Tuesday, April 28, 2026
Tuesday, April 28, 2026

Karnataka

ಶಿವಮೊಗ್ಗ ನಗರ ಬಿಜೆಪಿವತಿಯಿಂದ ತಿರಂಗ ಬೈಕ್ ರ್ಯಾಲಿ

ಸ್ವಾತಂತ್ರೃದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಗರ ಬಿಜೆಪಿ ಘಟಕವು ಆ.8ರಂದು ತಿರಂಗ ಬೈಕ್ ರ‌್ಯಾಲಿ ಹಾಗೂ ಆ.15ರಂದು 289 ಮತಗಟ್ಟೆಗಳ ಪೇಜ್ ಪ್ರಮುಖರ ಸಭೆ ಏರ್ಪಡಿಸಲಾಗಿದೆ ಎಂದು ಬಿಜೆಪಿ ನಗರಾಧ್ಯಕ್ಷ ಎನ್.ಕೆ. ಜಗದೀಶ್...

ಸ್ವಾವಲಂಬನೆಗೆ ಮುನ್ನುಡಿ ಕೈಮಗ್ಗ ಉದ್ಯಮ

ಕೈಮಗ್ಗ ಉದ್ಯಮವು ಭಾರತದ ಅತಿದೊಡ್ಡ ಅಸಂಘಟಿತ ಆರ್ಥಿಕ ಚಟುವಟಿಕೆಗಳಲ್ಲಿ ಒಂದಾಗಿದ್ದು, ತನ್ನ ವಿಶಿಷ್ಟವಾದ ನೇಯ್ಗೆ ಮತ್ತು ಮುದ್ರಣ ಶೈಲಿಗೆ ಜಾಗತಿಕವಾಗಿ ಪ್ರಸಿದ್ಧಿ ಗಳಿಸಿ ದೇಶದ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕøತಿಯನ್ನು ಪ್ರತಿಬಿಂಬಿಸುವ ಅತ್ಯುತ್ತಮ...

ದ್ವಿತೀಯ ಪಿಯು ಪೂರಕ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರಿಂದ 25-08-2022ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ...

ಭಾರತದಿಂದ ಕ್ರೀಡಾ ಪ್ರೀತಿ ಪ್ರೋತ್ಸಾಹ ಸಿಕ್ಕಿದೆ ಎಂದ ಪಾಕ್ ಚಿನ್ನದ ಹುಡುಗ

ಪ್ರಸಕ್ತ ಸಾಲಿನ ಕಾಮನ್‌ವೆಲ್ತ್‌ ಗೇಮ್ಸ್‌ (ಸಿಡಬ್ಲ್ಯುಜಿ)ನಲ್ಲಿ ಪಾಕಿಸ್ತಾನಕ್ಕೆ ಚೊಚ್ಚಲ ಚಿನ್ನದ ಪದಕ ಗೆದ್ದು ಕೊಟ್ಟ ಮುಹಮ್ಮದ್‌ ನೂಹ್‌ ಭಟ್‌ ಅವರು ಭಾರತದಿಂದ ಸಿಕ್ಕಿರುವ ಪ್ರೀತಿ ಮತ್ತು ಬೆಂಬಲದ ಬಗ್ಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ...

ಜಿಲ್ಲಾಮಟ್ಟದ ಕ್ವಿಜ್ ಸ್ಪರ್ಧೆ:ಕಾರ್ಕಳ ಕ್ರಿಯೇಟಿವ್ ಕಾಲೇಜ್ ಪ್ರಥಮ ಸ್ಥಾನ

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕ್ರಿಯೇಟಿವ್‌ ಕಾಲೇಜ್‌ ಗೆ ಪ್ರಥಮ ಸ್ಥಾನ75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ...

Popular

Subscribe

spot_imgspot_img