Monday, May 4, 2026
Monday, May 4, 2026

Karnataka

ಸಿಲಿಕಾನ್ ವ್ಯಾಲಿ ಈಗ ಸೈಬರ್ ಅಪರಾಧಗಳ ಸಂಖ್ಯೆಯಲ್ಲಿ ಪ್ರಥಮ

ರಾಜ್ಯ ರಾಜಧಾನಿ ಬೆಂಗಳೂರು ಸಿಲಿಕಾನ್ ವ್ಯಾಲಿ ಎಂದೇ ಹೆಸರುವಾಸಿ. NCBR ಸಲ್ಲಿಸಿರುವ ವರದಿಯಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, 2021 ರಲ್ಲಿ ಬೆಂಗಳೂರಿನಲ್ಲಿ 6523 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ. ಈ...

ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ

ಡಾ.ರಿತೇಶ್‌ ಕುಮಾರ್‌ ಸಿಂಗ್‌ ಅವರನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.ಇನ್ನು ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ, ಎನ್‌.ಮಂಜುಶ್ರೀ ಅವರನ್ನು ಪೌರಾಡಳಿತ ನಿರ್ದೇಶಕಿಯಾಗಿ...

ರಾಜ್ಯದ ನೆರೆ ಸಂತ್ರಸ್ತರಿಗೆ ₹255 ಕೋಟಿ ಬಿಡುಗಡೆ- ಸಚಿವ ಅಶೋಕ್

ನೆರೆ ಸಂತ್ರಸ್ತರಿಗಾಗಿ ಕಂದಾಯ ಇಲಾಖೆಯಿಂದ 255 ಕೋಟಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್​.ಅಶೋಕ್ ಅವರು ತಿಳಿಸಿದ್ದಾರೆ. ಮಳೆ ಹಾನಿ ಕುರಿತ ವರದಿ ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ಅನದಾನ ಕೋರಿ...

ರಾಯಚೂರಿನಲ್ಲಿ ವರುಣನ ಅವಾಂತರ

ರಾಜ್ಯಾದ್ಯಂತ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ರಾಯಚೂರಿನಲ್ಲಿ ತುಂಗಾಭದ್ರ ಎಡದಂಡೆ ಕಾಲುವೆಗೆ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡುದೂರು ಬ್ರಿಡ್ಜ್ ಬಳಿ ತುಂಗಾಭದ್ರ...

ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿ ಸರ್ಕಾರದ ಸುತ್ತೋಲೆ

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌, ಪಬ್‌, ಬಾರ್‌ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್‌ ಧರಿಸುವುದು...

Popular

Subscribe

spot_imgspot_img