Sunday, May 3, 2026
Sunday, May 3, 2026

Karnataka

ಕೋರೋನ ರೋಗಿಗಳಿಂದ ಪಡೆದ ಹೆಚ್ಚುವರಿ ಫೀಸು ವಾಪಸ್ ಕೊಡಿ

ಕೊರೋನಾ ರೋಗಿಗಳಿಂದ ಹೆಚ್ಚುವರಿ ಹಣ ವಸೂಲಿ ಮಾಡಿದ್ದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ. ರೋಗಿಗಳಿಂದ ಪಡೆದ ಹಣ ಮರಳಿ ನೀಡುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಖಡಕ್ ಎಚ್ಚರಿಕೆ...

ಅತ್ಯಾಚಾರಿಗಳಿಗೆ ಬಿಡುಗಡೆ ಮಾಡಬೇಡಿ:ರಾಷ್ಟ್ರಪತಿಗೆ ಪತ್ರ ಮೂಲಕ ಮನವಿ

11 ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್‌ ಸರ್ಕಾರದ ನಿರ್ಧಾರವನ್ನು ವಾಪಸ್‌ ಪಡೆಯಲು ನಿರ್ದೇಶಿಸುವಂತೆ ಕೋರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆಯಲಾಗಿದೆ. ಗುಜರಾತ್‌ನ ಮುಸ್ಲಿಂ ಸಮುದಾಯಕ್ಕೆ ಸೇರಿದ ಮೂವರು ಕಾಂಗ್ರೆಸ್‌ ಶಾಸಕರು ದ್ರೌಪದಿ...

ವರದಕ್ಷಿಣೆ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಬೇಕು-ಸುಪ್ರೀಂ ಕೋರ್ಟ್

ವರದಕ್ಷಿಣೆ ಸಾವಿನ ವಿಷಯದ ಬಗ್ಗೆ ಸುಪ್ರೀಂಕೋರ್ಟ್ ಪ್ರತಿಕ್ರಿಯಿಸಿದೆ. ಜಾರ್ಖಂಡ್‌ ಹೈಕೋರ್ಟ್‌ನ ಆದೇಶವನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್‌, ವರದಕ್ಷಿಣೆ ಸಾವು ಸಮಾಜದ ವಿರುದ್ಧ ಅಪರಾಧ ಎಂದು ಹೇಳಿದೆ. ಇಂತಹ ಅಪರಾಧ ಎಸಗುವವರ ವಿರುದ್ಧ ಕಠಿಣ ಕ್ರಮ...

ನಿಮ್ಮ ವಾಟ್ಸ್ ಆಪ್ ಖಾತೆ hack ಆಗಬಹುದು ಹಣ ಬೇಡುವವರ ಬಗ್ಗೆ ಜಾಗ್ರತೆಯಾಗಿರಿ

ವಾಟ್ಸ್ಯಾಪ್ ಖಾತೆಯನ್ನು ಹ್ಯಾಕ್ ಮಾಡಿ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಹಣದ ಅಗತ್ಯವಿದೆ ಎನ್ನುವ ಸಂದೇಶ ರವಾನಿಸುವ ಮೂಲಕ ಸಾವಿರಾರು ರೂಪಾಯಿ ವಂಚಿಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಾಲೇಜಿನಲ್ಲಿ ಲೆಕ್ಕಶಾಸ್ತ್ರ ಉಪನ್ಯಾಸಕಿಯಾಗಿರುವ ಮಹಿಳೆ ವಂಚನೆಗೆ...

ಸಿದ್ದರಾಮಯ್ಯ ಅವರಿಗೀಗ ತಪ್ಪಿನ ಅರಿವಾಗಿದೆ-ಶಾಮನೂರು ಶಿವಶಂಕರಪ್ಪ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಈಗ ತಪ್ಪಿನ ಅರಿವಾಗಿದೆ ಎಂದು ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಹೇಳಿದ್ದಾರೆ. ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಚೊಚ್ಚಲ ಭೇಟಿ...

Popular

Subscribe

spot_imgspot_img