Saturday, May 2, 2026
Saturday, May 2, 2026

Karnataka

ಸುಳ್ಳು ಸುದ್ದಿ ಹರಡುವವರ ಮೇಲೆ ನಿಗಾ

ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉದ್ವಿಗ್ನಗೊಂಡಿದ್ದ ಶಿವಮೊಗ್ಗದಲ್ಲಿ ಪರಿಸ್ಥಿತಿ ಈಗ ಸಹಜ ಸ್ಥಿತಿಗೆ ಮರಳುತ್ತಿದೆ.ಎಂದಿನಂತೆ ಇಂದಿನಿಂದ ಶಾಲಾ - ಕಾಲೇಜುಗಳು ಆರಂಭವಾಗಿವೆ. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಆಗಸ್ಟ್ 18ರ ರಾತ್ರಿ ಹತ್ತು ಗಂಟೆಯವರೆಗೆ...

ದೇಶದಲ್ಲಿ ಕೊಂಚ ಆತಂಕ ಹೆಚ್ಚಿಸಿರುವ ಕೋವಿಡಾಸುರ

ದೇಶದಲ್ಲಿ ಮತ್ತೆ ಕರೋನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರೋನಾ ಸೋಂಕಿತರ ಪ್ರಮಾಣ ಶೇ. 20ರ ಸನಿಹ ತಲುಪಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಆಗಸ್ಟ್ 16 ರಂದು...

ಬೆಂಗಳೂರಿಗೆ ಶೀಘ್ರದಲ್ಲೇ ಜಂಬೋವಿಮಾನ ಹಾರಾಟ ನಿಯೋಜನೆ

ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ವಿಶಾಲವಾದ ಪ್ರಯಾಣಿಕ ವಿಮಾನವು ನಮ್ಮ ಬೆಂಗಳೂರಿಗೆ ಶೀಘ್ರದಲ್ಲೇ ಬರಲಿದೆ. ಎಮಿರೇಟ್ಸ್ ಏರ್‌ಲೈನ್ಸ್ ಅಕ್ಟೋಬರ್ 30ರಿಂದ ಬೆಂಗಳೂರು- ದುಬೈ ಮಾರ್ಗದಲ್ಲಿ ಈ ಜಂಬೋ ವಿಮಾನವನ್ನು ಹಾರಾಟಕ್ಕೆ ನಿಯೋಜಿಸಲಿದೆ. ಎ 380 ಎಂಬುದು...

ಶಾಂತಿ ಕಾಪಾಡಲು ಜನರಿಗೆ ಗೃಹ ಸಚಿವರ ಮನವಿ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಹಾಕಿದ್ದ ವೀರ್ ಸಾವರ್ಕರ್‌ ಫ್ಲೆಕ್ಸ್ ತೆಗೆದಿದ್ದರಿಂದ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಶಿವಮೊಗ್ಗ ನಗರದಲ್ಲಿ ಎರಡು ಗುಂಪುಗಳ ಮಧ್ಯೆ ವೀರ್ ಸಾವರ್ಕರ್‌ ಫ್ಲೆಕ್ಸ್, ಬ್ಯಾನರ್‌...

ಭದ್ರಾವತಿಯಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ನಿಷೇಧಾಜ್ಞೆ ನಡುವೆಯೂ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಮೂವರ ಗುಂಪೊಂದು ಚಾಕುವಿನಿಂದ ಇರಿಯಲು ಯತ್ನಿಸಿರುವ ಘಟನೆ ಭದ್ರಾವತಿಯ ಹಳೆನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೂದಲೆಳೆಯ ಅಂತರದಲ್ಲಿ ಬಜರಂಗದಳ ಕಾರ್ಯಕರ್ತ ಸುನೀಲ್(28) ಪಾರಾಗಿದ್ದು,...

Popular

Subscribe

spot_imgspot_img