಟದಲ್ಲಿರುವ ವಜ್ರಗಳಲ್ಲಿ...

ವಾರಾಣಸಿ ಕೆಲವು ಟಿಪ್ಪಣಿಗಳು

ನಮಗೆ ಕಾಶಿ ಎಂದರೆ ಅತ್ಯಂತ ಪವಿತ್ರ ತೀರ್ಥಕ್ಷೇತ್ರ. ಗಂಗೆಯಲ್ಲಿ ಮಿಂದು ವಿಶ್ವನಾಥನ ದರ್ಶನ ಮಾಡಿದರೆ ಸಾಕು ಜನ್ಮಪಾವನ. ನಮ್ಮ ಪ್ರಧಾನ ಮಂತ್ರಿ ಮೋದಿ ಅವರು ವಾರಾಣಸಿ ಸಂಸದರೂ ಆಗಿದ್ದಾರೆ. ಮಾಧ್ಯಮಗಳಲ್ಲಿ ಕಾಶಿಯ ಕ್ಷೇತ್ರ ಅಭಿವೃದ್ಧಿ...

ಕನ್ನಡ ಭಾಷಾ ವಿಧೇಯಕ ಅಂಗೀಕಾರಕ್ಕೆ ಸಹಕರಿಸಲು ಮನವಿ

ಸೆಪ್ಟೆಂಬರ್ 9 ರಂದುಕರ್ನಾಟಕ ಕಾನೂನು ಆಯೋಗ ಸಿದ್ಧ ಪಡಿಸಿರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ 2022ವಿಧಾನ ಸಭಾ ಅಧಿವೇಶನ ದಲ್ಲಿಮಂಡಿಸಲಾಗುತ್ತಿದೆ. ಒಮ್ಮತ ದ ಅಂಗೀಕಾರಕ್ಕೆ ಪ್ರಮುಖ ಪಾತ್ರ ವಹಿಸುವಂತೆ ಶಿವಮೊಗ್ಗ ಜಿಲ್ಲಾ ಕನ್ನಡ...

ಹುತಾತ್ಮರಾಗುವ ಅರಣ್ಯ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ನೀಡಿಕೆ ಹೆಚ್ಚಳ- ಬೊಮ್ಮಾಯಿ

ಅರಣ್ಯ ಹುತಾತ್ಮರ ಕುಟುಂಬಕ್ಕೆ ಸ್ಥಿರತೆ ಮತ್ತು ಭದ್ರತೆ ನೀಡುವ ದೃಷ್ಟಿಯಿಂದ 30 ಲಕ್ಷ ರೂ.ಗಳಿದ್ದ ಪರಿಹಾರದ ಮೊತ್ತವನ್ನು 50 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅರಣ್ಯ ಇಲಾಖೆ ಆಯೋಜಿಸಿದ್ದ...

ಮುನಿದ ಮಣಿಕಂಠ ಸಕ್ರಬೈಲ್ ನಲ್ಲಿ ಎಲ್ಲರಿಗೂ ಟೆನ್ಷನ್

ಶಿವಮೊಗ್ಗದ ಸಕ್ರೆ ಬೈಲ್ ಆನೆ ಬಿಡಾರದ ಪುಂಡನೆ ಎಂದು ಖ್ಯಾತಿ ಪಡೆದಿರುವ ಮಣಿಕಂಠ ಎಂಬ ಆನೆ ನಿನ್ನೆ ಶನಿವಾರ ಮತ್ತೆ ಮಾವುತನ ಮೇಲೆ ದಾಳಿಗೆ ಯತ್ನಿಸಿದೆ. ನಿನ್ನೆ ಸಕ್ರೆ ಬೈಲ್ ಆನೆ ಬಿಡಾರದಿಂದ ಪ್ರವಾಸಿಗರ...

Popular

Subscribe

spot_imgspot_img