Wednesday, May 6, 2026
Wednesday, May 6, 2026

Karnataka

ಕನ್ನಡ ಕಂಪು ಜರ್ಮನಿ ಸಿಂಗಾಪುರಗಳಲ್ಲಿಪಸರಿಸಿದೆ- ನಾಗಾಭರಣ

ಕನ್ನಡ ಕಟ್ಟುವ ಕೆಲಸ ಹೇಗೆ ಮಾಡಬಹುದು ಎಂಬ ವಿಷಯ ಪ್ರಸ್ತಾಪಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಮೂರುವರ್ಷದಲ್ಲಿ ಒಂದು ವರೆ ವರ್ಷ ಕೊರೋನಗೆ ಅವಧಿ ಕಳೆಯಿತು. ನಂತರ ಹೊಸ ಅವಿಷ್ಕಾರದೊಂದಿಗೆ...

ಬ್ರಹ್ಮ ಜಿಜ್ಞಾಸು ಮೈತ್ರೇಯಿ…ಒಂದು ರಸಗ್ರಹಣ

ಮಹಾಜ್ಞಾನಿಯಾದಂತಹ ಯಾಜ್ಞವಲ್ಕ್ಯರು ಒಮ್ಮೆ ಸಂಸಾರ ತ್ಯಜಿಸಿ ಸನ್ಯಾಸಿ ಆಗಬೇಕೆಂಬ ಬಯಕೆಯಿಂದ ತಮ್ಮ ಪತ್ನಿಯರಾದ ಕಾತ್ಯಾಯಿನಿ ಹಾಗೂ ಮೈತ್ರೇಯಿಯರಿಗೆ ಅವರ ಜೀವನ ನಿರ್ವಹಣೆಗಾಗಿ ತನ್ನ ಸಕಲ ಆಸ್ತಿಗಳನ್ನೆಲ್ಲ ಪಾಲು ಮಾಡಿಕೊಡಲು ಮುಂದಾಗುತ್ತಾರೆ. ಇದಕ್ಕೆ ಕಾತ್ಯಾಯಿನಿ ಒಪ್ಪಿದರರೂ...

ನೀಟ್ ಪರೀಕ್ಷೆಯಲ್ಲಿ ರಾಜ್ಯದ ವಿದ್ಯಾರ್ಥಿಗಳುಟಾಪರ್ಸ್

ವೈದ್ಯಕೀಯ ಪದವಿ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್​ಟಿಎ) ಪ್ರಕಟಿಸಿದೆ. ಟಾಪರ್​ಗಳ ಸಾಲಿನಲ್ಲಿ ರಾಜ್ಯದ ಆರು ವಿದ್ಯಾರ್ಥಿಗಳು ಮಿಂಚಿದ್ದಾರೆ.ಬಾಲಕರ ಟಾಪ್ ಟೆನ್...

ಶಿವಮೊಗ್ಗದಲ್ಲಿ ಪತಿಯಿಂದಲೇ ಪತ್ನಿಯ ಕೊಲೆ

ಶಿವಮೊಗ್ಗ ನಗರದ ಪ್ರಿಯಾಂಕ ಲೇಔಟ್ ನಲ್ಲಿ ತಡರಾತ್ರಿ ಕೊಲೆ ನಡೆದಿದೆ. ನಿನ್ನೆ ತಡರಾತ್ರಿ ಗಂಡ-ಹೆಂಡತಿ ನಡುವೆ ಗಲಾಟೆ ನಡೆದಿದೆ.ಈ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಮಂಜುಳಾ(35) ಕೊಲೆಯಾದ ಮಹಿಳೆ...

ಕಲಾವಿದೆ ಮಂಜಮ್ಮ ಜೋಗಿತಿ ಸೇರಿದಂತೆ ಐವರಿಗೆಗೌರವ ಡಾಕ್ಟರೇಟ್

ಕಲಬುರಗಿ ನಗರದ ಪ್ರತಿಷ್ಠಿತ ಶರಣಬಸವ ವಿಶ್ವವಿದ್ಯಾಲಯದಿಂದ ಮಂಜಮ್ಮ‌ ಜೋಗತಿ ಸೇರಿ ಐವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ‌ ಮಾಡಲಾಗುತ್ತಿದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಶರಣಬಸವಪ್ಪ ಅಪ್ಪ ತಿಳಿಸಿದರು. ಹಿರಿಯ ವಿಜ್ಞಾನಿಗಳಾದ ಡಾ.ಕಿರಣ್ ಕುಮಾರ್, ಡಾ.ಸತೀಶ್...

Popular

Subscribe

spot_imgspot_img