Tuesday, April 28, 2026
Tuesday, April 28, 2026

Karnataka

ಪಿಎಸ್ ಐ ಪ್ರಕರಣ ಶೀಘ್ರವೇ ಮರುಪರೀಕ್ಷೆ- ಆರಗ ಜ್ಞಾನೇಂದ್ರ

ಪಿಎಸ್‌ಐ ನೇಮಕಾತಿ ಹಗರಣ ಪ್ರಕರಣದಿಂದ ರದ್ದು ಪಡಿಸಿರುವ ಪರೀಕ್ಷೆಯ ಮರುಪರೀಕ್ಷೆಯನ್ನು ಶೀಘ್ರದಲ್ಲಿಯೇ ನಡೆಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ತಮ್ಮ ನಿವಾಸದಲ್ಲಿ ಭೇಟಿಯಾದ ಪಿಎಸ್‌ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳಿಗೆ, ಈ...

ರಾಜ್ಯದ 11 ಇಲಾಖೆಗಳ ನಿರ್ದಿಷ್ಟ ಹುದ್ದೆಗಳ ವೇತನ ಪರಿಷ್ಕರಣೆ

ರಾಜ್ಯ ಸರ್ಕಾರ 11 ಇಲಾಖೆಗಳ ನಿರ್ದಿಷ್ಟ ಹುದ್ದೆಗಳ ವೇತನ ಶ್ರೇಣಿ ಪರಿಷ್ಕರಿಸಿ ಆದೇಶ ಹೊರಡಿಸಿದೆ. 6ನೇ ವೇತನ ಆಯೋಗ ಸಲ್ಲಿಸಿದ ವರದಿಯಂತೆ ಅರಣ್ಯ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ 11...

ನೋಟೀಸ್ ನೀಡದೇ ಬಾಡಿಗೆದಾರರನ್ನ ಹೊರ ಹಾಕುವಂತಿಲ್ಲ

ದೆಹಲಿ ಅಭಿವೃದ್ಧಿ ಪ್ರಾಧಿಕಾರವು ನೋಟಿಸ್‌ ನೀಡದೆಯೇ ಅತಿಕ್ರಮಣದಾರರನ್ನು ಮನೆಗಳಿಂದ ಹೊರಹಾಕುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ತಿಳಿಸಿದೆ. ಡಿಡಿಎ ಅಧಿಕಾರಿಗಳು ಶಾಕರ್‌ಪುರ ಪ್ರದೇಶದಲ್ಲಿನ ಹಲವು ಮನೆಗಳನ್ನು ನೆಲಸಮ ಮಾಡಿದ್ದರು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ...

ದತ್ತಾಂಶ ಸಂರಕ್ಷಣಾ ಮಸೂದೆ ಸಂಸತ್ತಿನಲ್ಲಿಹಿಂಪಡೆಯಲಾಗಿದೆ

ಕೇಂದ್ರ ಸರ್ಕಾರವು ಲೋಕಸಭೆಯಿಂದ ದತ್ತಾಂಶ ಸಂರಕ್ಷಣಾ ಮಸೂದೆಯನ್ನು ಹಿಂತೆಗೆದುಕೊಂಡಿದೆ. ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಮಸೂದೆಯನ್ನು ಹಿಂತೆಗೆದುಕೊಳ್ಳುವಂತೆ ಲೋಕಸಭೆಯಲ್ಲಿ ನಿಲುವಳಿ ಸೂಚನೆಯನ್ನು ಮಂಡಿಸಿದರು. ಈ ಮಸೂದೆಯು ವೈಯಕ್ತಿಕ...

“ಶಾ”ಣಕ್ಯ ನೊಂದಿಗೆ ರಾಜಾಹುಲಿ ಭೇಟಿ ರಾಜಕೀಯ ವಲಯದಲ್ಲಿ ಸಂಚಲನ

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅಮಿತ್ ಶಾ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಇಬ್ಬರು ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ...

Popular

Subscribe

spot_imgspot_img