Monday, May 4, 2026
Monday, May 4, 2026

Karnataka

ಈದ್ಗ ಮೈದಾನ ಯಥಾಸ್ಥಿತಿ ಕಾಪಾಡಿ-ಹೈಕೋರ್ಟ್ ಸೂಚನೆ

ಚಾಮರಾಜಪೇಟೆ ಈದ್ಗಾ ಮೈದಾನ ಮಾಲೀಕತ್ವ ವಿವಾದ ಸಂಬಂಧ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳು ವಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಆಟದ ಮೈದಾನವಾಗಿ ಬಳಸಬೇಕು ಎಂದು...

ಮದರಸಾಗಳಲ್ಲೂ ಎನ್ಇಪಿ ಜಾರಿಗೆಯಾಗಲಿದೆ

ಮುಸ್ಲಿಂ ಧಾರ್ಮಿಕ ಶಿಕ್ಷಣ ಕೇಂದ್ರಗಳ ನಿಯಂತ್ರಣಕ್ಕೆ ಮಂಡಳಿ ರಚನೆ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸಭೆ ನಡೆಸಿ ಚರ್ಚೆ ಕೂಡ ಮಾಡಲಾಗಿದೆ. ಸದ್ಯ ಈಗ ಎಲ್ಲಾ...

ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧವಿಲ್ಲ-ಸಚಿವ ನಾಗೇಶ್

ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದಂತೆ ಶಿಕ್ಷಣ ಇಲಾಖೆ ಈದ್ ಮಿಲಾದ್ ಆಚರಣೆಗೂ ಅವಕಾಶ ನೀಡುವಂತೆ ಮುಸ್ಲೀಂ ಮುಖಂಡರು ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಶಾಲೆಗಳಲ್ಲಿ ವಿನಾಯಕನ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧವಿಲ್ಲ ಎಂಬುದಾಗಿ...

ಕೆಂಪಣ್ಣ ಆರೋಪ ರಾಜಕೀಯ ಪ್ರೇರಿತ-ಬೊಮ್ಮಾಯಿ

ಗುತ್ತಿಗೆದಾರರ ಸಂಘದ ಕೆಂಪಣ್ಣ ಮಾಡಿರುವ 40% ಕಮಿಷನ್ ಆರೋಪ ರಾಜಕೀಯ ಪ್ರೇರಿತ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ, ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಇಂತಹ ಪ್ರಕರಣಗಳ ತನಿಖೆ ನಡೆಸಲು ಲೋಕಾಯುಕ್ತ...

ಶಿವಮೊಗ್ಗದಿಂದ ಇಬ್ಬರು ರೌಡಿ ಶೀಟರ್ ಗಳ ಗಡಿಪಾರು

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಇಬ್ಬರು ರೌಡಿಶೀಟರ್ ಗಳನ್ನು ಒಂದು ತಿಂಗಳವರೆಗೆ ಗಡಿಪಾರು ಮಾಡಿ ಶಿವಮೊಗ್ಗ ಎಸಿ ಎಸ್.ಬಿ.ದೊಡ್ಡೇಗೌಡರ್ ಆದೇಶಿಸಿದ್ದಾರೆ. ಆಶ್ರಯ ಬಡಾವಣೆಯ ಶಮಂತ ನಾಯ್ಕ (29)ಮತ್ತು ಸಂದೀಪ್ ಕುಮಾರ್(29) ಗಡಿಪಾರು...

Popular

Subscribe

spot_imgspot_img