Wednesday, April 29, 2026
Wednesday, April 29, 2026

Karnataka

ಆನೆ ಬಗ್ಗೆ ಆಸಕ್ತಿಯ ಮಾಹಿತಿ

ಪರಿಸರ ವ್ಯವಸ್ಥೆಯಲ್ಲಿ ಬಹುಮುಖ್ಯ ಪಾತ್ರವಹಿಸುವ ಆನೆ ಹೆಚ್ಚಿನ ಪ್ರದೇಶಗಳಲ್ಲಿ ಪ್ರವಾಸೋದ್ಯಮದೊಂದಿಗೆ ಸಮಾಜಕ್ಕೂ ಕೊಡುಗೆ ನೀಡುವುದರಲ್ಲಿ ಮಹತ್ವದ ಪಾತ್ರ ವಹಿಸಿವೆ. ಪ್ರತಿ ವರ್ಷ ಆಗಸ್ಟ್ 12ರಂದು ಆನೆಗಳ ದಿನವಾಗಿ ಆಚರಿಸಲಾಗುತ್ತದೆ. ಮಾನವನ ದುರಾಸೆ ಹಾಗೂ ಸೂಕ್ತನೆಲೆ...

ಸಾಗರ ಶಾಸಕ ಹರತಾಳು ಹಾಲಪ್ಪ ಅವರಿಂದ ಮಳೆಹಾನಿ ಪ್ರದೇಶಕ್ಕೆ ಭೇಟಿ

ಸಾಗರ ಶಾಸಕರಾದ ಹೆಚ್.ಹಾಲಪ್ಪ ನವರು,ಅತಿವೃಷ್ಟಿಯಿಂದಾಗಿ ಯಡೇಹಳ್ಳಿ ಗ್ರಾ.ಪಂ, ಇರುವಕ್ಕಿ ರಾಮಪ್ಪನವರ ಮನೆ ಕುಸಿದು ಬಿದ್ದಿರುವ ಬಗ್ಗೆ ಮಾಹಿತಿ ಪಡೆದರು. ಹಾನಿಗೊಳಗಿರುವುದನ್ನು ಪರಿಶೀಲಸಿ, ಪರಿಹಾರ ಕಲ್ಪಿಸಿ ಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ...

ಭದ್ರಾವತಿ ಎಂಪಿಎಂ ಶಿಕ್ಷಣ ಸಂಸ್ಥೆಯನ್ನು ಸರ್ಕಾರದ ಅಧೀನ ಪಡೆಯಲು ಮನವಿ

ಎಂ ಪಿ ಎಂ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರದ ಅದೀನಕ್ಕೆ ಒಳಪಡಿಸುವಂತೆ ಕಾಲೇಜು ಮತ್ತು ಶಾಲೆಯ ಸಿಬ್ಬಂದಿ ವರ್ಗದವರಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮೈಸೂರು ಕಾಗದ ಕಾರ್ಖಾನೆಯು ಕಾರ್ಮಿಕರ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ 1986ರಲ್ಲಿ...

ಹರ್ ಘರ್ ತಿರಂಗಾ ಅಭಿಯಾನಕ್ಕೆ ಪೂರಕ ಮಾಹಿತಿ ನಿಮಗಾಗಿ

ಭಾರತದ ಸ್ವಾತಂತ್ರ್ಯಕ್ಕೆ ಇದು ಅಮೃತಕಾಲ. 75 ವಸಂತಗಳ ಸಂಭ್ರಮದಲ್ಲಿರುವ ಭಾರತದ 20 ಕೋಟಿಗೂ ಅಧಿಕ ಮನೆ , ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವುದಕ್ಕೆ ಕೇಂದ್ರ “ ಹರ್ ‌ ಘರ್ ‌ ತಿರಂಗಾ...

ರಾಷ್ಟ್ರೀಯತೆಯನ್ನ ಎಂದಿಗೂ ಮಾರಲು ಸಾಧ್ಯವಿಲ್ಲ-ರಾಹುಲ್ ಗಾಂಧಿ

ರೇಷನ್ ಕಾರ್ಡ್​ ಇರುವ ಎಲ್ಲರಿಗೂ ರಾಷ್ಟ್ರಧ್ವಜ ಖರೀದಿಸುವಂತೆ ರೇಷನ್ ಅಂಗಡಿಯವರು ಒತ್ತಾಯಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ರಾಷ್ಟ್ರೀಯತೆಯನ್ನು ಎಂದಿಗೂ ಮಾರಲು ಸಾಧ್ಯವಿಲ್ಲ. ರೇಷನ್ ನೀಡುವಾಗ ಬಡವರಿಂದ ತ್ರಿವರ್ಣ ಧ್ವಜಕ್ಕಾಗಿ 20...

Popular

Subscribe

spot_imgspot_img