Tuesday, May 5, 2026
Tuesday, May 5, 2026

Karnataka

2023ರ ಅವಧಿಗೆ ಜಿಡಿಪಿಯಲ್ಲಿ 13.5ರಷ್ಟು ವೃದ್ಧಿ

ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ 13.5ರ ಪ್ರಗತಿ ದಾಖಲಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಅಂದರೆ ಏಪ್ರಿಲ್-ಜೂನ್ 2021ರಲ್ಲಿ ಭಾರತದ ಜಿಡಿಪಿ ಶೇ 20.1ರಷ್ಟು ಪ್ರಗತಿ ಸಾಧಿಸಿತ್ತು ಎಂದು...

ಕಲಬುರ್ಗಿಯಲ್ಲಿಕಾಂಗ್ರೆಸ್ 2ನೇ ಹಂತದ ಜನಜಾಗೃತಿಪಾದಯಾತ್ರೆ

ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾಲದಲ್ಲಿ ದೇಶಕ್ಕಾಗಿ ಪಕ್ಷ ನೀಡಿರುವ ನೀಡಿರುವ ಕೊಡುಗೆಗಳನ್ನು ಜನತೆಗೆ ತಿಳಿಸಲು ಕಲಬುರಗಿ ದಕ್ಷಿಣದಲ್ಲಿ ಕಾಂಗ್ರೆಸ್‌ ಪಕ್ಷದ ಮುಖಂಡರ 2ನೇ ಹಂತದ ಜನಜಾಗೃತಿ ಪಾದಯಾತ್ರೆ ಮುಂದುವರಿದಿದ್ದು, ನಗರದ ಕೊಟನೂರ...

ಅನಿವಾಸಿ ಭಾರತೀಯರಿಗೆಸ್ವದೇಶಿ ಆದಾಯತೆರಿಗೆ ಮಾಹಿತಿ

ಆದಾಯ ತೆರಿಗೆ ಎಂಬುದು ದೇಶದ ಪ್ರಗತಿಗೆ ಉನ್ನತ ಕೊಡುಗೆ ನೀಡುತ್ತದೆ ಎಂಬುದರಲ್ಲಿ ಸಂಶಯವೇ ಇಲ್ಲ. ಹಾಗಾಗಿ ಪ್ರತಿಯೊಬ್ಬ ಭಾರತೀಯ ನಾಗರಿಕ ಆದಾಯ ತೆರಿಗೆ ವ್ಯಾಪ್ತಿಯಲ್ಲಿ ಬರುವಂತಹ ಆದಾಯವನ್ನು ಹೊಂದಿದ್ದಲ್ಲಿ ತೆರಿಗೆ ನೀಡಬೇಕಾಗಿರುವುದು ಆದ್ಯ...

ಬಡವಿದ್ಯಾರ್ಥಿಗಳಿಗೆ ಭೋದಿಸಲು ಉದ್ಯೋಗ ತೊರೆದ ಐಎಎಸ್ ಅಧಿಕಾರಿ

ಯುಪಿಎಸ್‌ಸಿ ಪರೀಕ್ಷೆಗಳೆಂದರೆ ಕಬ್ಬಿಣದ ಕಡಲೆ ಎಂಬ ಮಾತೇ ಇದೆ. ಈ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕೆಂದರೆ ಅಷ್ಟೇ ತಯಾರಿ ಕೂಡ ಮುಖ್ಯ. ಐಎಎಸ್ ಅಧಿಕಾರಿಯಾಗಿರುವ ಅರುಣ್ ಕುಮಾರ್ ಅವರು ಹಿಂದುಳಿದ ಯುಪಿಎಸ್‌ಸಿ ಆಕಾಂಕ್ಷಿಗಳಿಗಾಗಿಯೇ ತಮ್ಮ ಐಎಎಸ್ ಸ್ಥಾನಕ್ಕೆ...

ಚಿತ್ರರಂಗದಲ್ಲಿ 25 ವರ್ಷಗಳ ಸಾಧನೆ ಕಿಚ್ಚನ ವಿಶೇಷ ಅಂಚೆ ಲಕೋಟೆಗೆ ಸಿದ್ದತೆ

ಭಾರತೀಯ ಅಂಚೆ ಇಲಾಖೆಯು ಕಿಚ್ಚ ಸುದೀಪ್ ಅವರ ವಿಶೇಷ ಅಂಚೆ ಲಕೋಟೆಯನ್ನು ಹೊರ ತರುತ್ತಿದೆ. ಭಾರತ ಸರ್ಕಾರದ ಅಂಚೆ ಇಲಾಖೆಯು ದೇಶದ ಮಹತ್ತರ ಘಟನೆಗಳನ್ನು, ಪ್ರಶಸ್ತಿಗಳನ್ನು ಅಥವಾ ವ್ಯಕ್ತಿಗಳ ಸಾಧನೆಗಳನ್ನು ನೂರಾರು ವರ್ಷ ದಾಖಲೆಯಾಗಿ...

Popular

Subscribe

spot_imgspot_img