Wednesday, April 29, 2026
Wednesday, April 29, 2026

Karnataka

ಡಾ.ಪುನೀತ್ ಗೆ ರಾಜ್ಯೋತ್ಸವ‌ ದಿನ ಕರ್ನಾಟಕ ರತ್ನ ಪ್ರದಾನ- ಬೊಮ್ಮಾಯಿ

ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಕೃತ ಘೋಷಣೆ...

ವಿಜ್ಞಾನ ವಿಸ್ಮಯ ನರ್ಮದಾ ನದಿಯ ಮೇಲೆ‌ ತೇಲುವ ಸೌರ ವಿದ್ಯುತ್ ಸ್ಥಾವರ

ವಿಶ್ವದ ಅತಿ ದೊಡ್ಡ ತೇಲುವ ಸೌರ ವಿದ್ಯುತ್ ಸ್ಥಾವರವನ್ನು ನರ್ಮದಾ ನದಿಯ ಮೇಲೆ ನಿರ್ಮಿಸಲು ನಿರ್ಧರಿಸಲಾಗಿದೆ. ಮಧ್ಯಪ್ರದೇಶ ಸರಕಾರ ಈ ಯೋಜನೆಯ ಮೊದಲ ಹಂತದ ಗುತ್ತಿಗೆಗೆ ಗುರುವಾರ ಸಹಿ ಹಾಕಿದೆ. ಈ ತೇಲುವ ಸೌರ...

ಫ್ರಾನ್ಸ್ ಭೀಕರ ಬರಗಾಲ ಎದುರಿಸುತ್ತಿದೆ-ಪ್ರಧಾನಿ ಬೋರ್ನ್

ಫ್ರಾನ್ಸ್ ದೇಶವು ಈ ಬಾರಿ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದೆ ಎಂದು ಫ್ರಾನ್ಸ್ ಪ್ರಧಾನಿ ಎಲಿಜಬೆತ್ ಬೋರ್ನ್ ಎಚ್ಚರಿಸಿದ್ದಾರೆ. ಇದರ ನಿರ್ವಹಣೆಗೆ ಸರ್ಕಾರಿ ಬಿಕ್ಕಟ್ಟು ನಿರ್ವಹಣಾ ಘಟಕವನ್ನು ಸಕ್ರಿಯಗೊಳಿಸುವುದಾಗಿ ತಿಳಿಸಿದ್ದಾರೆ. ಈ ವರ್ಷದ ಬೇಸಿಗೆಯ ವೇಳೆ...

ಅಡಿಗೆ ಎಣ್ಣೆ ಬೆಲೆ ಲೀಟರ್ ಗೆ ₹10 ರಿಂದ ₹ 12 ಕ್ಕೆ ಇಳಿಕೆಗೆ ಕ್ರಮ

ಜಾಗತಿಕ ಬೆಲೆ ಇಳಿಕೆಯ ಲಾಭವನ್ನು ಸಾಮಾನ್ಯ ಜನರಿಗೂ ವರ್ಗಾಯಿಸಲು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ ಸಭೆ ನಡೆಸಿದೆ. ಈ ಸಂದರ್ಭದಲ್ಲಿ ಅಡುಗೆ ಎಣ್ಣೆಯ ಬೆಲೆಯನ್ನು 10-12 ರೂ. ವರೆಗೆ ಕಡಿತಗೊಳಿಸಲು ನಿರ್ಧರಿಸಿರುವುದಾಗಿ...

ಕಾಲಮಿತಿಯೊಳಗೆ ಜಲಜೀವನ್ ಅನುಷ್ಠಾನಗೊಳಿಸಿ-ಬೊಮ್ಮಾಯಿ

ಜಲ ಜೀವನ್ ಮಿಷನ್ ಯೋಜನೆ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವುದರಿಂದ ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಲವು ಜಿಲ್ಲೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದರೂ, ಕೆಲವು ಜಿಲ್ಲೆಗಳು ಅನುಷ್ಠಾನದಲ್ಲಿ ಹಿಂದುಳಿದಿವೆ. ಅದನ್ನು ಸರಿಯಾಗಿ ಹೊಂದಿಸಿ...

Popular

Subscribe

spot_imgspot_img