Sunday, May 3, 2026
Sunday, May 3, 2026

Karnataka

ತೀವ್ರ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾಗೆ ಭಾರತದಿಂದ ರಸಗೊಬ್ಬರ ಪೂರೈಕೆ

ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾಗೆ ಭಾರತ ಮತ್ತೆ ನೆರವಿನ ಹಸ್ತಚಾಚಿದೆ. 21 ಸಾವಿರ ಟನ್​ ರಾಸಾಯನಿಕ ಗೊಬ್ಬರವನ್ನು ಕಳುಹಿಸಿ ಸಹಾಯಕ್ಕೆ ಬಂದಿದೆ. ವಿಶೇಷ ಬೆಂಬಲದಡಿ ಭಾರತದ ಹೈಕಮಿಷನ್​ ಆ ದೇಶಕ್ಕೆ ನಿನ್ನೆ ರಾಸಾಯನಿಕ...

ದೇಶದಲ್ಲಿ ಪ್ರಸ್ತುತ ಕೋರೋನ ಸೋಂಕು ಶೇ 9 ರಷ್ಟು ಇಳಿಕೆ

ಕಳೆದ 24 ಗಂಟೆಗಳಲ್ಲಿ ಭಾರತದ ದೈನಂದಿನ ಕೊರೋನಾ ಸಂಖ್ಯೆ ಶೇ. 9 ರಷ್ಟು ಕುಸಿದಿದೆ. ಏಕೆಂದರೆ ದೇಶವು 8,586 ಹೊಸ ಸೋಂಕುಗಳಿಗೆ ಸಾಕ್ಷಿಯಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳಲ್ಲಿ ಮಾಹಿತಿ ನೀಡಿದೆ. ಕಳೆದ 24...

ಸಿದ್ಧರಾಮಯ್ಯನವರಿಗೆ ಹೆಚ್ಚಿನ ಭದ್ರತೆ ಸಿಎಂ ಸೂಚನೆ

ಜೀವಬೆದರಿಕೆ, ಮೊಟ್ಟೆ ಎಸೆತ ಪ್ರಕರಣ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟ 3 ದಿನದ ಬಳಿಕ ಸಿದ್ದರಾಮಯ್ಯ ನಿವಾಸಕ್ಕೆ...

ಚುಟುಕು ಸುದ್ದಿಗಳು

ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೊಂದಾಯಿತ ಕಟ್ಟಡ ಕಾರ್ಮಿಕರಾದ ಬಾರ್‍ಬೆಂಡಿಂಗ್, ಪೈಂಟಿಂಗ್, ಪ್ಲಂಬಿಂಗ್, ಕಾರ್ಪೆಂಟರ್, ಎಲೆಕ್ಟ್ರೀಷಿಯನ್, ಮೆಷನ್ ವೃತ್ತಿಯವರಿಗೆ ಕಿಟ್‍ಗಳನ್ನು...

ಗ್ರಾಮ ವಾಸ್ತವ್ಯದ ಲಾಭ ಪಡೆಯಲು ಸಾರ್ವಜನಿಕರಿಗೆ ಕರೆ

ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿಗಳನ್ನು ಸ್ಥಳದಲ್ಲೇ ಸ್ವೀಕರಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮವನ್ನು ಪ್ರತಿ 3ನೇ ಶನಿವಾರದಂದು ಆಯ್ದ ಗ್ರಾಮಗಳಲ್ಲಿ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಇದರ...

Popular

Subscribe

spot_imgspot_img